ದೇಶಕ್ಕೆ ನರೇಂದ್ರ ಮೋದಿ ಶ್ರಮ, ಕೊಡುಗೆ ಅಪಾರವಿಶ್ವದ ಭೂಪಟದಲ್ಲಿ ಭಾರತದ ಏಕತೆ, ಸಾರ್ವಭೌಮತೆ ಎತ್ತಿ ಹಿಡಿಯುವಲ್ಲಿ ಹಾಗೂ ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಶ್ರಮ, ಕೊಡುಗೆ ಅಪಾರವಾಗಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು