ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
೧೦ ವರ್ಷದಲ್ಲಿ ಬಿಜೆಪಿ ಮಾಡಿದ್ದೇನು? ಎಂದು ಹೇಳಲಿ: ಡಾ. ಅಂಜಲಿ
ರೈತರು ವರ್ಷಗಟ್ಟಲೆ ಪ್ರತಿಭಟನೆ ಮಾಡಿದರೂ ಎಸಿ ರೂಮಿಂದ ಪ್ರಧಾನಿ ಹೊರಗೆ ಬಂದಿಲ್ಲ. ಅವರೆಲ್ಲ ಖಲಿಸ್ತಾನಿ ಭಯೋತ್ಪಾದಕರು ಎಂದು ಕೇಂದ್ರ ಸರ್ಕಾರವೇ ಘೋಷಿಸಿ ಬಿಟ್ಟಿತು ಎಂದು ಡಾ. ಅಂಜಲಿ ನಿಂಬಾಳ್ಕರ್ ಆರೋಪಿಸಿದರು.
ಕರಪತ್ರ ಚಳವಳಿ: ರೈತ ಸಂಘ, ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ
ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರೈತ ಸಂಘ ನಡೆಸುತ್ತಿರುವ ಕರಪತ್ರ ಚಳವಳಿ ಸಂಬಂಧ ಬಿಜೆಪಿ ಕಾರ್ಯಕರ್ತರು ಹಾಗೂ ರೈತ ಸಂಘದ ಕಾರ್ಯಕರ್ತರ ನಡುವೆ ಬುಧವಾರ ಚಾಮರಾಜನಗರದಲ್ಲಿ ಜಟಾಪಟಿ ನಡೆಯಿತು.
ಮರಗಳು ಮನುಷ್ಯರ ಜೀವನಾಡಿ
ಮನೆಗೊಂದು ಮರ ಊರಿಗೊಂದು ವನ ಎಂಬಂತೆ ಪರಿಸರ ಶುದ್ಧವಾಗಿರುವಲ್ಲಿ ವೃಕ್ಷಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಚಿದಾನಂದ ಬಸಪ್ರಭ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಭರತೇಶ ಶಾಂತಪ್ಪ ಬನವಣೆ ಹೇಳಿದರು.
ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ಕಾಯುತ್ತದೆ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ
ಶಿಬರೂರು ಕೊಡಮಣಿತ್ತಾಯ ಕ್ಷೇತ್ರ ಬ್ರಹ್ಮಕಲಶೋತ್ಸವ, ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ನೀಡಿದ ಬೆಳ್ಳಿಕಲಶ ಇಂದು ಸಮರ್ಪಣೆ ನಡೆಯಲಿದೆ.
ಇಂದಿನಿಂದ ಮನೆಯಿಂದ ಮತದಾನ
ಮನೆ ಮನೆಗೆ ತೆರಳುವ ತಂಡದಲ್ಲಿ ಸೆಕ್ಟರ್ ಅಧಿಕಾರಿ, ಪೋಲಿಂಗ್ ಅಧಿಕಾರಿಗಳು, ಮೈಕ್ರೋ ಆಬ್ಸರ್ವರ್, ಬಿಎಲ್ಒ, ಪೊಲೀಸ್ ಸಿಬ್ಬಂದಿ, ವಿಡಿಯೋಗ್ರಾಫರ್ ಒಳಗೊಂಡ ತಂಡಗಳನ್ನು ನಿಯೋಜಿಸಿದ್ದು, ಈ ಎಲ್ಲ ಸಿಬ್ಬಂದಿಗೆ ಈಗಾಗಲೇ ಅಗತ್ಯ ತರಬೇತಿಯನ್ನು ನೀಡಲಾಗಿದೆ.
ರಾಜ್ಯದ ಪರ ಧ್ವನಿ ಎತ್ತದ ಜಾಧವ್ ಯಾಕೆ ಗೆಲ್ಲಬೇಕು: ಸಿಎಂ
ಸಂಸತ್‌ನಲ್ಲಿ ಕಳೆದ 5 ವರ್ಷದಲ್ಲಿ ಒಮ್ಮೆಯೂ ರಾಜ್ಯದ ಹಿತಾಸಕ್ತಿ ಪರವಾಗಿ, ಅದರ ರಕ್ಷಣೆಗಾಗಿ ಧ್ವನಿ ಎತ್ತದ ಡಾ. ಉಮೇಶ ಜಾಧವ್ ಯಾಕೆ ಗೆಲ್ಲಬೇಕು ಹೇಳಿ ನೋಡೋಣ?
ಕುಶಾಲನಗರ: ಕಾವೇರಿ ನದಿಯಲ್ಲಿ ಮೀನುಗಳ ದುರ್ಮರಣ
ಕಾವೇರಿ ನದಿ ಹರಿವು ಸ್ಥಗಿತಗೊಂಡು ಮೀನು ಸೇರಿದಂತೆ ಜಲಚರಗಳು ನಾಶಗೊಂಡಿದೆ. ರಾಸಾಯನಿಕ ವಸ್ತುಗಳನ್ನು ನದಿಗೆ ಹಾಕಿರುವ ಸಂಶಯ ಕಂಡು ಬಂದಿದೆ.
ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು
ಬಿಸಿಲಿನ ತಾಪದಿಂದ ಕೆರೆಗೆ ಈಜಲು ಹೋದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕೆಂಭಾವಿ ಪಟ್ಟಣ ವ್ಯಾಪ್ತಿಯ ನಗನೂರ-ಖಾನಾಪೂರ ಬಳಿ ಇರುವ ಕೆರೆಯಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಶೈಕ್ಷಣಿಕ ಮನೋವಿಜ್ಞಾನದ ಒಳನೋಟ ನೀಡುವ ತೈತ್ತಿರೀಯ ಉಪನಿಷತ್: ಡಾ. ಕಬ್ಬಿನಾಲೆ ವಸಂತ ಭಾರದ್ವಾಜ
ಕಾರ್ಕಳ ತಾಲೂಕಿನ ಕನ್ನಡ ಸಂಘ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಸಹಯೋಗದಲ್ಲಿ ಇತ್ತೀಚೆಗೆ ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ತೈತ್ತಿರೀಯ ಉಪನಿಷತ್’ ಕುರಿತು ಉಪನ್ಯಾಸ ನಡೆಯಿತು.
ಹಿಂದೂಗಳ ಮೇಲೆ ಹೆಚ್ಚಿದ ದೌರ್ಜನ್ಯ;ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯ
ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಸಮುದಾಯದ ಜನರ ಮೇಲೆ ಅನ್ಯಕೋಮಿನ ಸಮುದಾಯದ ಜನರು ಹಲ್ಲೆ, ದೌರ್ಜನ್ಯ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಹಿಂದೂ ಸಮುದಾಯದ ಜನರಿಗೆ ರಕ್ಷಣೆ ನೀಡದಿರುವುದು ನಮ್ಮ ದೌರ್ಭಾಗ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ, ತಕ್ಷಣ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು, ಪೊಲೀಸ್, ಗೃಹ ಇಲಾಖೆ ಕಾನೂನು ವ್ಯವಸ್ಥೆ ಬಗ್ಗೆ ಮುತುವರ್ಜಿ ವಹಿಸಬೇಕು.
< previous
1
...
11349
11350
11351
11352
11353
11354
11355
11356
11357
...
14602
next >
Top Stories
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್ ಏಕೆ? : ಜಮೀರ್
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ