ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೇಹಾ ಹತ್ಯೆ ಖಂಡಿಸಿ ಹೊನ್ನಾವರದಲ್ಲಿ ಪ್ರತಿಭಟನೆ
ಮುಂದಿನ ದಿನಗಳಲ್ಲಿ ಇಂತಹ ಘೋರ ಕೃತ್ಯಗಳು ಮರುಕಳಿಸದೇ ಇರುವ ಹಾಗೆ ಕ್ರಮ ಕೈಗೊಳ್ಳಬೇಕೆಂಬುದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಬಿಜೆಪಿ ಅಭ್ಯರ್ಥಿ ಗೆದ್ದರೆ ಕ್ಷೇತ್ರಕ್ಕೆ ಅನುಕೂಲ
ಬಿಜೆಪಿ ಪಕ್ಷದ ಅಭ್ಯರ್ಥಿ ಎಸ್.ಬಾಲರಾಜು ಗೆದ್ದರೆ ಚಾಮರಾಜನಗರ ಲೋಕಸಭೆ ಕ್ಷೇತ್ರಕ್ಕೆ ಅನುಕೂಲವಾಗಲಿದ್ದು, ಕ್ಷೇತ್ರದ ಜನರು ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು ಎಂದು ಬಿಜೆಪಿ ರೈತ ಮುಖಂಡ ಮಲ್ಲೇಶ್ ಹೇಳಿದರು.
ಅಂಬೇಡ್ಕರ್ ಕೀರ್ತಿ ಪತಾಕೆ ಎತ್ತರಕ್ಕೇರಲು ಕಾಂಗ್ರೆಸ್ಸೇ ಕಾರಣ: ಎನ್.ನರಸಿಂಹಯ್ಯ
ಪೂನಾ ಒಪ್ಪಂದದಂತೆ ಮಹಾತ್ಮ ಗಾಂಧೀಜಿಯವರ ಸಲಹೆ ಮೇರೆಗೆ ಅಂದಿನ ಪ್ರಧಾನಿ ನೆಹರೂ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂವಿಧಾನ ರಚನೆಗೆ ಅಂಬೇಡ್ಕರ್ ರಿಗೆ ಅವಕಾಶ ನೀಡಿತು. ಈ ಇತಿಹಾಸ ಅರಿಯದ ಕೆಲವರು ಸುಳ್ಳು ಹೇಳುವುದರಲ್ಲಿ ಮಗ್ನರಾಗಿದ್ದಾರೆ.
ಸುಂಟಿಕೊಪ್ಪ: ಕೆ.ಆರ್.ಎಸ್ ಪಕ್ಷದಿಂದ ಮತಯಾಚನೆ
ಕೆಆರ್‌ಎಸ್ ಪಕ್ಷದ ವತಿಯಿಂದ ಸೋಮವಾರ ಸಂಜೆ ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ ಮತದಾರರಲ್ಲಿ ಮತಯಾಚನೆ ನಡೆಯಿತು. ಮನೆ ಮನೆಗೆ ತೆರಳಿ ಭಿತ್ತಿ ಪತ್ರ ನೀಡಿ ಮತಯಾಚನೆ ಮಾಡಲಾಯಿತು.
ಎಫ್‌ಐಆರ್ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನಾ ಜಾಥಾ
ಈ ಜಾಥಾ ಆರಂಭಕ್ಕೂ ಮುನ್ನ ಜೋಡುಕಟ್ಟೆಯ ಬಳಿ ಅನುಮತಿ ಇಲ್ಲದೇ ಜಾಥಾ ನಡೆಸಲು ಅವಕಾಶವಿಲ್ಲ ಎಂದು ಪೊಲೀಸರು ಎಬಿವಿಪಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಈ ವೇಳೆ ವಿದ್ಯಾರ್ಥಿಗಳು ಹಾಗೂ ಪೋಲಿಸರ ನಡುವೆ ಮಾತಿನ ಚಕಮಕಿ ನಡೆಯಿತು. ಕೊನೆಗೆ ವಿದ್ಯಾರ್ಥಿಗಳು ಜಾಥಾ ನಡೆಸುವಲ್ಲಿ ಯಶಸ್ವಿಯಾದರು.
ಪಂಚ ಗ್ಯಾರಂಟಿಯೊಂದಿಗೆ ಕಾಂಗ್ರೆಸ್ ಜನರ ಬದುಕಿಗೆ ವರವಾಗಿದೆ: ದೊಡ್ಮನಿ
ರಾಜ್ಯದಲ್ಲಿ 5 ಗ್ಯಾರೆಂಟಿಗಳು ನೀಡಿ ಯಶಸ್ವಿ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನಿಮ್ಮ ಬೆಂಬಲಿಕೆ ನಿಂತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ನನ್ನನ್ನು ಪ್ರಚಂಡ ಬಹುಮತದಿಂದ ಆರಿಸಿ ತರಬೇಕು
ಮೋದಿ ಡೋಂಗಿ ಸರ್ಕಾರ ಜನರಿಗೆ ಅರ್ಥವಾಗಿದೆ: ಮೋಟಮ್ಮ
ಮೋದಿಯ ಮೋಡಿ ಮಾತಿಗೆ ಮಾರು ಹೋಗಿದ್ದ ಜನರಿಗೆ ಅದು ಡೋಂಗಿ ಸರ್ಕಾರವೆಂದು ಅರ್ಥವಾಗಿದೆ ಎಂದು ಮಾಜಿ ಸಚಿವೆ ಮೋಟಮ್ಮ ಹೇಳಿದರು.
ಉಚ್ಚಾಟನೆ ಬಳಿಕ ನಿರೀಕ್ಷೆ ಮೀರಿ ಜನ ಬೆಂಬಲ: ಈಶ್ವರಪ್ಪ ಪ್ರತಿಕ್ರಿಯೆ
ಬಿಜೆಪಿಯಿಂದ ನನ್ನ ಉಚ್ಚಾಟನೆಯಿಂದಾಗಿ ನನ್ನ ಸ್ಪರ್ಧೆ ಬಗ್ಗೆ ಎಲ್ಲರಿಗೂ ಸ್ಪಷ್ಟನೆ ಸಿಕ್ಕಿದೆ. ಇದಕ್ಕಾಗಿ ವಿಜಯೇಂದ್ರ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
28ರಂದು ಶಿರಸಿಗೆ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಪ್ರಪ್ರಥಮ ಬಾರಿಗೆ ಶಿರಸಿ ನಗರಕ್ಕೆ ಆಗಮಿಸಲಿದ್ದು, ಸಿದ್ಧತೆಯನ್ನು ಕೈಗೊಳ್ಳಲಾಗುತ್ತಿದೆ.
ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಡಾ. ಚರಂತಿಮಠ ಸನ್ಮಾನ
ದ್ಯಾಗಿರಿಯ ಬಿ.ವಿ.ವಿ ಸಂಘದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನಿಷಾ ನದಾಪ ಕಲಾ ವಿಭಾಗದಲ್ಲಿ 590 ಅಂಕಗಳ ಮೂಲಕ ಇಡೀ ರಾಜ್ಯಕ್ಕೆ 7 ಮತ್ತು ಜಿಲ್ಲೆಗೆ ಪ್ರಥಮ ರ್‍ಯಾಂಕ್ ಪಡೆದಿದ್ದಾಳೆ.
< previous
1
...
11353
11354
11355
11356
11357
11358
11359
11360
11361
...
14602
next >
Top Stories
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್ ಪೊಲೀಸ್ ಆಗ್ತೀರಾ?
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ