ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವವರನ್ನು ಕೂಡಲೇ ಬಂಧಿಸಿ: ಶಾಸಕ ಬಾಲಕೃಷ್ಣವಿರೋಧ ಪಕ್ಷಗಳು ಅಭಿವೃದ್ಧಿ ವಿಚಾರದಲ್ಲಿ ತಮ್ಮ ಚುನಾವಣಾ ಪ್ರಚಾರ ಮಾಡಲಿ. ನಮ್ಮ ಕಾರ್ಯಕರ್ತ ದೇಶ ವಿರೋಧಿ ಘೋಷಣೆ ಕೂಗಿರುವುದಿಲ್ಲ, ಅದನ್ನೇ ದೊಡ್ಡದಾಗಿ ಬಿಂಬಿಸಿ ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎಂದು ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದ್ದು, ಇದರಿಂದ ಧರ್ಮಗಳ ಮಧ್ಯೆ ದ್ವೇಷದ ವಿಷ ಬೀಜ ಕೆಲಸ ಆಗುತ್ತಿದೆ.