ನ್ಯಾಯ ಸಿಗುವವರೆಗೆ ಪ್ರತಿಭಟನೆ ನಿಲ್ಲಿಸಲ್ಲಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕು ಜಂಗಮ ಸಮಾಜ, ಕರ್ನಾಟಕ ರಕ್ಷಣೆ ವೇದಿಕೆ ಹಾಗೂ ವಿವಿಧ ಸಂಘಟನೆಗಳು ನೇಹಾ ಕೊಲೆ ಖಂಡಿಸಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದವು.