ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೌಟುಂಬಿಕ ಹಾಕಿ: ಮುಕ್ಕಾಟಿರ ಸೇರಿ ಏಳು ತಂಡಗಳಿಗೆ ಗೆಲವು
ಮುಕ್ಕಾಟಿರ (ಬೋಂದ) ತಂಡವು ಅಮ್ಮಣಿಚಂಡ ತಂಡದ ವಿರುದ್ಧ 2-1ರಲ್ಲಿ ಜಯ ಗಳಿಸಿತು. ಅರೆಯಡ, ನೆಲ್ಲಮಕ್ಕಡ ವಿರುದ್ಧ 4-1ರಲ್ಲಿ ಗೆಲುವು ಸಾಧಿಸಿತು.
ತಾಲೂಕುಗಳ ಅಭಿವೃದ್ಧಿಗೆ ಪ್ರತ್ಯೇಕ ಪ್ರಣಾಳಿಕೆ ರಚನೆ: ವಿಜಯ್ ರಾಮೇಗೌಡ
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಸಿಎಂ ಹಾಗೂ ಡಿಸಿಎಂ ಅವರೊಂದಿಗೆ ಚರ್ಚಿಸಿ ಜಿಲ್ಲೆಗೆ ಪ್ರತ್ಯೇಕ ಪ್ಯಾಕೇಜ್ ನೀಡಲು ಮುಂದಾಗಿದ್ದಾರೆ. ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿಗೊಳಿಸಲು ಪಣ ತೊಡಲಾಗಿದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಜಯಶೀಲರನ್ನಾಗಿ ಮಾಡಬೇಕು.
ಜಿಪಿಎಲ್: ಗೆಲುವಿನ ನಾಗಾಲೋಟ ಮುಂದುವರಿಸಿದ ಎಲೈಟ್ ಸ್ಕ್ವಾಡ್-2
ಎರಡನೇ ಪಂದ್ಯಾಟ ಎಲೈಟ್ ಸ್ಕ್ವಾಡ್-೨ ಮತ್ತು ಕೂರ್ಗ್ ಹಾಕ್ಸ್ ತಂಡಗಳ ನಡುವಿನ ಪಂದ್ಯ ಮಳೆಯಿಂದ ರದ್ದಾಗಿ ಡಿಎಲ್‌ಎಸ್ ನಿಯಮದ ಪ್ರಕಾರ ಎಲೈಟ್ ತಂಡ 29 ರನ್‌ಗಳಿಂದ ಗೆಲುವು ದಾಖಲಿಸಿತು.
ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಲು ಸಹಕರಿಸಿ: ಕೆ.ಬಿ.ಕೃಷ್ಣಮೂರ್ತಿ
ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳರನ್ನುಗೆಲ್ಲಿಸುವ ಮೂಲಕ ಮೋದಿಯನ್ನು ಪ್ರಧಾನಿಯನ್ನಾಗಿಸಬೇಕು ಎಂದು ರಾಜ್ಯಸಭಾ ಮಾಜಿ ಸದಸ್ಯ ಕೆ.ಬಿ.ಕೃಷ್ಣಮೂರ್ತಿ ಹೇಳಿದರು
ಗ್ಯಾರಂಟಿ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿ
ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಲಾಟರಿ ಮತ್ತು ಸಾರಾಯಿ ನಿಷೇಧ ಮಾಡಿ ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಕಾವೇರಿ ನೀರು, ಜನಪರ ಕಾರ್ಯಕ್ರಮಗಳು ಸೇರಿದಂತೆ ಶಾಶ್ವತ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಕುಮಾರಸ್ವಾಮಿ ಬೇಕಾಗಿದ್ದಾರೆ.
ಲೋಕಸಭೆ ಚುನಾವಣೆ: ಒಗ್ಗಟ್ಟಿನ ಮಂತ್ರದ ಮೊರೆ ಹೋದ ಕಾಂಗ್ರೆಸ್
ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಶತಾಯ-ಗತಾಯ ಕಾಂಗ್ರೆಸ್ ಗೆಲುವು ಸಾಧಿಸಬೇಕು. ಇದಕ್ಕಾಗಿ ಅವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ಮಂತ್ರ ಜಪಿಸಬೇಕು
ನೇಹಾ ಹತ್ಯೆ ಖಂಡಿಸಿ ನಾಳೆ ಪ್ರತಿಭಟನೆ
ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ವೀರಶೈವ ಲಿಂಗಾಯಿತ ಸಂಘ ಸಂಸ್ಥೆಗಳಿಂದ ಏ.24ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಕುಮಾರ್ ತಿಳಿಸಿದರು.
ಹಿಂದುಗಳ ಒಳ್ಳೆತನ ದೌರ್ಬಲ್ಯ ಅಲ್ಲ: ಬಿ.ವೈ.ರಾಘವೇಂದ್ರ
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ರಾಜ್ಯ ಬಿಜೆಪಿ ಕರೆಯಂತೆ ಬೈಂದೂರು ಮಂಡಲ ಬಿಜೆಪಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ ನೇಹಾಳ ಕೊಲೆ ಲವ್ ಜಿಹಾದ್ ನ ಒಂದು ಭಾಗ ಎಂದು ಆರೋಪಿಸಿದರು.
ಬಿರುಗಾಳಿ ಮಳೆಗೆ ಟವರ್, ಚಾವಣಿ ಕುಸಿತ
ಕನ್ನಡಪ್ರಭ ವಾರ್ತೆ ಚಡಚಣಪಟ್ಟಣ ಸೇರಿದಂತೆ ತಾಲೂಕಿನ ಸೋಮವಾರ ಸಂಜೆ ಸುರಿದ ಧಾರಾಕಾರ ಬಿರುಗಾಳಿ ಮಳೆ ವಿವಿಧ ಗ್ರಾಮಗಳಲ್ಲಿ ಬಿಎಸ್‌ಎನ್‌ಎಲ್ ಟವರ್, ಮನೆಯ ಚಾವಣಿ, ನಿಂಬೆ ಮರಗಳು ಧ್ವಂಸವಾಗಿವೆ.
ಪಂಚ ಗ್ಯಾರಂಟಿ ಜಾರಿ, ನುಡಿದಂತೆ ನಡೆದ ಸರ್ಕಾರ: ಗಡ್ಡದೇವರಮಠ
ಶಿರಹಟ್ಟಿ ಪಟ್ಟಣದ ಮಾಗಡಿ ರಸ್ತೆ ಮೂಲಕ ನೆಹರು ವೃತ್ತ, ಬಸವೇಶ್ವರ ವೃತ್ತ, ಗಾಂಧಿ ವೃತ್ತ, ವಾಲ್ಮೀಕಿ ವೃತ್ತ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ರೋಡ್ ಶೋ ನಡೆಸಿದರು.
< previous
1
...
11377
11378
11379
11380
11381
11382
11383
11384
11385
...
14582
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ