• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯ ಅಭಿವೃದ್ಧಿಗಾಗಿ ಸ್ಟಾರ್ ಚಂದ್ರುಗೆ ಮತ ನೀಡಿ: ವಿಜಯ ರಾಮೇಗೌಡ
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. 5 ಗ್ಯಾರಂಟಿಗಳ ಮೂಲಕ ಸಮಾಜದ ಸರ್ವಜನರಿಗೂ ಕಾರ್ಯಕ್ರಮ ಜಾರಿಗೊಳಿಸಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರದ ಜನಪರ ಯೋಜನೆಗಳಿಗೆ ಮತ್ತಷ್ಟು ಶಕ್ತಿ ಬರಲಿದೆ. ಅಧಿಕಾರ ಪಡೆಯುವ ಏಕೈಕ ಆಸೆಯಿಂದ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾಗಿದೆ.
ಅಭಿವೃದ್ಧಿಗೆ ವೇಗ ಹೆಚ್ಚಿಸಲು ಸುರೇಶ್‌ ಬೆಂಬಲಿಸಿ
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಆರಂಭವಾಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲು, ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ಹಾಗೂ ಕನ್ನಡಿಗರ ಅಸ್ಮಿತೆ ಕಾಪಾಡಲು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರಿಗೆ ಆಶೀರ್ವಾದ ಮಾಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸೈಯದ್ ಜಿಯಾವುಲ್ಲಾ ಮತದಾರರಲ್ಲಿ ಮನವಿ ಮಾಡಿದರು.
ಬಿಜೆಪಿಯವರ ಸುಳ್ಳಿನ ಬಂಡವಾಳ ಬಯಲು: ತಂಗಡಗಿ
ನಾವು ರಾಜ್ಯ ಹಾಗೂ ದೇಶದ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಬಿಜೆಪಿಯವರ ಹಾಗೇ ಸುಳ್ಳಿನ ಭಾಷಣ ಮಾಡಿ ಮನೆಗೆ ಹೋಗುವುದಿಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಶಿವಮೊಗ್ಗದಲ್ಲಿ ಕೆ.ಎಸ್‌.ಈಶ್ವರಪ್ಪರಿಂದ ಬಿರುಸಿನ ಪ್ರಚಾರ
ಶಿವಮೊಗ್ಗದಲ್ಲಿ ವಿವಿಧ ಕಾರ್‌, ಬೈಕ್‌ ಶೋರೂಂಗಳಿಗೆ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಭೇಟಿ ಮತಯಾಚಿಸಿದರು.
ಗೃಹಸಚಿವರ ಅವಹೇಳನಗೈದಾತನ ವಿರುದ್ಧ ಕ್ರಮಕ್ಕೆ ಆಗ್ರಹ
ನಮ್ಮ ಸಂಘವೂ ಇಂತಹ ಕೃತ್ಯಗಳನ್ನು ಬೆಂಬಲಿಸುವುದಿಲ್ಲ. ಆದರೆ, ಗೃಹಸಚಿವ ಪರಮೇಶ್ವರ ಬಗ್ಗೆ ಅವಹೇಳನಕಾರಿಯಾಗಿ ಮತ್ತು ವೈಯಕ್ತಿಕ ನಿಂದನೆ ಮಾಡಿರುವುದು ಸರಿಯಲ್ಲ.
ಡಾ.ಪ್ರಭಾ ಗೆಲ್ಲಿಸೋದೇ ನಮ್ಮ ಗುರಿ
ಬಿಜೆಪಿಯಲ್ಲಿ ನಿಷ್ಠಾವಂತ ಮುಖಂಡರು, ಕಾರ್ಯಕರ್ತರ ಕಡೆಗಣನೆ ವಿರುದ್ಧ ಬೇಸತ್ತು ಜಗಳೂರು ಮಾಜಿ ಶಾಸಕ ಟಿ.ಜಿ. ಗುರುಸಿದ್ದನಗೌಡ ಸೇರಿದಂತೆ ತಾವೆಲ್ಲರೂ ಪಕ್ಷ ತೊರೆದು, ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ಸಮ್ಮುಖ ಕಾಂಗ್ರೆಸ್‌ ಸೇರ್ಪಡೆಯಾಗಿದ್ದೇವೆ. ಡಾ.ಪ್ರಭಾ ಮಲ್ಲಿಕಾರ್ಜುನ ಅವರನ್ನು ಗೆಲ್ಲಿಸುವುದೇ ನಮ್ಮೆಲ್ಲರ ಗುರಿ ಎಂದು ಹಿರಿಯ ಮುಖಂಡ ಕಕ್ಕರಗೊಳ್ಳ ಕೆ.ಪಿ. ಕಲ್ಲಿಂಗಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ದೇಶಾದ್ಯಂತ ಬಿಜೆಪಿ ಅಲೆ ಹೆಚ್ಚಿದೆ: ಬಿ.ಸಿ. ಪಾಟೀಲ್‌
ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಮತಯಾಚನೆಗಾಗಿ ಹಿರೇಕೆರೂರು ತಾಲೂಕಿನ ಇಂಗಳಗೋಂದಿ ಗ್ರಾಪಂಗೆ ಮಾಜಿ ಸಚಿವ ಬಿ.ಸಿ. ಪಾಟೀಲ್ ಭೇಟಿ ನೀಡಿದರು.
ಕರ್ತವ್ಯ ಲೋಪವೆಸಗುವ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ: ಎಎಸ್ಪಿ ಈ.ಗಂಗಾಧರಸ್ವಾಮಿ
ಮದ್ದೂರು ಕ್ಷೇತ್ರ ವ್ಯಾಪ್ತಿ ಚುನಾವಣೆ ಕರ್ತವ್ಯಕ್ಕೆ 1 ಡಿಎಸ್ಪಿ, 3 ಇನ್ಸ್ ಪೆಕ್ಟರ್ , 9 ಪಿಎಸ್ಐ ಒಳಗೊಂಡಂತೆ 400 ಸಿಬ್ಬಂದಿ ನಿಯೋಜಿಸಲಾಗಿದೆ. ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸುವ ಜೊತೆಗೆ ಮತಗಟ್ಟೆಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ತೀವ್ರ ಕಟ್ಟೆಚರ ವಹಿಸಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು.
ದೇಶ, ರಾಜ್ಯ ಸುಭದ್ರತೆಗೆ ಕುಮಾರಣ್ಣನನ್ನು ಬೆಂಬಲಿಸಿ: ಬಿ.ಎಂ.ಕಿರಣ್
ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಇಲ್ಲಸಲ್ಲದ ಟೀಕೆ, ಮೂದಲಿಕೆ ಮಾಡುವುದು ಕಾಂಗ್ರೆಸ್‌ ಪಕ್ಷದ ಜಯಾಮಾನವಾಗಿದೆ. ಮೋದಿಜೀ ದೇಶದ ಆರ್ಥಿಕ ಭದ್ರತೆ ಜನರಿಗಾಗಿ ಗ್ಯಾರಂಟಿ ನೀಡಲಿದ್ದಾರೆ. ಮತಕ್ಕಾಗಿ ಎಂದು ಗ್ಯಾರಂಟಿಯ ತಾತ್ಕಾಲಿಕ ಆಸೆ ತೋರಿಸಲಾರರು ಎಂಬುದನ್ನು ಮತದಾರರು ಅರಿಯಬೇಕು.
ಅವಕಾಶ ಕೊಡಿ, ಸಂಸತ್ತಲ್ಲಿ ನಿಮ್ಮ ದನಿಯಾಗುವೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಹೊಸ ಕನಸು ಕಟ್ಟಿಕೊಂಡು ಬಾಗಲಕೋಟೆ ಜಿಲ್ಲೆಯಲ್ಲಿ ಹೊಸ ಅಧ್ಯಾಯ ಆರಂಭದ ಆಶಯ ಹೊಂದಿದ್ದೇನೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.ಬಾದಾಮಿ ತಾಲೂಕಿನ ಕಟಗೇರಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ಯೋಜನೆಗಳನ್ನು ಬಿಡಿಸಿಟ್ಟರು.
  • < previous
  • 1
  • ...
  • 11348
  • 11349
  • 11350
  • 11351
  • 11352
  • 11353
  • 11354
  • 11355
  • 11356
  • ...
  • 14602
  • next >
Top Stories
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಆಗ್ತೀರಾ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved