ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೇಹಾ ಹತ್ಯೆ: ಮುಂದುವರಿದ ಪ್ರತಿಭಟನೆ
ನೇಹಾ ಹತ್ಯೆ ಖಂಡಿಸಿ ತಾಲೂಕಿನ ಮುನವಳ್ಳಿಯ ಪಂಚಲಿಂಗೇಶ್ವರ ವೃತ್ತದಲ್ಲಿ ಭಾನುವಾರ 3ನೇ ದಿನವೂ ಪ್ರತಿಭಟನೆ ಮುಂದುವರೆದಿದೆ.
ಪಿಪಿಸಿಯಲ್ಲಿ ಡಾ.ವಸಂತ ಶೆಟ್ಟಿ ಸಂಸ್ಮರಣಾ ಉಪನ್ಯಾಸ
ಪೂರ್ಣಪ್ರಜ್ಞ ಕಾಲೇಜಿನ ಇತಿಹಾಸ ವಿಭಾಗದ ವತಿಯಿಂದ ಡಾ. ವಸಂತ ಶೆಟ್ಟಿ ಸಂಸ್ಮರಣ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಎಂಜಿಎಂ ಕಾಲೇಜಿನ ನಿವೃತ್ತ ಇತಿಹಾಸ ವಿಭಾಗದ ಮುಖ್ಯಸ್ಥೆ ಡಾ ಮಾಲತಿ ಕೆ. ಮೂರ್ತಿ ಉಪನ್ಯಾಸ ನೀಡಿದರು.
ಕುಂಡ್ಯೋಳಂಡ ಕಪ್ ಹಾಕಿ: ಒಂಬತ್ತು ತಂಡಗಳು ಮುನ್ನಡೆ
ಹಾಕಿ ಪಂದ್ಯಾವಳಿಯ ಭಾನುವಾರದ ಪಂದ್ಯಗಳಲ್ಲಿ ಒಂಭತ್ತು ತಂಡಗಳು ಮುನ್ನಡೆ ಸಾಧಿಸಿದೆ. ಪುದಿಯೋಕ್ಕಡ, ಚೇಂದಂಡ, ಕುಲ್ಲೇಟಿರ, ಐನಂಡ, ಕರಿನೆರವಂಡ, ಚೆಪ್ಪುಡಿರ, ಬೊವ್ವೇರಿಯಂಡ, ಐ ಚೆಟ್ಟಿರ ತಂಡಗಳು ಗೆಲುವು ಸಾಧಿಸಿದವು.
ಬೈಕ್ ಕಳ್ಳನ ಬಂಧನ, 2.80 ಲಕ್ಷದ 17 ಬೈಕ್ ವಶ
ವಿಜಯಪುರ: ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ಬಬಲೇಶ್ವರ ತಾಲೂಕಿನ ದೇವರಗೆಣ್ಣೂರ ಗ್ರಾಮದಲ್ಲಿ ಬೈಕ್ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ಗೊಲ್ಲಾಳ ಭೀಮಶಿ ಹಂಚಿನಾಳ ಬಂಧಿತ ಆರೋಪಿ. ಈತನಿಂದ ₹ 2.80 ಲಕ್ಷ ಮೌಲ್ಯದ 17 ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ ಶ್ರೀರಾಮ ಶಾಲೆಯಲ್ಲಿ ಜನ್ಮದಾತರ ಪಾದ ಪೂಜನ ಕಾರ್ಯಕ್ರಮ
ಕಾರ್ಯಕ್ರಮವನ್ನು ವೇದಮೂರ್ತಿ ಕಶೆಕೋಡಿ ಸೂರ್ಯನಾರಾಯಣ ಭಟ್ ನಡೆಸಿಕೊಟ್ಟು, ಪಾದ ಪೂಜೆಯ ಮಹತ್ವವನ್ನು ತಿಳಿಸಿಕೊಟ್ಟರು.
ಕರಾವಳಿಯಲ್ಲಿ ಈ ಬಾರಿ ಓಟು ಸೆಳೆಯಲಿದೆಯೇ ‘ನೋಟಾ’?
ಕರಾವಳಿಯಲ್ಲಿ ನೋಟಾ ಅಭಿಯಾನ ಹೊಸ ಮಗ್ಗುಲಿಗೆ ಹೊರಳಿದೆ. ಮಾತ್ರವಲ್ಲದೆ, ಇದೇ ಮೊದಲ ಬಾರಿಗೆ ರಾಜಕೀಯ ಪಕ್ಷಗಳನ್ನು ಗಂಭೀರ ಆಲೋಚನೆಗೆ ತಳ್ಳಿರುವುದಂತೂ ಸತ್ಯ.
ಮತದಾನದ ಹಕ್ಕು ನಾಗರಿಕರ ಧ್ವನಿ: ಡಿ. ವಿದ್ಯಾಕುಮಾರಿ
ವಳಕಾಡು ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರಸಭೆ ಉಡುಪಿ ವತಿಯಿಂದ ಆಯೋಜಿಸಿದ ‘ನಮ್ಮ ನಡೆ ಮತ ಕಟ್ಟೆ ಕಡೆ’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಚುನಾವಣಾ ಬಾವುಟ ಧ್ವಜಾರೋಹಣ ನೇರವೇರಿಸಿದರು.
ಕಟೀಲು ದೇವಳ ವಾರ್ಷಿಕ ಮಹೋತ್ಸವ ಸಂಪನ್ನ
ಶಿಬರೂರು ಕೊಡಮಣಿತ್ತಾಯ ಹಾಗೂ ದೇವರ ಭೇಟಿ ದರ್ಶನ ನಡೆದ ಬಳಿಕ ವಸಂತ ಪೂಜೆ , ಚಿನ್ನದ ರಥೋತ್ಸವ, ಧ್ವಜಾವರೋಹಣ, ರಥಬೀದಿಯಲ್ಲಿ ಕೊಡಮಣಿತ್ತಾಯ ದೈವದ ನೇಮ ನಡೆಯಿತು.
೨೦೩೦ರ ವೇಳೆಗೆ ಸಂಪೂರ್ಣ ಸಾಕ್ಷರತಾ ದೇಶ ಮಾಡುವ ಗುರಿ: ನಾಸಿರ್
ದಾಂಡೇಲಿಯ ರೋಟರಿ ಶಾಲೆಯ ಮೈದಾನದಲ್ಲಿ ಇತ್ತೀಚೆಗೆ ರೋಟರಿ ಕ್ಲಬ್‌ನ ೬೭ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಕೇಂದ್ರದಿಂದ ಒಂದೇ ಒಂದು ರೂಪಾಯಿಯೂ ಬಂದಿಲ್ಲ
ವಿಜಯಪುರ: ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಬಡವರಿಗೆ ಒಂದೇ ಒಂದು ರೂಪಾಯಿ ಕೂಡ ಬಂದಿಲ್ಲ. ವಿಧವಾವೇತನ, ಅಂಗವಿಕಲರ ಮಾಶಾಸನ ಸೇರಿದಂತೆ ಎಂಟು ಕಾರ್ಯಕ್ರಮಗಳನ್ನು ನಾವು ಕೊಟ್ಟಿದ್ದೇವೆ. ಯೋಜನೆಗಳೆಲ್ಲ ತಮ್ಮದು ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ ಎಂದು ಕಾರ್ಮಿಕ ಸಚಿವ ಸಂತೊಷ ಲಾಡ ಕೇಂದ್ರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.
< previous
1
...
11382
11383
11384
11385
11386
11387
11388
11389
11390
...
14582
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ