ಕಾಂಗ್ರೆಸ್ ಬೆಂಬಲಿಸಿದರೆ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ: ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿಬಿಜೆಪಿ ಎಲ್ಲಾ ವರ್ಗದ ಜನರನ್ನು ಸಮಾನವಾಗಿ ಕಾಣುತ್ತಿದೆ. ಬಡವರಿಗೆ ಮೊದಲ ಹಂತದ ಆದ್ಯತೆ ಇರಬೇಕು ಎಂದು ಪಕ್ಷದ ನಾಯಕರು ಸದಾಕಾಲ ಪ್ರತಿಪಾದನೆ ಮಾಡುತ್ತಾ ಬಂದಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರಿಗೆ ಮೊದಲ ಹಕ್ಕು ಎನ್ನುವ ಮೂಲಕ ಪಕ್ಷ ಬಡವರ ವಿರೋಧಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ.