ಉಡುಪಿ: ಸಿಪಿಎಂ ಪ್ರಣಾಳಿಕೆ ಬಿಡುಗಡೆಪ್ರಣಾಳಿಕೆಯಲ್ಲಿ ಸಿಪಿಐ(ಎಂ) ಮತದಾರರಲ್ಲಿ 3 ಮನವಿಯನ್ನು ಮಾಡಿದೆ - ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳನ್ನು ಸೋಲಿಸುವುದು, ಲೋಕಸಭೆಯಲ್ಲಿ ಸಿಪಿಐ(ಎಂ) ಮತ್ತು ಎಡ ಪಕ್ಷಗಳ ಬಲವನ್ನು ಹೆಚ್ಚಿಸುವುದು, ಕೇಂದ್ರದಲ್ಲಿ ಪರ್ಯಾಯ ಜಾತ್ಯಾತೀತ ಸರ್ಕಾರದ ರಚನೆ ಖಾತ್ರಿಗೊಳಿಸುವುದು.