ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದು ಕಡೂರಿನಲ್ಲಿ ಶ್ರೇಯಸ್ ಪರ ಸಿಎಂ ಸಿದ್ದರಾಮಯ್ಯ ಮತಯಾಚನೆ
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾಗಿ ಸಿದ್ದರಾಮಯ್ಯ ಚುನಾವಣಾ ಪ್ರಚಾರಕ್ಕೆ ಕಡೂರಿಗೆ ಆಗಮಿಸಲಿದ್ದಾರೆ ಎಂದು ಶಾಸಕ ಕೆ.ಎಸ್. ಆನಂದ್ ತಿಳಿಸಿದರು
ಯಾವ ಮುಖ ಇಟ್ಟುಕೊಂಡು ಚೊಂಬಿನ ಜಾಹೀರಾತು ನೀಡಿದಿರಿ?: ಜೆ.ಪಿ. ನಡ್ಡಾ
ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡಿಲ್ಲ ಎಂದು ಸುಳ್ಳಿನ ಗುಚ್ಛವನ್ನು ಮುಂದಿಡುತ್ತಿದೆ. ಆದರೆ, ಮೋದಿ ಸರ್ಕಾರ ಕರ್ನಾಟಕಕ್ಕೆ ₹2.93 ಲಕ್ಷ ಕೋಟಿ ನೀಡಿದೆ. ಆದರೂ ನಮಗೆ ಅನ್ಯಾಯವಾಗಿದೆ ಎಂದು ರಾಜ್ಯ ಸರ್ಕಾರ ಆರೋಪಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ ನಡ್ಡಾ ಹೇಳಿದರು.
ಐದು ತಿಂಗಳಲ್ಲೇ ಈಶ್ವರನಗರದಲ್ಲಿ ಕಟ್ಟಿಸಿದ್ದ ಹೊಸ ಮನೆ ಖಾಲಿ!
ಐದು ತಿಂಗಳ ಹಿಂದೆಯಷ್ಟೇ ಗೃಹಪ್ರವೇಶ ಮಾಡಿದ್ದರು. ನಮ್ಮನ್ನೆಲ್ಲ ಕರೆದಿದ್ದರು. ಆದರೆ, ಈಗ ನೋಡಿದರೆ ಇಡೀ ಮನೆ ಖಾಲಿ ಖಾಲಿ ಎನಿಸುತ್ತಿದೆ ಎಂದು ಪಕ್ಕದ ಮನೆಯ ರಫೀಕ್ ಹೇಳುತ್ತಾರೆ.
ನೇಹಾಳ ಸಾವನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಬೇಡಿ: ಡಾ. ನಾಗಲಕ್ಷ್ಮೀ ಚೌಧರಿ ಮನವಿ
ಕೇವಲ ಸ್ವಾರ್ಥಕ್ಕಾಗಿ ಯಾರೂ ಹೆಣ್ಣು ಮಕ್ಕಳಿಗೆ ಅನ್ಯಾಯ ಮಾಡಬಾರದು. ಈ ಪ್ರಕರಣದಲ್ಲಿ ಯಾವುದೇ ಜಾತಿ, ಧರ್ಮ, ರಾಜಕಾರಣ ತರಬೇಡಿ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.
ಬಿಜೆಪಿ ಭಾರಿ ಅಂತರದಿಂದ ಗೆಲ್ಲಲಿದೆ: ದಿನೇಶ್ ವಿಶ್ವಾಸ
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಮೊತ್ತ ದೇಶದ ಬಜೆಟ್ ಮೊತ್ತಕ್ಕಿಂತಲೂ ಹೆಚ್ಚಾಗುತ್ತದೆ. ಇದನ್ನು ಸರಿದೂಗಿಸಲು ಸಾಧ್ಯವಿಲ್ಲ.
ಗ್ಯಾರಂಟಿಗೆ ಆಮಿಷ ಬೇಡ, ದೇಶದ ಹಿತ ಗುರಿಯಾಗಲಿ: ಬಿ.ವೈ.ರಾಘವೇಂದ್ರ
ಆನಂದಪುರದಲ್ಲಿ ಶನಿವಾರ ಸಂಜೆ ನಡೆದ ಗಂಗಾಮತಸ್ಥ ಸಮಾಜದ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿಯ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮಾತನಾಡಿ, ಬಳಿಕ ಮತಯಾಚನೆ ಮಾಡಿದರು.
ಅಮಲಿನಲ್ಲಿ ನಿಂದಿಸಿದ್ದಕ್ಕೆ ಸ್ನೇಹಿತನ ಕೊಂದಿದ್ದ ಐವರು ಆರೋಪಿಗಳ ಸೆರೆ
ಪರಾರಿಯಾಗಿದ್ದವರನ್ನು ಬಂಧಿಸಿದ ಹಲಸೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ನೇಹಾ ಹತ್ಯೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಬಹುಸಂಖ್ಯಾತರಿಗೆ ಅನ್ಯಾಯ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಈ ತರಹದ ಘಟನೆ ನಡೆಯುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು.
ಬಿಜೆಪಿ ಆಂತರಿಕ ಕಚ್ಚಾಟ, ಟಿಕೆಟ್ಗೊಂದಲ ಕಾಂಗ್ರೆಸ್‌ಗೆ ವರ: ಬೇಳೂರು
ಸಾಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಹಬ್ಬ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ನೀಡಿ ಪಕ್ಷದ ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದರು.
ಕಾಂಗ್ರೆಸ್ಸಿಗರು ಹಣಬಲ, ಕುತಂತ್ರದಿಂದ ಗೆಲ್ಲಲು ಹೊರಟಿದ್ದಾರೆ: ಎಚ್ಡಿಕೆ ಲೇವಡಿ
ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಎನ್ .ಚಲುವರಾಯಸ್ವಾಮಿ ವಿರುದ್ಧ ಎಚ್‌ಡಿಕೆ ಲೇವಡಿ ಮಾಡಿದರು.
< previous
1
...
11388
11389
11390
11391
11392
11393
11394
11395
11396
...
14582
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!