ಶ್ರೀರಾಮುಲು, ಗಾಯತ್ರಿ ಗೆದ್ದಿದ್ದಾರೆ, ಘೋಷಣೆಯಷ್ಟೇ ಬಾಕಿ: ರೆಡ್ಡಿ ಹೇಳಿಕೆದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಗಾಯತ್ರಿ ಸಿದ್ದೇಶ್ವರ, ಬಳ್ಳಾರಿ ಕ್ಷೇತ್ರದಲ್ಲಿ ಬಿ.ಶ್ರೀರಾಮುಲು ಗೆದ್ದಾಗಿದ್ದು, ಘೋಷಣೆ ಮಾತ್ರ ಬಾಕಿ ಇದೆ. ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುತ್ತೇವೆಂದು ನಾವೇನೂ ಸಮ್ಮನೇ ಹೇಳಿಲ್ಲ ಎಂದು ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ದಾವಣಗೆರೆಯಲ್ಲಿ ಹೇಳಿದ್ದಾರೆ.