ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳೆ ಮೇಲೆ ಹಲ್ಲೆ: ಐಪಿಎಸ್ ಸೇರಿ 14 ಜನರ ವಿರುದ್ಧ ಪ್ರಕರಣ ದಾಖಲು
ಸಾರ್ವಜನಿಕ ಬಾವಿಯಲ್ಲಿನ ನೀರನ್ನು ಗೃಹ ಕಟ್ಟಡಕ್ಕೆ ಬಳಸಿದ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಸಾರ್ವಜನಿಕವಾಗಿ ಸೀರೆ ಎಳೆದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಐಪಿಎಸ್ ಅಧಿಕಾರಿ ಸೇರಿದಂತೆ 14 ಜನರ ವಿರುದ್ಧ ಬೆಳಗಾವಿ ಜಿಲ್ಲೆಯ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂವಿಧಾನ ಉಳಿವಿಗಾಗಿ ಕಾಂಗ್ರೆಸ್‌ಗೆ ಬೆಂಬಲ
ಸಂವಿಧಾನಕ್ಕಾಗಿ ಕಾಂಗ್ರೆಸ್ ಪರ ನಿಲ್ಲುವ ಪರಿಸ್ಥಿತಿ ಇವತ್ತು ಬಂದಿದೆ. ದೇಶದಲ್ಲಿ ಸಂವಿಧಾನ ಉಳುವಿಗಾಗಿ ಜನರ ಸ್ವಯಂ ಪ್ರೇರಣೆಯಿಂದ ಎಚ್ಚೆತ್ತುಕೊಂಡಿದ್ದಾರೆ.
ನಿಯಮ ಪಾಲಿಸಿ ಚುನಾವಣೆ ಯಶಸ್ವಿಗೊಳಿಸಿ
ಪ್ರತಿ ಅಭ್ಯರ್ಥಿಗೆ ₹ 95 ಲಕ್ಷ ವರೆಗೆ ಖರ್ಚು ಮಾಡುವ ಅವಕಾಶವಿದೆ. ವಾಹನ, ಪ್ರಚಾರ ಸಾಮಗ್ರಿ, ವೇದಿಕೆ ಸಾಮಗ್ರಿ, ಧ್ವನಿವರ್ಧಕ ಹೀಗೆ ಪ್ರತಿಯೊಂದರ ದರವನ್ನು ಆಯೋಗದ ಮಾರ್ಗಸೂಚಿಗಳ ಪ್ರಕಾರ ನಿಗದಿಪಡಿಸಿ ಗೆಜೆಟ್ ಹೊರಡಿಸಲಾಗಿರುತ್ತದೆ.
ಶಿಷ್ಯನ ಗೆಲುವು ಕಣ್ಣಾರೆ ನೋಡಬೇಕು: ಜನಾರ್ದನ ಪೂಜಾರಿ
ಯುವ ಸಮುದಾಯಕ್ಕೆ ಕೆಲಸ ನೀಡಿ ಮುನ್ನಡೆಸುವ ಕೆಲಸ ಮಾಡಬೇಕು. ನಾರಾಯಣ ಗುರುಗಳು, ವಿವೇಕಾನಂದರ ತತ್ವ ಚಿಂತನೆಯನ್ನು ಇಂದಿನ ಯುವ ಸಮಾಜ ಅರ್ಥೈಸಿಕೊಳ್ಳಬೇಕು ಎಂದು ಜನಾರ್ದನ ಪೂಜಾರಿ ಹೇಳಿದ್ದಾರೆ.
ಕಣದಿಂದ ನಿವೃತ್ತಿ ಹೊಂದಿ ಕಾಂಗ್ರೆಸ್‌ಗೆ ಬೆಂಬಲ
ಇದು ಮಹತ್ತರವಾದ ಲೋಕಸಭಾ ಚುನಾವಣೆ. ಈ ಚುನಾವಣೆಯಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಕರ್ನಾಟಕ ಪ್ರಜಾ ಪಾರ್ಟಿ (ರೈತ ಪರ್ವ) ವತಿಯಿಂದ ಚಾಮರಾಜನಗರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ನಾನು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಕಣದಿಂದ ನಿವೃತ್ತಿ ಹೊಂದಿರುವುದಾಗಿ ಪ್ರಸನ್ನಕುಮಾರ್ ಬಿ. ಹೇಳಿದರು.
ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿಯ ‘ನವಯುಗ ನವಪಥ’ 9 ಅಂಶಗಳ ಪ್ರಣಾಳಿಕೆ ಬಿಡುಗಡೆ
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ದ.ಕ. ಲೋಕಸಭಾ ಕ್ಷೇತ್ರದ ‘ನವಯುಗ ನವಪಥ’ 9 ಅಂಶಗಳ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು.
ಸಂಭ್ರಮದ ಛತ್ತರ ಆಂಜನೇಯ ಜಾತ್ರೆ
ಮುದಗಲ್ ಸಮೀಪದ ಛತ್ತರ ಆಂಜನೇಯ ದೇವರ ಜಾತ್ರೆಯಲ್ಲಿ ಭಕ್ತರು ದರ್ಶನ ಪಡೆಯಲು ಸರದಿಯಲ್ಲಿ ನಿಂತಿರುವದು. ಒಳಚಿತ್ರದಲ್ಲಿ ಆಂಜನೇಯ ದೇವರಿಗೆ ಅಲಂಕರಿಸಿರುವದು.
ಪ್ರಜಾಪ್ರಭುತ್ವದ ಧ್ವನಿ ಮತದಾನದ ಮೂಲಕ ಪ್ರತಿಧ್ವನಿಸುತ್ತೆ: ಡಾ.ಶರತ್ ಅನಂತಮೂರ್ತಿ
ಶಿವಮೊಗ್ಗದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಕಾಲೇಜಿನ ಸಭಾಂಗಣದಲ್ಲಿ ಮತದಾನದ ಜಾಗೃತಿ ಕುರಿತು ಕವಿಗೋಷ್ಠಿ ಸಮಾರೋಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭಾರತ ವಿಶ್ವ ಗುರುವಾಗಲು ಮತ್ತೊಮ್ಮೆ ಮೋದಿ ಗೆಲ್ಲಿಸಿ
ಚಿತ್ರದುರ್ಗದ ತಾಲೂಕಿನ ಹುಲ್ಲೂರು, ಕುರುಬರಹಳ್ಳಿಯಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಮಾತನಾಡಿದರು.
ಕಳೆದ 10 ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿ ಮರೆತ ಸಂಸದೆ ಶೋಭಾ ಕರಂದ್ಲಾಜೆ
ಕಳೆದ 10 ವರ್ಷಗಳಲ್ಲಿ ಸಂಸದೆ, ಕೇಂದ್ರ ಕೃಷಿ ಕಲ್ಯಾಣ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಸಂಪೂರ್ಣ ಮರೆತಿದ್ದರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಟೀಕಿಸಿದರು.
< previous
1
...
11355
11356
11357
11358
11359
11360
11361
11362
11363
...
14602
next >
Top Stories
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್ ಪೊಲೀಸ್ ಆಗ್ತೀರಾ?
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ