ಕಾಂಗ್ರೆಸ್ ನಿಷ್ಠಾವಂತರು ಎಂಬುದನ್ನು ಅರಿತುಕೊಂಡೇ ನಮ್ಮನ್ನು ಕಡೆಗಣಿಸಲಾಗುತ್ತಿದೆಹೆಚ್ಚು ಚರ್ಚೆಗೆ ಅವಕಾಶ ನೀಡದ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್, ನನಗೆ ರಾಜಕೀಯವಾಗಿ ಬಹಳಷ್ಟು ಅನುಭವವಿದ್ದು, ಸಾಮಾಜಿಕ ಸಮಾನತೆಯನ್ನು ಕಾಪಾಡುವುದು ಗೊತ್ತಿದೆ, ಮುಂದಿನ ದಿನಗಳಲ್ಲಿ ಅವಕಾಶ ನೀಡುವುದಾಗಿ