ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೋಶಾಲೆಗೆ ಮೇವು ನೀಡದ ಹಿನ್ನೆಲೆ ಪ್ರತಿಭಟನೆ
ತಾಲೂಕಿನ ಡಿಎಂ ಸಮುದ್ರ ಗ್ರಾಮ ಹಾಗೂ ಎಂಟಿ ದೊಡ್ಡಿಯಲ್ಲಿ ತೆರೆದಿರುವಗೋಶಾಲೆಗೆ ಸಮರ್ಪಕವಾಗಿ ಮೇವು ನೀಡದ ಹಿನ್ನಲೆ ಜಾನುವಾರುಗಳಿಗೆ ಮೇವಿಲ್ಲ ಎಂದು ಅಧಿಕಾರಿಗಳ ವಿರುದ್ದ ಸ್ಥಳೀಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಲಿ ದಾಳಿಗೆ ಗಾಯಗೊಂಡಿದ್ದ ಮರಿ ಆನೆ ಸಾವು
ಕೆಲ ದಿನಗಳ ಹಿಂದೆ ಹುಲಿ ದಾಳಿ ನಡೆಸಿದ್ದ ಪರಿಣಾಮ ನಿತ್ರಾಣಗೊಂಡಿದ್ದ ಕಾಡಾನೆಯ ಮರಿ ಮೈಸೂರು-ಊಟಿ ಹೆದ್ದಾರಿಯಲ್ಲೇ ಪ್ರಾಣ ಬಿಟ್ಟ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಇಂದಿನಿಂದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರೆ
೨೯ ಹಾಗೂ ೩೦ರಂದು ಉಳ್ಳಾಲ್ತಿ, ಉಳ್ಳಾಕ್ಲು ಮತ್ತು ಸಪರಿವಾರ ದೈವಗಳಿಗೆ ನೇಮೋತ್ಸವದೊಂದಿಗೆ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿದೆ
ಇಳೆಗೆ ತಂಪೆರೆದ ಮಳೆರಾಯ
ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ನಾನಾ ಗ್ರಾಮದಲ್ಲಿ ಮಳೆರಾಯ ತಂಪು ತಂದಿದ್ದಾನೆ.
ಗ್ಯಾರಂಟಿ ಯೋಜನೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿ
ಕ್ಷೇತ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಶಾಸಕ ಎಚ್.ವಿ.ವೆಂಕಟೇಶ್ ಹೇಳಿದರು.
ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ರಸ್ತೆತಡೆದು ಪ್ರತಿಭಟನೆ
ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ಖಂಡಿಸಿ ಕಲಬುರಗಿಯಲ್ಲಿ ನಾಗರಿಕ ಹಿತ ರಕ್ಷಣಾ ವೇದಿಕೆ ಹಾಗೂ ಹಿಂದು ಪರ ಸಂಘಟನೆಗಳ ಅಡಿಯಲ್ಲಿ ಶನಿವಾರ ಭಾರಿ ಪ್ರತಿಭಟನೆ ನಡೆಯಿತು.
ಹಫ್ತಾ ವಸೂಲಿ ಮಾಡುವ ಮೋದಿ ಸರ್ಕಾರ: ಎಲ್.ಹನುಮಂತಯ್ಯ ಆರೋಪ
10 ವರ್ಷಗಳಲ್ಲಿ ಮೋದಿ ಸರ್ಕಾರ ಈ ದೇಶದ ಬಡವರ, ಆದಿವಾಸಿಗಳ, ದಲಿತರ ಪರವಾದ ಒಂದೇ ಒಂದು ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಕೊಟ್ಟಿಲ್ಲ. ಎಲೆಕ್ಟ್ರೋಲ್ ಬಾಂಡ್ ಎಂಬ ಜಗತ್ತಿನ ದೊಡ್ಡ ಹಗರಣ ನಡೆಸಿದೆ ಎಂದು ಎಲ್.ಹನುಮಂತಯ್ಯ ಆರೋಪಿಸಿದರು.
ಗದಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ
ಗದಗ ಜಿಲ್ಲೆಯಲ್ಲಿ ಆಹಾರ ಸಂಸ್ಕರಣಾ ಉದ್ಯಮ, ಜವಳಿ ಪಾರ್ಕ್, ಮೆಣಸಿನಕಾಯಿ ಕೋಲ್ಡ್ ಸ್ಟೋರೇಜ್, ಜಿಲ್ಲೆಗೆ ಪ್ರತ್ಯೇಕ ಹಾಲು ಉತ್ಪಾದನಾ ಒಕ್ಕೂಟ ಸೇರಿದಂತೆ ಗದಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ
ನಾಳೆ ಸುರೇಶ್ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರ
ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಪರ ಪ್ರಚಾರ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏ.22ಕ್ಕೆ ನಗರಕ್ಕೆ ಆಗಮಿಸುತ್ತಿದ್ದು, ತಾಲೂಕಿನ ದಲಿತ ಮತ್ತು ಹಿಂದುಳಿದ ಸಮುದಾಯದವರು ಹಾಗೂ ಖರ್ಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಉಪಾಧ್ಯಕ್ಷ ಜಯಕಾಂತ್ ಚಾಲುಕ್ಯ ಅವರು ಮನವಿ ಮಾಡಿದರು.
ಹರಪನಹಳ್ಳಿ ಅಭಿವೃದ್ಧಿ ಕಾಂಗ್ರೆಸ್ಸಿಗೆ ಮತ ನೀಡಿ: ಡಾ.ಪ್ರಭಾ
ಹಿಂದುಳಿದ ತಾಲೂಕು ಹರಪನಹಳ್ಳಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ಮಾದರಿ ಕ್ಷೇತ್ರ ಮಾಡಲು ಶಕ್ತಿ ತುಂಬುವಂತೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಮಾಡಿದರು.
< previous
1
...
11414
11415
11416
11417
11418
11419
11420
11421
11422
...
14580
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!