ಬಿಜೆಪಿ ಕಾರ್ಯಕರ್ತ ಹತ್ಯೆ ಆರೋಪ: ಬಿಜೆಪಿ ಪ್ರತಿಭಟನೆಚುನಾವಣಾ ಪ್ರಚಾರ ನಿರತ ಬಿಜೆಪಿ ಕಾರ್ಯಕರ್ತನ ಮೇಲೆ ಕಾರು ಹಾಯಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಸಿದ್ದಾಪುರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ಮತ್ತು ಬಿಜೆಪಿ ಕಾರ್ಯಕರ್ತರು ಮೃತದೇಹವನ್ನು ಶವಗಾರದಲ್ಲಿರಿಸಿ ಮುಖ್ಯ ರಸ್ತೆ ತಡೆದು ಶುಕ್ರವಾರ ಪ್ರತಿಭಟನೆ ನಡೆಸಿದರು. ಹಲವು ಬಿಜೆಪಿ ಮುಖಂಡರು ಘಟನೆಯನ್ನು ಖಂಡಿಸಿದ್ದಾರೆ.