ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಂಜಾರ ಸಮಾಜದ ಬೆಂಬಲ ಕಾಂಗ್ರೆಸ್‌ಗೆ: ಅರ್ಜುನ ರಾಠೋಡ,
ಇಂಡಿ: ಒಳ ಮೀಸಲಾತಿ ಜಾರಿಗೆ ತಂದು ಬಂಜಾರ ಸಮಾಜಕ್ಕೆ ಅನ್ಯಾಯ ಮಾಡಿದ ಬಿಜೆಪಿ ಸರ್ಕಾರಕ್ಕೆ ಈ ಬಾರಿ ಬಂಜಾರ ಸಮಾಜ ತಕ್ಕ ಪಾಠ ಕಲಿಸಲಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಮ್ಮ ಸಮಾಜ ತಕ್ಕ ಪಾಠ ಕಲಿಸಿದ್ದು, ಲೋಕಸಭಾ ಚುನಾವಣೆಯಲ್ಲಿಯೂ ನಮ್ಮ ಶಕ್ತಿ ಏನೆಂಬುದನ್ನು ತೋರಿಸಲಿದ್ದೇವೆ ಎಂದು ಬಂಜಾರ ಸಮಾಜದ ಮುಖಂಡ, ಜಿಪಂ ಮಾಜಿ ಅಧ್ಯಕ್ಷ ಅರ್ಜುನ ರಾಠೋಡ್ ಹೇಳಿದ್ದಾರೆ.
ಜೀವ ಉಳಿಸುವ ಜತೆಗೆ ಆರೋಗ್ಯ ಸುಧಾರಣೆಗೆ ರಕ್ತದಾನ: ಡಾ.ಸಮೃದ್ಧಿ
ಕಾಲೇಜು ಪ್ರಾಂಶುಪಾಲ ಡಾ.ಕಬ್ಬಿನಾಲೆ ಬಾಲಕೃಷ್ಣ ಭಾರದ್ವಾಜ್ ಮಾತನಾಡಿ , ರಕ್ತದಾನದ ಮಹತ್ವವನ್ನು ಪ್ರತಿಯೊಬ್ಬರೂ ಅರಿಯುವಂತಾಗಬೇಕು ಎಂದರು.
ನನ್ನನ್ನು ಗೆಲ್ಲಿಸಬೇಕೆಂದು ಜನರೇ ನಿರ್ಧರಿಸಿದ್ದಾರೆ: ಕೆ.ಎಸ್.ಈಶ್ವರಪ್ಪ
ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಲ್ಲ, ಬಿಜೆಪಿಯಲ್ಲಿ ಇದ್ದವರು ನನ್ನ ಜೊತೆ ಬಂದಿದ್ದಾರೆ. ಕಾಂಗ್ರೆಸ್ ಹಾಗೂ ರಾಘವೇಂದ್ರ ಅವರಿಗೆ ಕಾರ್ಯಕರ್ತರಿಲ್ಲ. ಇಡೀ ಜಿಲ್ಲೆಯ ಜನ ನನ್ನ ಪರವಾಗಿದ್ದಾರೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ವಿಶ್ವಾಸದಿಂದ ನುಡಿದರು.
ಭದ್ರಾ ಮೇಲ್ದಂಡೆಗೆ 5300 ಕೋಟಿ ರು. ತರುವೆ: ಬಿಎಸ್‌ವೈ
ಭದ್ರಾ, ಮೇಲ್ದಂಡೆ ಯೋಜನೆಗೆ ಮೋದಿ ಸರ್ಕಾರ ಘೋಷಣೆ ಮಾಡಿರುವ ೫೩೦೦ ಕೋಟಿ ರು.ಗಳನ್ನು ತರುವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.
ವೀರಶೈವ- ಲಿಂಗಾಯತ ಮುಖಂಡರಿಗೆ ಭಾವನಾತ್ಮಕ ದಾಳ ಹಾಕಿದ ವಿಜಯೇಂದ್ರ
ಕಳೆದ ನಾಲ್ಕೈದು ದಶಕಗಳಿಂದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ತೋರಿದ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ನನ್ನ ಮೇಲೂ ಇಡಬೇಕು. ಇದನ್ನು ಉಳಿಸಿಕೊಂಡು ನಿಮ್ಮ ನಂಬಿಕೆಗೆ ಧಕ್ಕೆ ಬರದಂತೆ ಕೆಲಸ ಮಾಡುತ್ತೇನೆ. ಈ ಜಿಲ್ಲೆಗಳಲ್ಲಿ ತಲೆ ತಗ್ಗಿಸುವಂತೆ ಮಾಡದೆ ಕೈ ಹಿಡಿಯಬೇಕು
ಬಡ ಜನರ ಬದುಕಿನ ಬಗ್ಗೆ ಚಿಂತಿಸುವ ಪಕ್ಷ ಕಾಂಗ್ರೆಸ್: ಶಾಸಕ ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು ತಾಲೂಕಿನ ಇಂದಾವರ, ದಾಸರಹಳ್ಳಿ, ಮಲ್ಲೇನಹಳ್ಳಿ, ತೋಗರಿಹಂಕಲ್, ಅಲ್ಲಂಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.
ಮತದಾರರು ಕಡ್ಡಾಯ ಮತದಾನ ಮಾಡಿ: ಶಿವಶಂಕರ್
ಹೊಸಕೋಟೆ: ಏಪ್ರಿಲ್ 26ರಂದು ನಡೆಯಲಿರುವ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಡ್ಡಾಯವಾಗಿ ಮತದಾನ ಮಾಡಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.
ಸತ್ತಾಗ ಜಾಗ ನೀಡದೆ ಅಂಬೇಡ್ಕರ್‌ಗೆ ಕಾಂಗ್ರೆಸ್ ಅವಮಾನ: ಬಿಜೆಪಿ ನಾಯಕ ಸಿ.ಟಿ.ರವಿ
ಅಂಬೇಡ್ಕರ್ ಸತ್ತಾಗ ಅವರ ದೇಹ ಸಂಸ್ಕಾರಕ್ಕೆ ಜಾಗವನ್ನೂ ಕೊಡದೆ ಕಾಂಗ್ರೆಸ್ ಅವಮಾನಿಸಿತು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ಟೀಕಿಸಿದರು. ಅರಸೀಕೆರೆಯ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ಹಮ್ಮಿಕೊಂಡಿದ್ದ ರೋಡ್ ಶೋನಲ್ಲಿ ಮಾತನಾಡಿದರು.
ಮಹಿಳೆಯರ ಅವಮಾನಿಸುವ ಹೇಳಿಕೆಗೆ ಕುಮಾರಸ್ವಾಮಿ ಕಡಿವಾಣ ಹಾಕಿಕೊಳ್ಳಬೇಕು
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳುವ ಮೂಲಕ ರಾಜ್ಯದ ಮಹಿಳೆಯರನ್ನು ಅವಮಾನಿಸಿದ್ದಾರೆ. ಇನ್ನು ಮುಂದೆ ಇಂಥ ಮಾತುಗಳಿಗೆ ಕಡಿವಾಣ ಹಾಕಿಕೊಳ್ಳಬೇಕು ಮತ್ತು ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಗ್ರಾಮೀಣ ಕೃಷಿ ಕೂಲಿ ಕಾರ್ಮಿಕರ ಸಂಘಟನೆ ಮತ್ತು ಹಾವೇರಿ ಜಿಲ್ಲಾ ಮಹಿಳಾ ಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಯಿತು.
ಕಣದಿಂದ ಹಿಂಸರಿಯಲು ದಿಂಗಾಲೇಶ್ವರ ಶ್ರೀಗೆ ಡಿಕೆಶಿ ಮನವಿ
ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸಲ್ಲಿಸಿರುವ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ಆನಂದ್ ಅಸೂಟಿ ಅವರಿಗೆ ಬೆಂಬಲಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಿಂಗಾಲೇಶ್ವರ ಸ್ವಾಮೀಜಿಗೆ ಮನವಿ ಮಾಡಿದ್ದಾರೆ.
< previous
1
...
11387
11388
11389
11390
11391
11392
11393
11394
11395
...
14582
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ