ತೊಟ್ಟಂ: ಸ್ಟೀಫನ್ ರೊಡ್ರಿಗಸ್‌ಗೆ ಗುರುದೀಕ್ಷೆವಂ.ಸ್ಟೀಫನ್, ಶಿವಮೊಗ್ಗ ಜಿಲ್ಲೆಯ ಹೆಸರಾಂತ ಪ್ರವಾಸಿ ತಾಣ ಜೋಗ್ ಫಾಲ್ಸ್ ಚರ್ಚಿನ ದಿ.ಸಾಲ್ವದೊರ್ ಹಾಗೂ ದಿ.ಝೀಟಾ ರೊಡ್ರಿಗಸ್ ಅವರ ಪುತ್ರರಾಗಿದ್ದು, ಸಂತ ಫಿಲೋಮಿನಾ ಕಾಲೇಜು ಪುತ್ತೂರಿನಲ್ಲಿ ಪದವಿ ಶಿಕ್ಷಣ ಪಡೆದು ಮಂಗಳೂರಿನಿ ಸಂತ ಜೊಸೇಫ್ ಗುರುಮಠದಲ್ಲಿ ಧಾರ್ಮಿಕ ಶಿಕ್ಷಣ ಪಡೆದಿದ್ದಾರೆ.