ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾನದ ಮಹತ್ವ ಯುವಜನತೆ ಅರಿಯಬೇಕು: ಪಿ.ಎಸ್. ವಸ್ತ್ರದ್
ಮಂಗಳೂರು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಸಿ. ಅಪ್ಪಣ್ಣ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಮಡಿಕೇರಿ: ಗಮನ ಸೆಳೆದ ಮತದಾನ ಜಾಗೃತಿ ಜಾಥಾ
ನಮ್ಮ ನಡೆ ಮತಗಟ್ಟೆ ಕಡೆ ಕಾಲ್ನಡಿಗೆ ಜಾಥಾವನ್ನು ಭಾನುವಾರ ಮಡಿಕೇರಿಯ ಕಾವೇರಿ ಕಲಾಕ್ಷೇತ್ರದ ಆವರಣದಿಂದ ಆಯೋಜಿಸಲಾಗಿತ್ತು. ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.
ಯಕ್ಷಗಾನದ ಮೂಲತನ ಉಳಿಸಿ, ಹೊಸತನ ಬೆಳೆಸಿ: ಶ್ರೀ ವಿದ್ಯಾಸಾಗರ ತೀರ್ಥರು
ಶಾರದಾ ಕಲ್ಯಾಣ ಮಂಟಪ ರಸ್ತೆಯಲ್ಲಿ ನಿರ್ಮಿಸಲಾದ ಯಕ್ಷಗಾನ ಕಲಾರಂಗದ ನೂತನ ಕಟ್ಟಡ ‘ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್ ಆ್ಯಂಡ್ ಟ್ರೈನಿಂಗ್ ರಿಸರ್ಚ್ ಸೆಂಟರ್ (ಐವೈಸಿ)’ನ ಲೋಕಾರ್ಪಣೆ ಪೂರ್ವದಲ್ಲಿ ದ್ವಾರಪೂಜೆ ನಡೆಯಿತು.
ಮೊದಲು ಗೌರವಕೊಟ್ಟು ಮಾತನಾಡುವುದನ್ನು ರೆಡ್ಡಿ ಕಲಿಯಲಿ: ಕರಡಿ
ರಾಜಕಾರಣದಲ್ಲಿ ಟೀಕೆ-ಟಿಪ್ಪಣೆ ಸಹಜ. ಆದರೆ, ಶಾಸಕ ಜನಾರ್ದನರೆಡ್ಡಿ ಮೊದಲು ಗೌರವಕೊಟ್ಟು ಮಾತನಾಡುವುದನ್ನು ಕಲಿಯಲಿ
ಜಗದೀಶ ಶೆಟ್ಟರ್ ಗೆಲುವು ನಿಶ್ಚಿತ: ಬಾಲಚಂದ್ರ ಜಾರಕಿಹೊಳಿ
ಅರಭಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಅತೀ ಹೆಚ್ಚು ಮತಗಳ ಮುನ್ನಡೆ ಒದಗಿಸಲು ಬದ್ಧರಾಗಿದ್ದು, ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಗೆಲುವು ನಿಶ್ವಿತ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಜಿಪಿಎಲ್ ಸೀಸನ್ 2 : ಎಲೈಟ್ ಸ್ಕ್ವಾಡ್ 2 ತಂಡಕ್ಕೆ ಸತತ ಎರಡು ಗೆಲವು
ಜಿಪಿಎಲ್ ಸೀಸನ್ 2 ಕ್ರಿಕೆಟ್ ಕೂಟದ ಭಾನುವಾರ ನಡೆದ ಪಂದ್ಯದಲ್ಲಿ ಎಲೈಟ್ ಸ್ಕ್ವಾಡ್ ಎರಡು ತಂಡ ಸತತ ಎರಡು ಗೆಲುವು ದಾಖಲಿಸಿತು.
ಮುತಾಂತರಗೊಳ್ಳುವಂತೆ ದಲಿತ ಮಹಿಳೆಗೆ ಬ್ಲ್ಯಾಕ್‌ಮೇಲ್
ನೇಹಾ ಹತ್ಯೆ ಪ್ರಕರಣ ಕಾವು ಪಡೆದಿರುವಾಗಲೇ, ವಿವಾಹಿತ ದಲಿತ ಮಹಿಳೆಯನ್ನು ಇಸ್ಲಾಂಗೆ ಮತಾಂತರ ಮಾಡುವ ಯತ್ನ ನಡೆದಿರುವ ಘಟನೆ ನೇಹಾ ಹತ್ಯೆಯ ಆರೋಪಿ ಫಯಾಜ್‌ನ ಊರಲ್ಲೇ ಬೆಳಕಿಗೆ ಬಂದಿದೆ.
ಮೋದಿ ನಾಯಕತ್ವದಲ್ಲಿ ದೇಶ ಸಾಕಷ್ಟು ಅಭಿವೃದ್ಧಿ: ಜಗದೀಶ ಶೆಟ್ಟರ್
ಒಬ್ಬ ಸಮರ್ಥ ಪ್ರಧಾನಿ ಇರುವ ಕಾರಣ ಕೋವಿಡ್ ಸಮಯದಲ್ಲಿ ಸಾಕಷ್ಟು ಸಾವು ನೋವುಗಳು ತಪ್ಪಿಸಲಾಯಿತು ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ತಿಳಿಸಿದರು.
ತ್ವರಿತ ನೀರಾವರಿ ಪ್ರೋತ್ಸಾಹ ಯೋಜನೆಗೆ ಮೋದಿ ನಿರುತ್ಸಾಹ: ರಾಯರಡ್ಡಿ
ಪ್ರಗತಿಯಲ್ಲಿರುವ ನೀರಾವರಿ ಯೋಜನೆಗೆ ಕಳೆದ ಹತ್ತು ವರ್ಷಗಳಿಂದ ಮೋದಿ ಸರ್ಕಾರದಿಂದ ಕೊಕ್ಕೆ ಬಿದ್ದಿದೆ.
ನೇಹಾ ಹತ್ಯೆ ಖಂಡಿಸಿ ಇಂದು ಬೃಹತ್ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಖಂಡಿಸಿ ಮಹಿಳಾ ಹಿತರಕ್ಷಣಾ ವೇದಿಕೆ ವತಿಯಿಂದ ಏ.22ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸದೆ ಮಂಗಲ ಅಂಗಡಿ ತಿಳಿಸಿದರು.
< previous
1
...
11386
11387
11388
11389
11390
11391
11392
11393
11394
...
14582
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ