ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಪರವಾಗಿ ಶಾಸಕ ಪ್ರದೀಪ್ ಈಶ್ವರ್, ಭಾನುವಾರ ಬಿಟಿಎಂ, ಚಿಕ್ಕಪೇಟೆ, ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭರ್ಜರಿ ರೂಡ್ ಶೋ ನಡೆಸಿ ಮತಯಾಚನೆ ಮಾಡಿದರು.
ಹಲ್ಲೆಗೆ ಒಳಗಾಗಿದ್ದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿಭಾಗದಿಂದ ಅಭಿನಂದಿಸಲಾಯಿತು.