25ರಂದು ಅಂಬಿಕಾ ವಿದ್ಯಾಲಯದಲ್ಲಿ ಶೃಂಗೇರಿ ಶ್ರೀಗಳಿಗೆ ಸಾರ್ವಜನಿಕ ಗುರುವಂದನಾ ಕಾರ್ಯಕ್ರಮಎ.೨೪ ರಂದು ಸಂಜೆ ಶ್ರೀ ಗುರುಗಳು ಆಗಮಿಸಲಿದ್ದು, ಅವರನ್ನು ಪೋಳ್ಯ ಲಕ್ಷ್ಮೀ ವೆಂಕಟರಮಣ ಮಠದ ಸಮೀಪದಲ್ಲಿ ಸಮಾಜದ ವಿವಿಧ ಸಮುದಾಯಗಳು ಹಾಗೂ ಅಂಬಿಕಾ ಪರಿವಾರದ ವತಿಯಿಂದ ಪೂರ್ಣಕುಂಭ, ಧೂಳೀ ಪಾದಪೂಜೆಯೊಂದಿಗೆ ಸ್ವಾಗತಿಸಲಾಗುವುದು.