ದೇಶದಲ್ಲೇ ಮೊದಲ ಕ್ಷಯಮುಕ್ತ ಜಿಲ್ಲೆಯಾಗಿಸಲು ಪಣತೊಡೋಣ: ಸಚಿವ ಜೋಶಿಒಬ್ಬ ಮಹಿಳೆ ಆರೋಗ್ಯವಾಗಿದ್ದರೆ ಇಡೀ ಕುಟುಂಬ ಆರೋಗ್ಯವಾಗಿರುವುದು. ಸ್ವಾಸ್ಥ್ಯ ನಾರಿ ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಕ್ತದೊತ್ತಡ, ಡಯಾಬಿಟಿಸ್, ಬಾಯಿಯ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭಾಶಯ ಕ್ಯಾನ್ಸರ್, ರಕ್ತಹೀನತೆ ಸೇರಿದಂತೆ ಹಲವಾರು ರೋಗಗಳ ತಪಾಸಣೆ ಮಾಡಲಾಗುತ್ತದೆ.