ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೇಹಾ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ
ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಹಿರೇಮಠ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ನಮ್ಮ ಸಮಾಜದ ಹೆಣ್ಣು ಮಗಳನ್ನು ಕಳೆದುಕೊಂಡ ದುಃಖ ನನಗೂ ಇದೆ. ಈಗಾಗಲೇ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ವಿಶೇಷ ನ್ಯಾಯಾಲಯ ಸ್ಥಾಪನೆ ನಿರ್ಧಾರ ತೆಗೆದುಕೊಂಡಿದೆ. ಆರೋಪಿಗೆ ಕಠಿಣ ಶಿಕ್ಷೆ ಆಗೋದು ಗ್ಯಾರಂಟಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಒಬವ್ವ ನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಸಿಡಿಲಬ್ಬರ
ಕೃಷಿಕರು ದೇಶದ ಪ್ರತಿಯೊಬ್ಬರ ಅನ್ನದಾತರು. ಈ ದೇಶ ರೈತರದ್ದು, ನಿಮ್ಮದು, ನಮ್ಮೆಲ್ಲರದು. ಎಲ್ಲರೂ, ಎಲ್ಲವನ್ನು ಒಳಗೊಂಡವರ ಬದುಕು ಹಸನಾಗಬೇಕು
ಹಾಲು ಕೊಟ್ಟ ಜನರಿಗೆ ದೇವೇಗೌಡ ಕುಟುಂಬದಿಂದ ವಿಷ: ಮರಿತಿಬ್ಬೇಗೌಡ
ಮಂಡ್ಯ ಜಿಲ್ಲೆಯ ಜನತೆ ದೇವೇಗೌಡ ಮತ್ತು ಕುಮಾರಸ್ವಾಮಿ ಕುಟುಂಬಕ್ಕೆ ಪ್ರತೀ ಬಾರಿಯೂ ತಣ್ಣಗಿನ ಹಾಲು ಕೊಟ್ಟರು. ಕಳ್ಳಬೆಕ್ಕಿನಂತೆ ಬಂದ ಗೌಡರ ಕುಟುಂಬದವರು ಹಾಲು ಕುಡಿದು ಜನರಿಗೆ ವಿಷವಿಕ್ಕಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಳ್ಳಬೆಕ್ಕಿಗೆ ಬಿಸಿಹಾಲು ಕೊಟ್ಟು ಓಡಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ವ್ಯಂಗ್ಯವಾಡಿದರು.
ಕೆಎಂಸಿ: ವೈದ್ಯಕೀಯ ಪ್ರಯೋಗಾಲಯ ವೃತ್ತಿಪರರ ಸಪ್ತಾಹ ಸಂಪನ್ನ
1975ರಲ್ಲಿ ಅಮೆರಿಕನ್ ಸೊಸೈಟಿ ಫಾರ್ ಮೆಡಿಕಲ್ ಟೆಕ್ನಾಲಾಜಿ ಆರೋಗ್ಯ ರಕ್ಷಣೆಯಲ್ಲಿ ಪ್ರಯೋಗಾಲಯ ವೃತ್ತಿಪರರ ಪ್ರಮುಖ ಪಾತ್ರವನ್ನು ಎತ್ತಿ ತೋರಿಸುವ ಉದ್ದೇಶದಿಂದ ಈ ದಿನಾಚರಣೆಯನ್ನು ಆರಂಭಿಸಿತು. ಕಸ್ತೂರ್ಬಾ ಆಸ್ಪತ್ರೆ ಪ್ರಯೋಗಾಲಯ ಸೇವೆಯ ವತಿಯಿಂದಲೂ ಈ ಸಪ್ತಾಹದ ಆಚರಿಸಲಾಯಿತು.
ಬರ ಪರಿಹಾರ: ಕೇಂದ್ರ ಸರ್ಕಾರಕ್ಕೆ ಮುಖಭಂಗ: ಸಚಿವ ಈಶ್ವರ ಖಂಡ್ರೆ
ನಮ್ಮ ತೆರಿಗೆ ನಮ್ಮ ಹಕ್ಕು ವಿಚಾರದಲ್ಲೂ ರಾಜ್ಯಕ್ಕೆ ಶೀಘ್ರ ನ್ಯಾಯ ಸಿಗಲಿದೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.
ಗೆಲುವು ಸಾಧಿಸಿದ ತಕ್ಷಣ ನೀರಾವರಿ ಯೋಜನೆಗೆ ಆದ್ಯತೆ: ವಿ.ಸೋಮಣ್ಣ
ದೇಶದ ಸರ್ವತೋಮುಖ ಅಭಿವೃದ್ಧಿಗೆ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಮತದಾರರು ಆಶೀರ್ವಾದ ಮಾಡಲಿದ್ದಾರೆ.
ಒಂದು ಮತದಿಂದಲೂ ಬದಲಾವಣೆ ಸಾಧ್ಯ: ಡಾ.ವೆಂಕಟೇಶ್
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯುತ್ತಿದ್ದು, ಪ್ರತಿ ಮತವೂ ಅಮೂಲ್ಯವಾಗಿದೆ. ಒಂದೊಂದು ಮತಕ್ಕೂ ಅಪಾರ ಶಕ್ತಿ ಇದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಸಂಸತ್ತಿಗೆ ಹೋದರೆ ಉತ್ತಮ
ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಅಪಾರ ರಾಜಕೀಯ ಅನುಭವ ಹೊಂದಿರುವ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಉತ್ತಮವಾದ ಜನಪರ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿದ್ದು, ಅವರಿಂದ ಮತ್ತಷ್ಟು ಅಭಿವೃದ್ಧಿಯಾಗಬೇಕಾದರೆ ಬಹುಮತಗಳಿಂದ ಆಯ್ಕೆಯಾಗಬೇಕು.
ನಾವು ಆಲೋಚನೆ ಮಾಡಿ ಮತ ನೀಡಬೇಕು: ತನ್ವೀರ್ ಸೇಠ್
ಸುಳ್ಳಿನ ಜೊತೆಗೆ ಸತ್ಯ ಹೋರಾಟ ಮಾಡುತ್ತಿದೆ. ಈ ಧರ್ಮ ಯುದ್ಧದಲ್ಲಿ ನೀವು ಯಾರಿಗೆ ಜಯಭೇರಿ ಬಾರಿಸುತ್ತಿರ ಎಂಬುದು ಮುಖ್ಯವಾಗಿದೆ. ನಮ್ಮ ದೇಶ ಸುಭಿಕ್ಷೆಯಾಗಿ ಇರಲು ಶಾಂತಿ ಸೌಹಾರ್ದತೆ ಮುಖ್ಯ. ಅದನ್ನು ರೂಪಿಸುವುದು ನಿಮ್ಮ ಕೈಯಲ್ಲಿ ಇದೆ. ಅದಕ್ಕೆ ಅಭಯ ಹಸ್ತಕ್ಕೆ ಮತ ನೀಡಿ.
ಬಿಳಿಗಿರಿ ರಂಗನಬೆಟ್ಟದಲ್ಲಿ ಸಂಭ್ರಮದ ದೊಡ್ಡ ಜಾತ್ರೆ
ತಾಲೂಕಿನ ಬಿಳಿಗಿರಿ ರಂಗನಬೆಟ್ಟದಲ್ಲಿ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೊಡ್ಡ ತೇರು ಸಂಭ್ರಮ ಸಡಗರಗಳಿಂದ ನಡೆಯಿತು.
< previous
1
...
11366
11367
11368
11369
11370
11371
11372
11373
11374
...
14600
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ