ತಾಕತ್ತಿದ್ರೆ ಕಳೆದ ಸಲದಷ್ಟು ಗೆಲ್ಲಿ- 28ಕ್ಕೆ 28 ಸ್ಥಾನದಲ್ಲೂ ಈ ಸಲ ಜಯ ನಮ್ದೇ : ಬಿಎಸ್ವೈಕಾಂಗ್ರೆಸ್ ಮುಖಂಡರು ಹಣ ಬಲ, ಹೆಂಡ, ತೋಳ್ಬಲದಿಂದ ಜಾತಿ ವಿಷಬೀಜ ಬಿತ್ತಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ನಿಮಗೆ ತಾಕತ್ ಇದ್ದರೆ ಕಳೆದ ಬಾರಿ ಗೆದ್ದಷ್ಟು ಸ್ಥಾನಗಳನ್ನು ಈ ಬಾರಿ ಗೆದ್ದು ತೋರಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.