ರಾಯಚೂರಲ್ಲಿ 78ನೇ ಕಲ್ಯಾಣ ಕರ್ನಾಟಕ ಉತ್ಸವಜಿಲ್ಲೆ ಸೇರಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶಾಂತಿ-ಸೌಹಾರ್ದತೆಯನ್ನು ಕಾಪಾಡಿಕೊಂಡು ಸರ್ವಾಂಗೀಣ ಏಳ್ಗೆಗಾಗಿ ಎಲ್ಲರೂ ಕಂಕಣ ಬದ್ಧರಾಗಿ ಶ್ರಮಿಸೋಣ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ನುಡಿದರು.