ಚೊಂಬು ಸಂಸ್ಕೃತಿ ತೋರಿಸಿದ್ದೆ ಪ್ರಧಾನಿ ಮೋದಿ; ರಣದೀಪ್ ಸಿಂಗ್ ಸುರ್ಜೇವಾಲ ಸುದ್ದಿಗೋಷ್ಠಿಸಿದ್ದರಾಮಯ್ಯ ಸರ್ಕಾರ ಕೇಂದ್ರ ಸರ್ಕಾರದ ಮುಂದೆ ಭಿಕ್ಷೆ ಬೇಡುತ್ತಿಲ್ಲ. ತಮ್ಮ ಹಕ್ಕಿನ ಹಣಕ್ಕಾಗಿ ಒತ್ತಾಯ ಮಾಡುತ್ತಿದ್ದಾರೆ. ಎಲ್ಲದಕ್ಕೂ ಖಾಲಿ ಚೊಂಬು ತೋರಿಸುತ್ತಿರುವ ಮೋದಿ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ. ಮೋದಿ ತೊಡೆಯ ಮೇಲೆ ಕುಳಿತಿರುವ ಎಚ್.ಡಿ.ಕುಮಾರಸ್ವಾಮಿ ಮೋದಿಗೆ ಬೆಂಬಲ ನೀಡುವ ಮೂಲಕ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ ಎಂದರು.