• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತರ ಸಮಾಧಿ ಮೇಲೆ ಸಿದ್ದರಾಮಯ್ಯ ಚಕ್ರಾಧಿಪತ್ಯ
ಬಿಜೆಪಿಯ ಪದೇ ಪದೆ ದಲಿತ ವಿರೋಧಿ ಎಂದು ದೂರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ದಲಿತರಿಗೆ ಏನು ಮಾಡಿದೆ ಎಂದು ಪ್ರಶ್ನೆ ಮಾಡಿಕೊಂಡರೆ ನಿಜವಾದ ದಲಿತ ವಿರೋಧಿ ಯಾರು ಎಂಬುದು ಅರ್ಥವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಆರೋಪಿಸಿದರು.
ಸ್ವ-ಪ್ರತಿಷ್ಠೆ ಬದಿಗೊತ್ತಿ ಎಚ್.ಡಿ.ಕುಮಾರಸ್ವಾಮಿ ಗೆಲ್ಲಿಸಲು ಶ್ರಮಿಸಿ: ಎಸ್. ಸಚ್ಚಿದಾನಂದ ಮನವಿ
ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ರಾಜ್ಯದ ಎಲ್ಲಾ ಮಹಿಳೆಯರು ಸಂಮೃದ್ಧಿ ಜೀವನ ನಡೆಸಲು ಲಾಟರಿ ನಿಷೇಧ, ರೈತರ ಸಾಲ ಮನ್ನಾ ಸೇರಿದಂತೆ ಅನೇಕ ಜನ ಪರ ಕೆಲಸಗಳನ್ನು ಮಾಡಿದ್ದಾರೆ. ಸಮನ್ವಯದಿಂದ ಪ್ರಧಾನಿ ಮೋದಿ ಕೈ ಬಲಪಡಿಸಲು ಮಂಡ್ಯ ಜಿಲ್ಲೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಗೆಲುವಿಗೆ ಶ್ರಮಿಸಬೇಕು.
ಪಕ್ಷಿಗಳು ರೈತನ ಮಿತ್ರ, ಪಕ್ಷಿ ಪ್ರೇಮ ಇರಲಿ
ಮಾನವರಾದ ನಾವು ಎಲ್ಲ ಜೀವಿಗಳ ಮೇಲೆ ದಯವಿರಬೇಕು
ಸಂವಿಧಾನಕ್ಕೆ ಕಾಂಗ್ರೆಸ್‌ನಿಂದ 128 ಬಾರಿ ತಿದ್ದುಪಡಿ: ಸಿ.ಎಸ್‌.ಪುಟ್ಟರಾಜು
ಭಾರತ ದೇಶದಲ್ಲಿ ಹಿಂದುಳಿದ ವರ್ಗಗಳ ನಾಯಕರೆಂದರೆ ಅದು ನರೇಂದ್ರ ಮೋದಿ ಮತ್ತು ದೇವೇಗೌಡರು ಮಾತ್ರ, ಉತ್ತಮ ನಾಯಕತ್ವ ನೀಡಿ ಜಗತ್ತಿನಲ್ಲಿ ಮೋದಿ ಅವರು ಹೆಸರು ತಂದಿದ್ದಾರೆ, ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುವುದನ್ನು ತಪ್ಪಿಸಲು ಮೋದಿ ಅವರು ಪ್ರಧಾನಿ ಆಗಬೇಕು.
ಸದ್ಗುರುವಿನ ಕೃಪೆಯಿಂದ ಜೀವನ ಪಾವನ: ಡಾ.ಶಿವಾನಂದ ಭಾರತಿ ಸ್ವಾಮೀಜಿ
ಬೈಲಹೊಂಗಲ: ಸದ್ಗುರುವನ್ನು ಶ್ರದ್ಧೆ, ಭಕ್ತಿಯಿಂದ ಒಲಿಸಿಕೊಳ್ಳುವ ಪ್ರವೃತ್ತಿಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಇದರಿಂದ ಎಲ್ಲವೂ ಪ್ರಾಪ್ತಿಯಾಗುತ್ತದೆ ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಹೇಳಿದರು. ಸಮೀಪದ ಮುರಕೀಭಾವಿ ಗ್ರಾಮದ ಸಿದ್ಧಾರೂಢರ ಜಾತ್ರಾ ಮಹೋತ್ಸವ ಅಂಗವಾಗಿ 36ನೇ ವೇದಾಂತ ಪರಿಷತ್‌ ಯೋಗಿಯನೊಲಿಸಿದೊಡೆ ಇಹಪರ ಸಿದ್ಧಿ ವಿಷಯ ಕುರಿತು ಪ್ರವಚನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಗದಗ ನಗರಸಭೆಯ ಉಪಾಧ್ಯಕ್ಷೆ ಮನೆಯ ನಾಲ್ವರ ಬರ್ಬರ ಹತ್ಯೆ
ಈ ಘಟನೆಯಿಂದ ಗದಗ ನಗರ ಅಕ್ಷರಶಃ ಬೆಚ್ಚಿ ಬಿದ್ದಿದೆ. ಈ ಹತ್ಯೆಯ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದಂತೆ ಸಾರ್ವಜನಿಕರು ಕ್ಷಣಕಾಲ ದಂಗಾಗಿ ಹೋದರು. ಘಟನಾ ಸ್ಥಳ ಸೇರಿದಂತೆ ಅವಳಿ ನಗರದ ಪ್ರಮುಖ ಸ್ಥಳಗಳಲ್ಲಿ ಜನ ಗುಂಪು, ಗುಂಪಾಗಿ ನಿಂತು ಚರ್ಚಿಸುತ್ತಿದ್ದರು
ಮುಂಗಾರಿನ ಮೇಲೆ ಹೆಚ್ಚಿದ ನಿರೀಕ್ಷೆ
ಹಾನಗಲ್ಲ ತಾಲೂಕಿನ 47663 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಮುಂಗಾರು ಬಿತ್ತನೆಗೆ ಎದುರು ನೋಡುತ್ತಿರುವ ರೈತರು, ಕಳೆದ ವರ್ಷ ಬೆಳೆಗೆ ಪೂರಕವಲ್ಲದ ಮಳೆಯಿಂದಾಗಿ ಭಾರೀ ನಷ್ಟ ಅನುಭವಿಸಿದ್ದು ಮರೆತಿಲ್ಲ.
ಬಿಜೆಪಿ ಹುರಿಯಾಳು ಗಾಯತ್ರಿ ಭರ್ಜರಿ ರೋಡ್ ಶೋ
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದ ಶುಕ್ರವಾರ ತಮ್ಮ ಪಕ್ಷದ ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಜೊತೆಗೆ ಸಂಸದ ಜಿ.ಎಂ. ಸಿದ್ದೇಶ್ವರ ಸಹ ತಮ್ಮ ನಾಮಪತ್ರ ಸಲ್ಲಿಸುವ ಮೂಲಕ ತೀವ್ರ ಕುತೂಹಲಕ್ಕೆ ಕಾರಣರಾದರು.
ಬಂಡಾಯ ಸ್ಪರ್ಧಿಸಿ ಯಾರೂ ಗೆದ್ದಿಲ್ಲ: ಎಲ್‌.ಹನುಮಂತಯ್ಯ
ದಾವಣಗೆರೆಯಲ್ಲಿ ಯಾವುದೇ ಬಂಡಾಯವಿದ್ದರೂ ಕಾಂಗ್ರೆಸ್ ಗೆಲುವನ್ನು ತಡೆಯಲಾಗದು. ದೇಶದ ಇತಿಹಾಸದಲ್ಲಿ ಬಂಡಾಯ ಎದ್ದು ಸ್ಪರ್ಧೆ ಮಾಡಿ, ಗೆದ್ದವರು ಯಾರೂ ಇಲ್ಲ ಎಂದು ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕೇಂದ್ರದಿಂದ ರಾಜ್ಯಕ್ಕೆ ಅತೀಹೆಚ್ಚು ಅನುದಾನ ಸಿಕ್ಕಿದೆ: ಮೀನಾಕ್ಷಿ ಲೇಖಿ
ಯುಪಿಎ ಸರ್ಕಾರದಲ್ಲಿ ರಾಜ್ಯಕ್ಕೆ 836 ಕೋಟಿ ರು. ಅನುದಾನ ಸಿಕ್ಕಿತ್ತು. ಆದರೆ ಮೋದಿ ಸರ್ಕಾರ 6500 ಕೋಟಿ ರು. ಅನುದಾನ ನೀಡಿದೆ.
  • < previous
  • 1
  • ...
  • 11416
  • 11417
  • 11418
  • 11419
  • 11420
  • 11421
  • 11422
  • 11423
  • 11424
  • ...
  • 14565
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved