• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯದುವೀರ ಜಯಕ್ಕಾಗಿ ಬೆಟ್ಟ ಹತ್ತಿದ ಮಹಿಳೆಯರು

ನಗರದ ವಿವಿಧ ಮಹಿಳಾ ಸಂಘ ಸಂಸ್ಥೆಗಳ ನೂರಾರು ಮಹಿಳೆಯರು ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. 

ಕಾಂಗ್ರೆಸ್‌ ನ ಸುಳ್ಳು ಭರವಸೆಗಳನ್ನು ನಂಬಬೇಡಿ: ಎಚ್‌ಡಿಕೆ
ನಾನು ರಾಜಕಾರಣಕ್ಕೆ ಬಂದ ನಂತರ ಸಾರ್ವಜನಿಕರ ಹಣ ದುರುಪಯೋಗ ಮಾಡಿಕೊಂಡಿಲ್ಲ. ಹಣವನ್ನೂ ಗಳಿಸಲಿಲ್ಲ. ನಾನು ಸಂಪಾದಿಸಿದ ಆಸ್ತಿ ಜನರು ಮಾತ್ರ .
ಮೋದಿ ಪ್ರಧಾನಿ, ಕುಮಾರಸ್ವಾಮಿ ಮಂತ್ರಿ ಆಗುವುದರಲ್ಲಿ ಸಂಶಯವಿಲ್ಲ
ಇನ್ನು ಕಾಂಗ್ರೆಸ್ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಗ್ಯಾರಂಟಿ ಕಾರ್ಡ್ ನೀಡಿ ಆಧಾರ್ ಕಾರ್ಡ್ ನಂಬರ್ ಬರೆಸು ನೀಡುತ್ತಿದ್ದಾರೆ. ಇದರ ಬಗ್ಗೆ ತಿಳಿ ಹೇಳಬೇಕು. 1 ಲಕ್ಷ ಕೊಡುವುದಕ್ಕೆ ಆಗುವುದಿಲ್ಲ. ಏಕೆಂದರೆ 40 ಕೋಟಿ ಬಿಪಿಎಲ್ ಕಾರ್ಡ್ ಗಳಿವೆ. ಇದಕ್ಕೆ 40 ಲಕ್ಷ ಕೋಟಿ ಅನುದಾನ ಬೇಕಾಗುತ್ತದೆ.
ಈ ವರ್ಷ ಸಿಇಟಿಗೆ ನೀಡಿದ್ದು 2023ರ ಪತ್ರಿಕೆಯಾ?

 ಸಿಇಟಿ ಪರೀಕ್ಷೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ಆಗಿರುವ ಭಾರೀ ಗೊಂದಲಕ್ಕೆ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಪೋಷಕರ ವಲಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿರುದ್ಧ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿವೆ.

ಮೋದಿಗಾಗಿ ಮೀಸಲು ಈ ಭಾನುವಾರ ಮಹಾ ಸಂಪರ್ಕ ಅಭಿಯಾನ
ಮೈಸೂರಿನಲ್ಲಿ ಎಲ್ಲಾ ಬೂತ್ ಗಳಲ್ಲಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಬೆಳಗಿನಿಂದಲೂ ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿ ಬೂತ್ ವ್ಯಾಪ್ತಿಯಲ್ಲಿ ಮನೆಗಳಿಗೆ ತೆರಳಿ ಬಿಜೆಪಿಗೆ ಏಕೆ ಮತ ಹಾಕಬೇಕು ಈ ಬಾರಿಯೂ ಮೋದಿಯವರನ್ನು ಮತ್ತೆ ಏಕೆ ಪ್ರಧಾನಿ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿ ನಮ್ಮ ಅಭ್ಯರ್ಥಿಗಳನ್ಯ ಗೆಲ್ಲಿಸುವಂತೆ ಮನವಿ ಮಾಡುತ್ತಿದ್ದಾರೆ
ಪ್ರತಿಯೊಬ್ಬರು ಪ್ರಬುದ್ಧ ಮತದಾರರಾಗಿ ಮತ ಚಲಾಯಿಸಿ: ಚುನಾವಣಾಧಿಕಾರಿ ಡಾ.ಕುಮಾರ್
ಚುನಾವಣೆಯನ್ನು ಸುಲಲಿತ ಹಾಗೂ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಎಲ್ಲರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲಾಗುವುದು. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಜನರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಹಿನ್ನೆಲೆ ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಗೆ ದ್ವಿತೀಯ ಸ್ಥಾನ ಸಿಕ್ಕಿತ್ತು. ಈ ಬಾರಿ ಪ್ರಥಮ ಸ್ಥಾನವನ್ನು ಪಡೆಯುವ ಅಪೇಕ್ಷೆ ಜಿಲ್ಲೆಯ ಮತದಾರರ ಮೇಲಿದೆ.
ಗೋಮಾಂಸ ರಫ್ತು ಮಾಡುವ ಕಂಪನಿಯಿಂದ ಬಿಜೆಪಿಗೆ ದೇಣಿಗೆ-ಶಾಸಕ ಮಾನೆ
ಗೋಹತ್ಯೆ ಬಗ್ಗೆ ಭಾಷಣ ಮಾಡುವ ಬಿಜೆಪಿ ವಿದೇಶಗಳಿಗೆ ಮಾಂಸ ರಫ್ತು ಮಾಡುವ ಕಂಪನಿಗಳಿಂದ ಎಲೆಕ್ಟ್ರೋಲ್ ಬಾಂಡ್ ಮೂಲಕ ಹಣ ಪಡೆದಿಲ್ಲವೆಂದು ಪ್ರಮಾಣ ಮಾಡಲಿ ನೋಡೋಣ ಎಂದು ಶಾಸಕ ಶ್ರೀನಿವಾಸ ಮಾನೆ ಸವಾಲು ಹಾಕಿದರು.
ಅರಸೀಕೆರೆ, ಹಾಸನದಲ್ಲಿ ಭಾರಿ ಮಳೆ: ಬುಡ ಸಮೇತ ಕಿತ್ತ ತೆಂಗಿನ ಮರಗಳು
ಹಾಸನ, ಅರಸೀಕೆರೆ ತಾಲೂಕಿನ ಕಸಬಾ ಹೋಬಳಿಯ ವಿವಿಧ ಹಳ್ಳಿಗಳಲ್ಲಿ ಶುಕ್ರವಾರ ಸಂಜೆ ಮಿಂಚು, ಗುಡುಗು ಹಾಗೂ ಭಾರಿ ಗಾಳಿ ಸಹಿತ ಮಳೆಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಕಾಟೀಕೆರೆ ಗ್ರಾಮದ ಭೈರೇಶ್ ಎನ್ನುವವರ ಫಸಲು ಭರಿತ ಬಾಳೆ ತೋಟ ಸಂಪೂರ್ಣ ನೆಲ ಕಚ್ಚಿದ್ದರೆ, ತೆಂಗಿನ ಮರಗಳು ಧರೆಗುರುಳಿವೆ.
ಯಾವ ರೀತಿ ವಿಷ ಹಾಕಿದೆ ಹೇಳಿ: ಎಚ್ಡಿಕೆಗೆ ಡಿಕೆಶಿ ಸವಾಲು
ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿಯವರು ತಮ್ಮ ಬೆನ್ನಿಗೆ ಚೂರಿ ಹಾಕಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಿಜೆಪಿ ನಾಯಕರನ್ನು ಆದಿ ಚುಂಚನಗಿರಿ ಮಠಕ್ಕೆ ಕರೆದುಕೊಂಡು ಹೋಗಿದ್ದಾರೆ. ನಾನು ವಿಷ ಹಾಕಿದೆ ಎಂದು ಹೇಳುತ್ತಿದ್ದಾರೆ. ನಾನು ಯಾವ ರೀತಿ ವಿಷ ಹಾಕಿದೆ ಎಂದು ಅವರು ಹೇಳಬೇಕಲ್ಲವೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು.
ಮಾಜಿ ಮೇಯರ್‌ ಮನೆಯಲ್ಲಿ ಸೆಕ್ಯೂರಿಗಾರ್ಡ್‌ನಿಂದಲೇ ಕಳ್ಳತನ?
ಮಾಜಿ ಮೇಯರ್‌ ನಾರಾಯಣಸ್ವಾಮಿ ಜಾಲಹಳ್ಳಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ, ಪತ್ನಿ ಹಾಗೂ ಪುತ್ನೂ ತಮಿಳುನಾಡಿನ ತಿರುವಣ್ಣಾಮಲೈ ದೇವಾಲಯಕ್ಕೆ ತೆರಳಿದ್ದ ವೇಳೆ ಮನೆಯ ಸೆಕ್ಯೂರಿಟಿ ಗಾರ್ಡ್‌ನಿಂದಲೇ ಕಳ್ಳತನ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ದೂರು ದಾಖಲಾಗಿದೆ.
  • < previous
  • 1
  • ...
  • 11389
  • 11390
  • 11391
  • 11392
  • 11393
  • 11394
  • 11395
  • 11396
  • 11397
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved