• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದ್ಭುತ ಕಲಾಕೃತಿಗಳ ಹಿಂದಿದೆ ವಿಶ್ವಕರ್ಮರ ಶ್ರಮ
ಸಮಾಜದಲ್ಲಿ ವಿಶ್ವಕರ್ಮರ ಪಾತ್ರ ಮಹತ್ವದ್ದಾಗಿದ್ದು, ಅವರ ಕೌಶಲ್ಯ ಮತ್ತು ಜ್ಞಾನವನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದ ಅವರು, ವೇದಗಳಲ್ಲಿ ಮತ್ತು ಪುರಾಣಗಳಲ್ಲಿ ವಿಶ್ವಕರ್ಮರು ಸೃಷ್ಟಿಯ ರೂವಾರಿಗಳೆಂದು ಉಲ್ಲೇಖವಾಗಿದೆ.
ಮೌಲ್ಯಗಳ ಅವನತಿಯ ಕಾಲದಲ್ಲಿ ವಿಶ್ವೇಶ್ವರಯ್ಯನವರ ಮಹತ್ವ ಹೆಚ್ಚು
ವಿಶ್ವೇಶ್ವರಯ್ಯನವರ ಸಾಧನೆಯ ವ್ಯಾಪ್ತಿ ನೋಡಿದರೆ ಅವರನ್ನು ಕೇವಲ ಎಂಜಿನಿಯರ್ ಎನ್ನದೇ, ಅವರೊಬ್ಬ ಮತ್ಸದ್ಧಿ. ಅದರ ಪರಿಣಾಮವೇ ಶಿಕ್ಷಣ, ಉದ್ಯಮ, ಉದ್ಯೋಗ, ಕೃಷಿ, ನೀರಾವರಿ, ಕಲೆ, ಸಾಹಿತ್ಯ, ನಾಡು-ನುಡಿ, ಇತ್ಯಾದಿಗಳ ಬಗ್ಗೆ ಕಳಕಳಿ ಹೊಂದಿದ್ದರು
ಎಲ್ಲರೂ ಸೇರಿ ಕ್ಷೇತ್ರ ಅಭಿವೃದ್ಧಿಪಡಿಸೋಣ: ಶಾಸಕಿ ಎಂ.ಪಿ. ಲತಾ
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಇಚ್ಛಾಶಕ್ತಿಯಿಂದ ಹೈದರಾಬಾದ್ ಪ್ರಾಂತ್ಯವು ನಿಜಾಮರ ಆಳ್ವಿಕೆಯಿಂದ ವಿಮೋಚನೆಗೊಂಡು ಭಾರತದ ಭಾಗವಾಯಿತು.
ಮೋದಿ ಬರ್ತ್‌ಡೇಗೆ ಟೀ, ಬೋಂಡಾ ಮಾರಿ ಯುವ ಕಾಂಗ್ರೆಸ್‌ ವ್ಯಂಗ್ಯ
ಸತ್ಯ, ಪಾರದರ್ಶಕತೆ ಮತ್ತು ಪ್ರಾಮಾಣಿಕತೆಗೆ ಬೆಲೆ ಕೊಡುವುದಾದರೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಮತದಾರರ ಪಟ್ಟಿಯಲ್ಲಾದ ಅಕ್ರಮಗಳ ಬಗ್ಗೆ ಸಮಗ್ರ ತನಿಖೆಗೆ ಮುಂದಾಗಬೇಕೆಂದು ಒತ್ತಾಯಿಸಿ ಯುವ ಕಾಂಗ್ರೆಸ್‌ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಬುಧವಾರ ಪ್ರತಿಭಟಿಸಿದರು.
ಕ.ಕರ್ನಾಟಕದಲ್ಲಿ ₹650 ಕೋಟಿ ಕಾಮಗಾರಿಗೆ ಚಾಲನೆ
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಸಮಾರಂಭದಲ್ಲಿ ಮಹತ್ವಾಕಾಂಕ್ಷಿಯಾದ ಕೆಕೆಆರ್‌ಡಿಬಿ ಹಾರ್ಟ್ ಲೈನ್ ಯೋಜನೆ ಸೇರಿದಂತೆ ವಿಭಾಗದ ಕೆ.ಕೆ.ಆರ್.ಡಿ.ಬಿ ಮತ್ತು ಇತರೆ ಇಲಾಖೆಯ ₹570.05 ಕೋಟಿ ಮೊತ್ತದ 133 ಕಾಮಗಾರಿಗಳಿಗೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ
ರಾಜ್ಯಾದ್ಯಂತ ಪ್ರಧಾನಿ ಮೋದಿ ಜನ್ಮದಿನ ಸಂಭ್ರಮಾಚರಣೆ
ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರು, ಹುಬ್ಬಳ್ಳಿ, ತುಮಕೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ವಿಶೇಷ ಪೂಜೆ, ಆರೋಗ್ಯ ತಪಾಸಣೆ, ರಕ್ತದಾನ, ಅನ್ನದಾಸೋಹ, ಹಣ್ಣು ಹಂಪಲು, ಬಟ್ಟೆ, ನೋಟ್‌ ಪುಸ್ತಕ ವಿತರಣೆ ಸಂಭ್ರಮ ಸಡಗರದಿಂದ ನಡೆಯಿತು.
ಡಾ.ರಾಮದಾಸ್‌ ಪೈ ಹುಟ್ಟುಹಬ್ಬ ಆಚರಣೆ
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ ಕುಲಾಧಿಪತಿ, ಪದ್ಮಭೂಷಣ ಪುರಸ್ಕೃತ ಡಾ.ರಾಮದಾಸ್ ಎಂ. ಪೈ ಅವರ 90ನೇ ಹುಟ್ಟುಹಬ್ಬ ಆಚರಿಸಲಾಯಿತು.
ಜೈಲಲ್ಲಿ ನಟ ದರ್ಶನ್‌ ಉಗ್ರರಿಗಿಂತ ಕಡೆ: ವಕೀಲ
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಅವರನ್ನು ಬಂಧಿಸಿಟ್ಟಿರುವ ಸೆಲ್‌ ಪಕ್ಕದಲ್ಲಿಯೇ ಪಾಕಿಸ್ತಾನದ ಉಗ್ರರ ಸೆಲ್‌ ಇದೆ. ಉಗ್ರರಿಗೆ ಕೇರಂ ಬೋರ್ಡ್‌ ಹಾಗೂ ಟಿವಿ ಸೇರಿದಂತೆ ಎಲ್ಲಾ ಐಷಾರಾಮಿ ಸೌಲಭ್ಯ ನೀಡಿದ್ದಾರೆ. ಆದರೆ, ನಟ ದರ್ಶನ್‌ಗೆ ಮಾತ್ರ ಹಾಸಿಗೆ, ಹೊದಿಕೆ ಮತ್ತು ತಲೆದಿಂಬು ನೀಡುತ್ತಿಲ್ಲ.
ಅನಾರೋಗ್ಯಕ್ಕೆ ತುತ್ತಾದ ಜಾನುವಾರಿಗೆ ಉಚಿತ ಚಿಕಿತ್ಸೆ: ಎನ್‌.ಟಿ.ಶೇಷಾಚಲ
ಜಾನುವಾರು ಅನಾರೋಗ್ಯಕ್ಕೆ ತುತ್ತಾದಲ್ಲಿ ಸಹಾಯವಾಣಿ 1962 ಗೆ ಕರೆ ಮಾಡಿದರೆ ಆ್ಯಂಬುಲೆನ್ಸ್ ಮುಖಾಂತರ ಮನೆ ಬಾಗಿಲಿಗೆ ಬಂದು ಉಚಿತ ಸೇವೆ ನೀಡಲಾಗುತ್ತದೆ ಎಂದು ಪಶು ವೈದ್ಯ ಇಲಾಖೆ ಪಸು ಪರೀಕ್ಷಕ ಎನ್‌.ಟಿ.ಶೇಷಾಚಲ ಮಾಹಿತಿ ನೀಡಿದರು.
ಶ್ರೀಗಳಿಗೆ ವಚನ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳ ಸುರಿಮಳೆ!
ಪಂಕ್ತಿ ಪದ್ಧತಿಯಲ್ಲಿ ಇಂದಿಗೂ ತಾರತಮ್ಯ ಇದೆಯಲ್ಲವೇ?, ಹೆಣ್ಣು ಮತ್ತು ಗಂಡು ಎಂಬ ಎರಡೇ ಜಾತಿ ಇರುವುದೆಂದು ಬಸವಣ್ಣನವರು ಹೇಳಿದ್ದರೂ ಜನರು ಜಾತಿ ಜಾತಿ ಎನ್ನುತ್ತಿದ್ದಾರಲ್ಲಾ?, ಸಮಾಜದಲ್ಲಿ ಇಂದಿಗೂ ಮೌಢ್ಯ ಬೇರೂರಿದೆಯಲ್ಲವೇ?
  • < previous
  • 1
  • ...
  • 1133
  • 1134
  • 1135
  • 1136
  • 1137
  • 1138
  • 1139
  • 1140
  • 1141
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved