ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹುಬ್ಬಳ್ಳಿ ಯುವತಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ
ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಒತ್ತಾಯಿಸಲಾಯಿತು.
ಬೀದರ್ ಲೋಕಸಭಾ ಕ್ಷೇತ್ರಕ್ಕೆ 41 ನಾಮಪತ್ರ ಸಲ್ಲಿಕೆ
ಬೀದರ್ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಮರಾಠಾ ಸಮಾಜದ ಡಾ. ದಿನಕರ ಮೋರೆ ಅವರು ಕೊನೆಯ ದಿನ ನಾಮಪತ್ರ ಸಲ್ಲಿಸಿದರು.
ಅಕ್ಕನ ವಚನಗಳಿಂದ ಜೀವನದಲ್ಲಿ ಉನ್ನತಿ
ಅಕ್ಕನ ವಚನಗಳನ್ನು ಮತ್ತೆ ಮತ್ತೆ ಓದುವುದರ ಜತೆಯಲ್ಲಿ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೂವುದರಿಂದ ಜೀವನ ಉನ್ನತಿ ಪಡೆಯಬಹುದು
ಕಾರ್ಕಳ - ಕಾಂಗ್ರೆಸ್ ನಿಂದ ಪರಿವರ್ತನಾ ಜಾಥಾದ ಮೂಲಕ ಮತಯಾಚನೆ
ಪುಲ್ಕೇರಿ ಬೈಪಾಸ್ ವೃತ್ತದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಕಾಂಗ್ರೆಸ್ ಬಾವುಟ ಹಾರಿಸುವ ಮೂಲಕ ಚಾಲನೆ ನೀಡಿದರು. ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಪರ ಮತಯಾಚಿಸಿದರು.
ಕೂಸಿನ ಮನೆ ಸೌಲಭ್ಯ ಪಡೆಯಲು: ರಾಹುಲ್ ಸಲಹೆ
ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಪಂ ವ್ಯಾಪ್ತಿಯ ನಲ್ಲೋನಿಕುಂಟ ಕೆರೆಯಲ್ಲಿ ನರೇಗಾ ಯೋಜನೆಯಡಿ ಕೂಲಿಕಾರರೊಂದಿಗೆ ಶುಕ್ರವಾರ ಭೇಟಿ ನೀಡಿದ ಜಿಪಂ ಸಿಇಒ ಪಾಂಡ್ವೆ ರಾಹುಲ್ ತುಕರಾಮ ಕೂಲಿಕಾರರೊಂದಿಗೆ ಚರ್ಚೆ ನಡೆಸಿದರು.
ಜನಸಾಮಾನ್ಯರ ಕೈ ಗೆ ಸಿಗುವ ಶ್ರೇಯಸ್ ನ್ನು ಗೆಲ್ಲಿಸಿ: ಶಾಸಕ ಕೆ.ಎಸ್.ಆನಂದ್
ಮತದಾರರ ಪ್ರಭುಗಳು ಜನಸಾಮಾನ್ಯರ ಕೈಗೆ ಸಿಗುವಂತಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದಾಗ ಮಾತ್ರ ಕ್ಷೇತ್ರದ ಅಭಿವೃದ್ಧಿ ಸಾಧ್ಯವಾಗಲಿದ್ದು. ಈ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಸಮರ್ಥರಿರುವುದರಿಂದ ಅವರಿಗೆ ಅಭೂತಪೂರ್ವ ಹೆಚ್ಚು ಮತ ನೀಡಿ ಗೆಲ್ಲಿಸಿ ಎಂದು ಶಾಸಕ ಕೆ.ಎಸ್.ಆನಂದ್ ಮನವಿ ಮಾಡಿದರು.
ಮೇಕೆದಾಟುವಿಗೆ ಈಗಲೇ ಅನುಮತಿ ಕೊಡಿಸಿಬಿಡಿ: ಗೌಡರಿಗೆ ಸಿಎಂ ಮನವಿ
ಮೋದಿಯೊಂದಿಗಿನ ಆತ್ಮೀಯ ಸಂಬಂಧವನ್ನು ಬಳಸಿಕೊಂಡು ಈಗಲೇ ಮೇಕೆದಾಟುವಿಗೆ ಅನುಮತಿ ಕೊಡಿಸಿಬಿಡಿ ಎಂದು ದೇವೇಗೌಡರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಡಾಕ್ಟರ್ ಸ್ಪರ್ಧೆಯಿಂದ ಅಣ್ಣತಮ್ಮಂದಿರಿಗೆ ತಲೆನೋವು!
ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಸ್ಪರ್ಧೆಯಿಂದ ಅಣ್ಣತಮ್ಮಂದಿರಿಗೆ ಟೆನ್ಸನ್ ಆಗಿದೆ. ನಾವು ಪುಗಸಟ್ಟೆ ಸಾವಿರಾರು ಕೋಟಿ ದುಡ್ಡು ಮಾಡಿಕೊಳ್ಳುತ್ತಿದ್ದೆವು. ಇವರು ಬಂದರಲ್ಲ ಎಂದು ತಲೆನೋವು ಶುರುವಾಗಿದೆ. ಆ ಹಿನ್ನೆಲೆಯಲ್ಲಿ ಅವರು ಎಲ್ಲೆಡೆ ಹೋಗಿ ಬೇರೆ ಪಕ್ಷದ ಮುಖಂಡರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಡಿ.ಕೆ.ಸಹೋದರರ ವಿರುದ್ಧ ಆರೋಪ ಮಾಡಿದರು.
ಅಪಾಯಕಾರಿ ಮರಗಳ ತೆರವು ಅಗತ್ಯ: ಆರಗ
ಅಕೇಶಿಯಾ ಮರ ಮೈ ಮೇಲೆ ಬಿದ್ದು ವ್ಯಕ್ತಿಯೊಬ್ಬರು ಮರಣ ಹೊಂದಿದ ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಜಿಲ್ಲಾ ಅರಣ್ಯಾಧಿಕಾರಿ ಶಿವಶಂಕರ್ ಆಗಮಿಸಿ ತನಿಖೆ ನಡೆಸಿದರು.
ನೇತ್ರಾವತಿ ನದಿ ಪಾತ್ರದ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಕಡಿತ; ರೈತರ ಪ್ರತಿಭಟನೆ
ರೈತರ ಮನವಿ ಮೇರೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಪ್ರತಿಭಟನಾ ಸ್ಥಳಕ್ಕಾಗಮಿಸಿ, ರೈತರ ಬೇಡಿಕೆಗಳನ್ನು ಆಲಿಸಿ, ಮಂಗಳೂರು ಸಹಾಯಕ ಆಯುಕ್ತರಿಗೆ ಕರೆ ಮಾಡಿ ರೈತರ ಸಮಸ್ಯೆಯನ್ನು ಗಮನಕ್ಕೆ ತಂದರು.
< previous
1
...
11422
11423
11424
11425
11426
11427
11428
11429
11430
...
14563
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!