• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇತಿಹಾಸ ಅಧ್ಯಯನದಿಂದ ಕನ್ನಡದ ಶ್ರೇಷ್ಠತೆ ತಿಳಿಯಲು ಸಾಧ್ಯ
ಸಮ್ಮೇಳನಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಜನರು ಇಂತಹ ನಡವಳಿಕೆಗಳ ವಿರುದ್ಧ ಪ್ರತಿಭಟಿಸಬೇಕು. ಅನ್ಯಾಯದ ವಿರುದ್ಧ ನಿಲ್ಲುವ ಮನಸ್ಥಿತಿಯನ್ನು ಕನ್ನಡಿಗರು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಭಾಷೆ, ನಾಡು, ನುಡಿ ಅಭಿವೃದ್ಧಿಯಾಗಲು ಸಾಧ್ಯ.
ಯುವ ಸಮೂಹ ರಕ್ತದಾನಕ್ಕೆ ಮುಂದಾಗಲಿ: ಪೂರ್ಣಿಮಾ
ರಕ್ತ ಜೀವ ಉಳಿಸುವ ಸಂಜೀವಿನಿ. ಅಪಘಾತಕ್ಕೊಳಗಾಗಿ ಜೀವನ್ಮರಣ ಹೋರಾಟ ನಡೆಸುವವರಿಗೆ ಸಕಾಲದಲ್ಲಿ ದೊರೆಯುವ ರಕ್ತ ಅಮೂಲ್ಯ ಜೀವಗಳನ್ನು ಉಳಿಸುತ್ತದೆ. ನಾವು ನೀಡುವಂತಹ ರಕ್ತ ಹಲವು ಜೀವಗಳನ್ನು ಉಳಿಸಿದರೆ ಬದುಕು ಸಾರ್ಥಕಗೊಳ್ಳುತ್ತದೆ.
ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅಸ್ತು: ಸುನೀಲ್
ಮೈಸೂರು- ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ ಪಕ್ಕ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಹಸಿರು ನಿಶಾನೆ ತೋರಿರುವುದರಿಂದ ರೈತರಿಗೆ ಆಗುತ್ತಿದ್ದ ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಯಶಸ್ವಿಯಾಗಿದ್ದಾರೆ.
ಕಲ್ಲು ಹೊಡೆದ ಕಿಡಿಗೇಡಿಗಳಿಗೆ ಕ್ಷಮೆಯೇ ಇಲ್ಲ: ಶಾಸಕ ಕೆ.ಎಂ.ಉದಯ್
ಮದ್ದೂರು ತಾಲೂಕಿನಲ್ಲಿ ಶೇ.೯೭ರಷ್ಟು ಹಿಂದೂಗಳು ಇದ್ದಾರೆ. ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ಸಮರ್ಥರು ಇಲ್ಲೇ ಇದ್ದಾರೆ. ಆದರೆ, ಎಲ್ಲಿಂದಲೋ ಬಂದವರು ಇಲ್ಲಿನ ಯುವಕರನ್ನು ದಾರಿ ತಪ್ಪಿಸುತ್ತಿದ್ದಾರೆ. ಇಂತಹ ಘಟನೆಗಳು ನಡೆದಾಗ ಯಾವುದೇ ಪಕ್ಷದವರಾದರೂ ಆಗಲಿ ಶಾಂತಿ ಕಾಪಾಡುವ ಕೆಲಸ ಮಾಡಬೇಕು. ಆದರೆ, ಬೆಂಕಿ ಹಚ್ಚುವ ಕೆಲಸ ಮಾಡಬಾರದು.
ವಿದ್ಯಾರ್ಥಿಗಳಿಗೆ ಮೆನು ಪ್ರಕಾರ ಉಪಹಾರ ನೀಡಲು ಅಧಿಕಾರಿಗಳಿಗೆ ಸೂಚನೆ
ಸೆ. ೧೮ ರಂದು ಜಿಲ್ಲಾಡಳಿತ ಭವನದಲ್ಲಿ ವಿವಿಧ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಭೆ ಮಾಡಿ ಸೂಚನೆ ನೀಡಲಿದ್ದೇವೆ. ಒಟ್ಟಾರೆ ಸರ್ಕಾರದ ಮಾರ್ಗಸೂಚಿಗಳನ್ವಯ ಸರ್ಕಾರದ ಸೇವೆಗಳು ಜನರಿಗೆ ತಲುಪಬೇಕು. ಯಾವುದೇ ವ್ಯಕ್ತಿ ಹಸಿವಿನಿಂದ ಬಳಲಬಾರದು ಎಂದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ೨೦೧೩ನ್ನು ಜಾರಿಗೆ ತರಲಾಗಿದೆ.
ಹೋರಾಟಗಾರರ ತ್ಯಾಗ ಬಲಿದಾನ ಸ್ಮರಿಸಿ: ಶಾಸಕ ಪ್ರಭು ಬಿ.ಚವ್ಹಾಣ
ಹೈದ್ರಾಬಾದ್‌ ನಿಜಾಮರ ಆಳ್ವಿಕೆಯಲ್ಲಿದ್ದ ಕಲ್ಯಾಣ ಕರ್ನಾಟಕ ಭಾಗದ ವಿಮೋಚನೆಗೆ ಅನೇಕ ಹೋರಾಟಗಾರರು ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಎಲ್ಲ ಮಹನೀಯರನ್ನು ಸ್ಮರಿಸಬೇಕು ಮತ್ತು ಕಲ್ಯಾಣ ಕರ್ನಾಟಕ ಉತ್ಸವದ ಮಹತ್ವವವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕೆಂದು ಮಾಜಿ ಸಚಿವ ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ತಿಳಿಸಿದರು.
ವಿಶ್ವಕರ್ಮರು ವಿಶ್ವದ ಮೊದಲ ವಾಸ್ತುಶಿಲ್ಪಿ, ಎಂಜಿನಿಯರ್‌
ವಿಶ್ವಕರ್ಮ ಸಮುದಾಯ ವಾಸ್ತುಶಿಲ್ಪಿ, ಕರಕುಶಲತೆ, ಯಂತ್ರಶಾಸ್ತ್ರ ಮತ್ತು ತಾಂತ್ರಿಕ ಕೌಶಲ್ಯಗಳ ಪರಿಣಿತರಾಗಿದ್ದು ಸಮಾಜ ಮತ್ತು ಸಂಸ್ಕೃತಿಗೆ ತನ್ನದೇ ಆದ ಸುಂದರ ಕೊಡುಗೆಗಳನ್ನು ನೀಡಿದ್ದು, ಪುರಾಣಗಳ ಪ್ರಕಾರ ವಿಶ್ವಕರ್ಮರು ವಿಶ್ವದ ಮೊದಲ ವಾಸ್ತುಶಿಲ್ಪಿ ಮತ್ತು ಎಂಜಿನಿಯರ್ ಎಂದು ಗ್ರೇಡ್೨ ತಹಶೀಲ್ದಾರ್ ರಾಮಪ್ರಸಾದ್ ತಿಳಿಸಿದರು.
ಪೊಲೀಸ್ ಪ್ರಸ್ತಾವನೆಯಂತೆ ಡಿಜೆ ನಿಷೇಧ: ಡಿಸಿ
ಶಾಂತಿ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಮೇರೆಗೆ ಜಿಲ್ಲಾ ಪೊಲೀಸ್ ಇಲಾಖೆ ಶಿಫಾರಸಿನಂತೆ ದಾವಣಗೆರೆ ಜಿಲ್ಲೆಯಲ್ಲಿ ಶ್ರೀ ಗಣೇಶೋತ್ಸವದ ವೇಳೆ ಡಿ.ಜೆ. ಸೌಂಡ್ಸ್‌ ಸಿಸ್ಟಂ ಬಳಕೆಗೆ ಅನುಮತಿ ನೀಡಲಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಕಲೆಗೆ ವಿಶ್ವಕರ್ಮ ಮಹರ್ಷಿಗಳ ಕುಡುಗೆ ಅಪಾರ
ಚಳ್ಳಕೆರೆ ನಗರದ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ವಿಶ್ವಕರ್ಮ ಸಮಾಜ ಹಾಗೂ ಅಂಗಸಂಸ್ಥೆಗಳು ಹಮ್ಮಿಕೊಂಡಿದ್ದ 48ನೇ ವರ್ಷದ ಜಯಂತ್ಯುತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.
ರಾಣಿ ಅಬ್ಬಕ್ಕ ದೇವಿಯ ಧೈರ್ಯ, ಸಾಹಸ ಎಲ್ಲರಿಗೂ ಸ್ಪೂರ್ತಿ
ಚಳ್ಳಕೆರೆ ನಗರದ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಬ್ಬಕ್ಕದೇವಿ ಜಯಂತಿಯಲ್ಲಿ ಡಾ.ಜಿ.ವಿ.ರಾಜಣ್ಣ ವಿಶೇಷ ಉಪನ್ಯಾಸ ನೀಡಿದರು.
  • < previous
  • 1
  • ...
  • 1137
  • 1138
  • 1139
  • 1140
  • 1141
  • 1142
  • 1143
  • 1144
  • 1145
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved