• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಯಿಂದಲೇ ಮತದಾನ ಅವಕಾಶ ಸದ್ಬಳಕೆ ಅಗತ್ಯ
ವಿಕಲಚೇತನರು ನಮ್ಮ ಸಮಾಜದ ಬಹುಮುಖ್ಯ ಅಂಗ. ಅವರೆಲ್ಲರೂ ಮತದಾನದಿಂದ ವಂಚಿತರಾಗಬಾರದೆಂದು 85 ವರ್ಷದ ಮೇಲ್ಪಟ್ಟ ವಯೋವೃದ್ಧರು ಮತ್ತು ವಿಶೇಷಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ನೀಡಿದೆ ಎಂದು ಗ್ರಾಮ ಪಂಚಾಯಿತಿ ಅಧಿಕಾರಿ ಮರುಳಸಿದ್ದಪ್ಪ ಜಗಳೂರಲ್ಲಿ ಹೇಳಿದ್ದಾರೆ.
ದರೋಡೆಕೋರರು, ಜೂಜುಕೋರರು ರಾಜಕಾರಣಕ್ಕೆ: ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ
ಯಾರೋ ಅಯೋಗ್ಯನನ್ನು ಕರೆತಂದು ಮಾತನಾಡಿಸುತ್ತಾರೆ. ಅವರ ಮನೆಯಲ್ಲಿ ಯಾರು ಹೆಣ್ಣುಮಕ್ಕಳಿಲ್ಲವಾ? ಜೂಜಾಡಿಸುವವರನ್ನೆಲ್ಲಾ ರಾಜಕಾರಣಕ್ಕೆ ಕರೆತರುವವರಿಗೆ ನಾಚಿಕೆಯಾಗಬೇಕು.
ಮೋದಿ ವರ್ಸಸ್‌ ರಾಜ್ಯದಲ್ಲಿ ಪಂಚ ಸಿದ್ದು ಗ್ಯಾರಂಟಿ ಜಾರಿ!
ಮೈಸೂರು ರಾಜಮಹಾರಾಜರು ಆಳಿದ ಸಾಂಸ್ಕೃತಿಕ ರಾಜಧಾನಿಯಾದರೆ ಕೊಡಗು ಕರ್ನಾಟಕದ ಕಾಶ್ಮೀರ ಎಂದೇ ಪ್ರಸಿದ್ಧಿ. ಚಾಮರಾಜನಗರ ಸಾಂಸ್ಕೃತಿಕ ಸಂಪತ್ತು ಅದರಲ್ಲೂ ಜಾನಪದ ವೈಭವಕ್ಕೆ ಹೆಸರುವಾಸಿ. ಮೂರು ಜಿಲ್ಲೆಗಳು ಕೂಡ ಪ್ರವಾಸೋದ್ಯಮಕ್ಕೆ ಪ್ರಸಿದ್ಧಿ.
‘‘ನಮ್ಮ ನಡೆ ಮತಗಟ್ಟೆ ಕಡೆ” ಮತದಾನ ಜಾಗೃತಿ ಜಾಥಾ
‘ಚುನಾವಣಾ ಪರ್ವ ದೇಶದ ಗರ್ವ’ ಎಂಬ ಧ್ಯೇಯದೊಂದಿಗೆ ಧ್ವಜಾರೋಹಣ ಮಾಡಿ ಮತದಾನ ಜಾಗೃತಿ ಜಾಥಾ ನಡೆಸಲಾಯಿತು.
ಕನ್ನುಘಟ್ಟದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ದುರಸ್ತಿಗೆ ಜನರ ಆಗ್ರಹ
ತಾಲೂಕಿನ ನೊಣವಿನಕೆರೆ ಹೋಬಳಿ ಕನ್ನುಘಟ್ಟ ಗ್ರಾಮದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕ ಸಮರ್ಪಕ ನಿರ್ವಹಣೆ ಇಲ್ಲದೆ ಕೆಟ್ಟು ಆರು ತಿಂಗಳಾದರೂ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ
ಬಾಳೆಹೊನ್ನೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿದರು. ಟಿ.ಡಿ.ರಾಜೇಗೌಡ, ಸುಧೀರ್‌ಕುಮಾರ್, ಅಂಶುಮಂತ್, ಬಿ.ಸಿ.ಗೀತಾ, ಹೇಮಲತಾ ಇದ್ದರು.
ಅಭಿವೃದ್ಧಿಯತ್ತ ಸಾಗಲು ಮೋದಿ ಮತ್ತೊಮ್ಮೆ ಬೇಕು: ಬಿ.ವೈ.ರಾಘವೇಂದ್ರ ಇಂಗಿತ
ಸಾಗರ ತಾಲೂಕು ತಾಳಗುಪ್ಪದಲ್ಲಿ ಬಿಜೆಪಿ ಪ್ರಚಾರ ಸಭೆ ಆಯೋಜಿಸಲಾಗಿತ್ತು, ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಎರಡನೇ ದಿನವೂ ನೇಹಾ ನಿವಾಸಕ್ಕೆ ಗಣ್ಯರ ಭೇಟಿ, ಸಾಂತ್ವನ
ಮೃತಳ ನಿವಾಸಕ್ಕೆ ಭಾನುವಾರವೂ ಹಲವು ಗಣ್ಯರು ಭೇಟಿ ಮಾಡಿ ಸಾಂತ್ವನ ಹೇಳಿ, ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದರು.
ನೇಹಾ ಹತ್ಯೆ ಪ್ರಕರಣ ಖಂಡಿಸಿ ಹುಣಸಗಿಯಲ್ಲಿ ಪ್ರತಿಭಟನೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದ್ದು, ಕೂಡಲೇ ಗೃಹ ಸಚಿವರು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಹುಣಸಗಿ ಮಂಡಲ ಅಧ್ಯಕ್ಷ ಸಂಗಣ್ಣ ವೈಲಿ ಆಗ್ರಹಿಸಿದರು.
ಚೊಂಬು ಪ್ರದರ್ಶನ: ನಲಪಾಡ್‌, ರೌಡಿ ಜಾನಿ ವಿರುದ್ಧ ಬಿಜೆಪಿ ದೂರು
ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ಸಾಗುವಾಗ ಚೊಂಬು ಪ್ರದರ್ಶಿಸಿದ್ದ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌, ಆತನ ಸಹಚರರ ವಿರುದ್ಧ ಬಿಜೆಪಿ ನಿಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ದಾಖಲಿಸಿದೆ.
  • < previous
  • 1
  • ...
  • 11391
  • 11392
  • 11393
  • 11394
  • 11395
  • 11396
  • 11397
  • 11398
  • 11399
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved