• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ ಕಾರ್ಯಗಳಿಂದ ಆತ್ಮತೃಪ್ತಿ: ಖಾಸಾಶ್ರೀ
ಎಲ್ಲರ ಸಹಕಾರದಿಂದ ಇಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವ ಇನ್ನೂ ಹಲವಾರು ಸಂಕಲ್ಪಗಳಿವೆ. ಆ ಭಗವಂತ ಶಕ್ತಿ ನೀಡಿದರೆ ಖಂಡಿತ ಈ ಭಾಗಕ್ಕೆ ಸದಾ ಒಳಿತಾಗುವ ಕಾರ್ಯ ಮಾಡುತ್ತೇನೆ: ಮಹಾರಾಜ್ ದಿಗ್ಗಿ
ದೇಶದ ಭದ್ರತೆ, ಸುರಕ್ಷತೆಗೆ ಬಿಜೆಪಿಗೆ ಮತ ನೀಡಿ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟದೊಂದಿಗೆ ೨೮ ಸ್ಥಾನ ಗೆಲ್ಲಲಿದೆ
ನೇಹಾ ಹತ್ಯೆಯ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ
ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು ಎನ್‌ಕೌಂಟರ್‌ ಮಾಡಬೇಕು ಎಂದು ಒತ್ತಾಯ.
ರೈತರಿಗೆ ಧ್ವನಿಯಾಗದ ಕೇಂದ್ರ ಬಿಜೆಪಿ ಸರ್ಕಾರ ಕಿತ್ತೊಗೆಯಿರಿ
ಬಿಜೆಪಿ ಬರೀ ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿದೆ. ಧರ್ಮ-ಧರ್ಮ ಹಾಗೂ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತಿ ರಾಜಕೀಯ ಮಾಡುತ್ತಿದೆ.
26 ರಂದು ಲೋಕಸಭಾ ಚುನಾವಣೆ- ಮತದಾನಕ್ಕಾಗಿ ಜಿಲ್ಲಾಡಳಿತವು ಸಕಲ ರೀತಿಯಲ್ಲೂ ಸಜ್ಜು
ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದಲ್ಲಿ 2202 ಮತಗಟ್ಟೆಗಳನ್ನು ಸ್ಥಾಪಿಸಿದ್ದು, 1026324 ಪುರುಷರು, 1065714 ಮಹಿಳೆಯರು, 184 ಇತರರು ಸೇರಿದಂತೆ ಒಟ್ಟು 2092222 ಮತದಾರರು ಇದ್ದಾರೆ. 2202 ಮತಗಟ್ಟೆಗಳಿಗೆ 2434 ಪಿ.ಆರ್.ಒ, 2482 ಎ.ಪಿ.ಆರ್.ಒ, 4893 ಪಿ.ಒ ಸೇರಿದಂತೆ ಒಟ್ಟು 9809 ಮತದಾನ ಸಿಬ್ಬಂದಿ ನಿಯೋಜಿಸಲಾಗಿದೆ.
ನೇಹಾ ಸಾವು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕಿಳಿದ ಬಿಜೆಪಿ
ಚುನಾವಣೆಗೆ ಹೋಗಲು ಯಾವುದೇ ವಿಷಯವಿಲ್ಲದೆ ಹತಾಶರಾಗಿರುವ ಬಿಜೆಪಿಯವರು ನೇಹಾ ಹಿರೇಮಠ ಸಾವಿನ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕಿಳಿದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್‌ ಬಡವರ ಪಾಲಿನ ಆಶಾಕಿರಣ: ಆರ್‌.ವಿ. ದೇಶಪಾಂಡೆ
ನುಡಿದಂತೆ ನಡೆದಿದ್ದೇವೆ ಎಂಬುದಕ್ಕೆ ೫ ಗ್ಯಾರಂಟಿಗಳೇ ಸಾಕ್ಷಿಯಾಗಿವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಅರ್ಹರಿಗೆ ಮತ ಚಲಾಯಿಸಿ
18 ವರ್ಷದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು ಎಂದು ತಾಪಂ ಇಒ ಹನುಮಂತಪ್ಪ ಹೇಳಿದರು.
ರೈತರ ಹಿತ ಕಾಯುವ ಅಭ್ಯರ್ಥಿಗಳಿಗೆ ಬೆಂಬಲ: ರೈತ ಸಂಘ ಘೋಷಣೆ
ದೆಹಲಿ ರೈತ ಹೋರಾಟದ ಒತ್ತಾಯಗಳ ಜಾರಿ, ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಮಾಡಬೇಕು. ದೇಶದ ರೈತರ ಸಂಪೂರ್ಣ ಸಾಲಮನ್ನಾ, 60 ವರ್ಷ ಕೃಷಿ ಸೇವೆ ಸಲ್ಲಿಸಿದ ರೈತರಿಗೆ ಪಿಂಚಣಿ ನೀಡಬೇಕು. ಸಂಸದರ ನಿಧಿಯನ್ನು ಕೆರೆಕಟ್ಟೆ, ಕಾಲುವೆಗಳ ಹುಳೆತ್ತಿಸಲು, ಪುನಶ್ಚೇತನಗೊಳಿಸಲು ಹಾಗೂ ಶಾಲೆ, ಆಸ್ಪತ್ರೆಗಳ, ನಿರ್ಮಾಣಕ್ಕೆ, ಕುಡಿಯುವ ನೀರು ಸೌಲಭ್ಯಕ್ಕೆ ಬಳಸುವುದಾಗಿ ಭರವಸೆ ನೀಡಬೇಕು.
ಹಳೇಬೀಡಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಮತ ಭೇಟೆ
ಎರಡು ದಿನಗಳಿಂದ ಹಳೇಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಮನೆ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸರ್ಕಾರದ ಸಾಧನೆಗಳ ತಿಳಿಸಿ ಪ್ರಚಾರ ನಡೆಸಿದರು.
  • < previous
  • 1
  • ...
  • 11351
  • 11352
  • 11353
  • 11354
  • 11355
  • 11356
  • 11357
  • 11358
  • 11359
  • ...
  • 14602
  • next >
Top Stories
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
660 ಕನ್ನಡ ಪುಸ್ತಕ ಪ್ರಕಟಿಸಿದ ತೋಂಟದಾರ್ಯ ಮಠ
ಹೊರಗುತ್ತಿಗೆ ಕೈಬಿಟ್ಟು ಒಳಗುತ್ತಿಗೆಗೆ ಸರ್ಕಾರ ಚಿಂತನೆ
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಆಗ್ತೀರಾ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved