ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಮಾನದಲ್ಲಿ ಆಗಮಿಸಿ ರೈಲಿನಲ್ಲಿ ಕಳ್ಳತನ: ಉತ್ತರಪ್ರದೇಶದ ಖತರ್ನಾಕ್ ಕಳ್ಳರ ಸೆರೆ!
ಕಳ್ಳತನಕ್ಕಾಗಿ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ವಾರಾಂತ್ಯದ ರೈಲುಗಳಲ್ಲಿ ಪ್ರಯಾಣಿಕರ ಚಿನ್ನಾಭರಣ ಎಗರಿಸುತ್ತಿದ್ದ ಇಬ್ಬರು ಹೈಟೆಕ್ ಕಳ್ಳರನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ. ರಾಮಕೃಷ್ಣ ಕೊಲೆ ಪ್ರಕರಣ:ಡಾ. ರೇಣುಕಾ ಪ್ರಸಾದ್ ಸಹಿತ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು ಹೈಕೋರ್ಟ್‌ನಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರಿಂದ ಶಿಕ್ಷೆ ಪ್ರಕಟ, ಮಂಗಳೂರಲ್ಲಿ ನ್ಯಾಯಾಲಯಕ್ಕೆ ಹಾಜರಾದ ಅಪರಾಧಿಗಳು
ಪುಟಾಣಿಗಳೊಂದಿಗೆ ಮಕ್ಕಳಾಗಿ ಬೆರೆತ ಪೊಲೀಸ್ ಕಮಿಷನರ್..
ಪುಟಾಣಿಗಳೊಂದಿಗೆ ಪೊಲೀಸ್ ಕಮಿಷನರ್
ಗುದದ್ವಾರದಲ್ಲಿ ಚಿನ್ನ ಸಾಗಿಸಿ ಸಿಕ್ಕಿಬಿದ್ದ ಮಹಿಳೆ
ಗುದದ್ವಾರದಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ.
ಮಂಗಳೂರು ಅಂ.ರಾ.ವಿಮಾನ ನಿಲ್ದಾಣ ಆಡಳಿತ ಇನ್ನು ಪೂರ್ತಿ ಅದಾನಿ ತೆಕ್ಕೆಗೆ
ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೂರ್ಣ ಆಡಳಿತ ಮೂರು ವರ್ಷದ ಬಳಿಕ ಅ.31ರಂದು ಅದಾನಿ ಗ್ರೂಪ್ ತೆಕ್ಕೆಗೆ ಸೇರಲಿದೆ. ಇನ್ನು ಮುಂದೆ ಈ ವಿಮಾನ ನಿಲ್ದಾಣದ ಎಲ್ಲ ಆಗುಹೋಗುಗಳು ಅದಾನಿ ಗುಂಪಿನಿಂದಲೇ ನಡೆಯಲಿದೆ.
ಕೃಷಿ ಪಂಪ್‌ಸೆಟ್‌ಗೆ ಸೋಲಾರ್
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ಮೂಲಕ ವಿದ್ಯುತ್ ಒದಗಿಸಲು ಶಿರಸಿ ಹೆಸ್ಕಾಂ ವಿಭಾಗ ಚಿಂತನೆ ನಡೆಸಿದ್ದೆದು ಈ ಕುರಿತಂತೆ ಸಾಧ್ಯಾ-ಅಸಾಧ್ಯತೆ ಕುರಿತು ತಳ ಮಟ್ಟದ ಸಮೀಕ್ಷೆ ಆರಂಭಿಸಿದೆ.
ಹಿಂದೂ ಕಾರ್ಯಕರ್ತರ ವಿರುದ್ಧದ ಕೇಸ್ ಹಿಂಪಡೆಯಲು ಒತ್ತಾಯ
ಈಚೆಗೆ ಗಂಗಾವತಿಯಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾದ ಕೇಸ್ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಗುರುವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕುಷ್ಟಗಿ ಇನ್ನರ್‌ವೀಲ್‌ನಿಂದ ನೇಷನ್ ಬಿಲ್ಡರ್ ಅವಾರ್ಡ್ ಪ್ರದಾನ
ಕುಷ್ಟಗಿ ಪಟ್ಟಣದ ಶಾಖಾಪುರ ರಸ್ತೆಯಲ್ಲಿರುವ ಬಿಎಸ್‌ಕೆಪಿ ಸಮುದಾಯ ಭವನದಲ್ಲಿ ಇನ್ನರ್‌ವೀಲ್ ಕ್ಲಬ್‌ನಿಂದ ತಾಲೂಕಿನಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ನೇಷನ್ ಬಿಲ್ಡರ್ ಅವಾರ್ಡ್ ಪ್ರದಾನ ಕಾರ್ಯಕ್ರಮ ನಡೆಯಿತು.
ಸುಸ್ಥಿತಿಯಲ್ಲಿದ್ದ ರಸ್ತೆ ಅಗೆದು ಕಡಿ ಹಾಕಿ ಹೋದ್ರು
ಸಿಸಿ ರಸ್ತೆ ಮಾಡುವುದಾಗಿ ಹೇಳಿ ಅಚ್ಚುಕಟ್ಟಾದ ರಸ್ತೆ ಒಡೆದು ರಸ್ತೆಯಲ್ಲಿ ಕಲ್ಲು ಹಾಕಿ ಹೋಗಿದ್ದಾರೆ. ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.
ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ: ಪಿಎಸ್ಐ, ಮುಖ್ಯಪೇದೆ ಅಮಾನತು
ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಂಗಾವತಿ ನಗರದ ಜಾಮೀಯ ಮಸೀದಿ ಮುಂಭಾಗ ಪೂಜೆ ಸಲ್ಲಿಸುತ್ತಿರುವುದನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆಂಬ ಕಾರಣಕ್ಕೆ ನಗರ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಮುಖ್ಯಪೇದೆಯನ್ನು ಎಸ್ಪಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.
< previous
1
...
11359
11360
11361
11362
11363
11364
11365
11366
11367
...
11373
next >
Top Stories
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್