ನುಡಿದಂತೆ ನಡೆದಿದ್ದೇವೆ ಕಾಂಗ್ರೆಸ್ ಗೆ ಮತ ನೀಡಿ: ಸಚಿವ ರಾಜಣ್ಣಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ, ಗೆದ್ದ 100 ದಿನಗಳೊಳಗೆ ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರು.ಹಣ ಹಾಕುತ್ತೇನೆ ಎಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದರು, ಮೋದಿ ಒಂದು ನೈಯಾಪೈಸೆಯನ್ನೂ ಕೊಡಲಿಲ್ಲ. ಸುಳ್ಳು ಹೇಳುವುದೇ ಇವರ ಕೆಲಸ, ಯಾವುದೇ ಕಾರಣಕ್ಕೂ ಇವರನ್ನು ನಂಬಬೇಡಿ, ಸೋಮಣ್ಣ ಸೋಲು ಖಚಿತ.