• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುರುಡೆ ಸಂಚು ನಡೆದಿದ್ದು ದಿಲ್ಲಿ ವಕೀಲನ ಮನೆಲಲ್ಲ!
ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ಮೃತದೇಹಗಳ ಹೂತ ಪ್ರಕರಣದ ‘ತಲೆಬರುಡೆ’ ಕತೆ ಹೆಣೆಯುವಲ್ಲಿ ಕರ್ನಾಟಕದ ನಂಟು ಹೊಂದಿರುವ ದೆಹಲಿ ಮೂಲದ ಓರ್ವ ವ್ಯಕ್ತಿ ಪ್ರಮುಖ ಪಾತ್ರವಹಿಸಿದ್ದು, ಈತನ ಮನೆಯಲ್ಲಿ ಸಂಚಿನ ಸಭೆ ನಡೆದಿತ್ತು ಎಂದು ವಿಶೇಷ ತನಿಖಾ ತಂಡದ (ಎಸ್‌ಐಟಿ) ವಿಚಾರಣೆಯಲ್ಲಿ ಆರೋಪಿ ಚಿನ್ನಯ್ಯ ಬಾಯ್ಬಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಶೋಷಿತರ ಪರ ಧ್ವನಿ ಎತ್ತುವುದೇ ಸಂಘಟನೆಯ ಉದ್ದೇಶ: ಡಿ.ವಿ.ನಾರಾಯಣಸ್ವಾಮಿ
ಮಹಾನಾಯಕ ಡಾ.ಬಿ.ಆರ್. ಅಂಬೇಡ್ಕರ್ ಸೇನೆ ಕಳೆದ 5 ವರ್ಷಗಳಿಂದ ಬಡವರ, ದಲಿತರ, ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿಕೊಂಡು ಬರುತ್ತಿದೆ.
ರೈತರ ಅಲೆದಾಟ ಮುಕ್ತಿಗೊಳಿಸಲು ಪೌತಿ ಖಾತಾ ಆಂದೋಲನ; ತಾಲೂಕು ದಂಡಾಧಿಕಾರಿ ಅರವಿಂದ್
ಇ- ಪೌತಿ ಖಾತಾ ತಂತ್ರಾಂಶದಿಂದ ದಾಖಲೆಗಳು ಶೀಘ್ರವಾಗಿ ವಾರಸುದಾರರಿಗೆ ಪೌತಿ ಖಾತೆ ವರ್ಗಾವಣೆಯಾಗಲಿದೆ. ಈಗಾಗಲೇ ಸರ್ಕಾರ ಕಂದಾಯ ಇಲಾಖೆಗೆ ಒಳಪಟ್ಟಿರುವ ಜಮೀನುಗಳ ಪಹಣಿಗಳಿಗೆ ಮಾಲೀಕರ ಆಧಾರ್‌ ಸಂಖ್ಯೆ ಜೋಡಣೆ ಮಾಡಲಾಗಿದೆ. ಇದರಿಂದ ಜಮೀನಿನ ದಾಖಲೆಗಳು ನಕಲಿಯಾಗುವುದು ತಪ್ಪುತ್ತದೆ ಎಂದು ಗ್ರಾಮಸ್ಥರಿಗೆ ಅರಿವು ಮೂಡಿಸಿದರು.
ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು; ಸಂಬಂಧಿಕರ ಪ್ರತಿಭಟನೆ
ಪುಲಗಾನಹಳ್ಳಿ ಭಾಗ್ಯಮ್ಮ(30) ಎಂಬವರನ್ನು ಚೊಚ್ಚಲ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಬೆಳಗ್ಗೆ ಮಹಿಳೆಗೆ ಹೆರಿಗೆ ನೋವುಂಟಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಹಿಳೆಗೆ ತೀವ್ರ ರಕ್ತಸ್ರಾವವಾಗುತ್ತಿತ್ತು. ಬಾಣಂತಿಯ ರಕ್ತದ ಗುಂಪು ಮಾಹಿತಿ ನಿಖರವಾಗಿ ನೀಡದ ಕಾರಣ ಸರ್ಕಾರಿ ಸಿಬ್ಬಂದಿ ನಿರ್ಲಕ್ಷಿಸಿದ್ದರಿಂದ ಆಕೆ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಇಂದಿನಿಂದ ರಾಜ್ಯಮಟ್ಟದ ಫುಟ್ಬಾಲ್‌ ಪಂದ್ಯಾವಳಿ: ಪಳನಿವೇಲು ಮಾಹಿತಿ
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆನಂದ್ ಪಿಯು ಕಾಲೇಜು ಆಶ್ರಯದಲ್ಲಿ ಸೆ.18ರಿಂದ 20 ರವರೆಗೆ 2025-26ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಫುಟ್ಬಾಲ್‌ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಡಿ.ಪಳನಿವೇಲು ತಿಳಿಸಿದ್ದಾರೆ.
ಕೋವಿಡ್‌ ಸಂತ್ರಸ್ತ ಎಲ್ಲರಿಗೂ ಸರ್ಕಾರಿ ಉದ್ಯೋಗ ದೊರೆಯಲಿ
ಕೋವಿಡ್‌ ಸಂದರ್ಭದಲ್ಲಿ ಅಕ್ಸಿಜನ್ ಕೊರತೆಯಿಂದ ಮೃತಪಟ್ಟ ೩೬ ಮಂದಿ ಕುಟುಂಬದವರಿಗೆ ಸರ್ಕಾರಿ ಉದ್ಯೋಗ ದೊರೆಯಬೇಕು. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ಮಾಡುತ್ತೇನೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್‌. ಕೃಷ್ಣಮುರ್ತಿ ತಿಳಿಸಿದರು.
ಶಿಕ್ಷಕಿಯಿಂದ ವಿದ್ಯಾರ್ಥಿಗೆ ಥಳಿತ ಪ್ರಕರಣ: ಸ್ಥಳಕ್ಕೆ ಡಿಡಿ ಭೇಟಿ
ಪಟ್ಟಣದ ಎಸ್‌ಡಿವಿಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗೆ ಮಂಗಳವಾರ ಇಲ್ಲಿನ ಶಿಕ್ಷಕಿಯೊಬ್ಬರು ಥಳಿಸಿ ಗಾಯಗೊಳಿಸಿದ್ದಾರೆ. ಈ ಸಂಬಂಧ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಹಾಸ್ ಬುಧವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾಲಕರು ಶಾಲೆಯ ಆಡಳಿತ ಮಂಡಳಿ, ಶಿಕ್ಷಕರಿಗೆ ಘೇರಾವ್ ಹಾಕಿದರು.
ರಸ್ತೆ ಅಪಘಾತ ಪ್ರತ್ಯೇಕ ಪ್ರಕರಣದಲ್ಲಿ ಮೂವರು ಸಾವು
ಬೆಳಗಿನ ಜಾವ ರಸ್ತೆಯಲ್ಲಿ ಕಬ್ಬು ತುಂಬಿಸಲು ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಎಳೆಪಿಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ ೯೪೮ರಲ್ಲಿ ಬುಧವಾರ ನಡೆದಿದೆ.
ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಮುಸ್ಲಿಮರು..!
ದೇವರು ಒಬ್ಬನೇ ನಾಮ ಹಲವು ಎಂಬ ನಾಣ್ಣುಡಿಯಂತೆ ದೇವರನ್ನು ಹಿಂದೂಗಳು ಈಶ್ವರ, ಮುಸ್ಲಿಮರು ಅಲ್ಲಾ, ಕ್ರೈಸ್ತರು ಏಸು ಎಂಬ ಹೆಸರಿನಲ್ಲಿ ಕರೆಯುತ್ತೇವೆ. ಆದರೆ, ದೇವರು ಒಬ್ಬನೇ ಆಗಿದ್ದಾನೆ. ಎಲ್ಲಾ ಧರ್ಮಗಳ ಸಾರವಾಗಿರುತ್ತದೆ.
ಶ್ರೀರಂಗಪಟ್ಟಣ ತಾಲೂಕು ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
ಜಗತ್ತಿನ ಸಾಂಸ್ಕೃತಿಕ ರಾಯಭಾರಿಯಾಗಿ ತನ್ನ ಕೌಶಲ್ಯದ ಮೂಲಕ ಇಂದಿಗೂ ಜೀವಂತವಾಗಿರುವ ಮಹಾನ್ ಚೇತನ ಶಿಲ್ಪಕಲೆಯ ದೈವ ಪುರುಷ ವಿಶ್ವಕರ್ಮ. ವ್ಯವಸಾಯ ಸಲಕರಣೆಗಳು, ಅಭರಣ ಮತ್ತು ದೇವಾಲಯಗಳ ವಾಸ್ತುಶಿಲ್ಪ ಕಲೆಗಳನ್ನು ತಯಾರಿಸುವ ಜಗತ್ತಿನ ನಿರ್ಮಾತೃ ವಿಶ್ವಕರ್ಮರಾಗಿದ್ದಾರೆ.
  • < previous
  • 1
  • ...
  • 1134
  • 1135
  • 1136
  • 1137
  • 1138
  • 1139
  • 1140
  • 1141
  • 1142
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved