2ನೇ ರ‍್ಯಾಂಡಮೈಜೇಷನ್: 30ರಂದು ಸಿಬ್ಬಂದಿಗೆ ತರಬೇತಿಲೋಕಸಭಾ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದೆ. ಮತಗಟ್ಟೆ ಸಿಬ್ಬಂದಿಗೆ ಎರಡನೇ ಹಂತದ ತರಬೇತಿಗೆ ಹಾಜರಾಗಲು ಚುನಾವಣಾ ಸಾಮಾನ್ಯ ವೀಕ್ಷಕರಾದ ಎಂ.ಲಶ್ಮಿ ಸಮ್ಮುಖ ಶನಿವಾರ ಎರಡನೇ ರ‍್ಯಾಂಡಮೈಜೇಷನ್ ಅನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಕೈಗೊಂಡಿದ್ದಾರೆ.