• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇಂಟ್ ಆ್ಯನ್ಸ್‌ ಪದವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ಸಂಪನ್ನ
ಸುಂಟಿಕೊಪ್ಪ ಸೇಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕ, ಎನ್.ಎಸ್.ಎಸ್. ಘಟಕಗಳು ಮೈಸೂರಿನ ಸಂತ ಜೋಸೆಫರ ಆಸ್ಪತ್ರೆಯ ಸಹಯೋಗದಲ್ಲಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಿತು.
ಅಂಗನವಾಡಿ ಕಾರ್ಯಕರ್ತೆಯರಿಂದ ಮತದಾನ ಜಾಗೃತಿ
ಈ ಜಾಥಾ ನಗರಸಭೆ ಮುಧೋಳ ಆವರಣದಿಂದ ಆರಂಭಗೊಂಡು ಜಡಗಣ್ಣ - ಬಾಲಣ್ಣ ಸರ್ಕಲ್, ಕಲ್ಮೇಶ್ವರ ಚೌಕ್, ಗಾಂಧಿ ಸರ್ಕಲ್, ಶಿವಾಜಿ ಸರ್ಕಲ್‌ ಮಾರ್ಗವಾಗಿ ಹೊರಟು ತಾಲೂಕು ಆಡಳಿತ ಭವನದವರೆಗೆ ಸಾಗಿ ಮುಕ್ತಾಯಗೊಳಿಸಲಾಯಿತು.
ಅಂಬೇಡ್ಕರ್ ವಿಚಾರಧಾರೆ ಅನೇಕರ ಮನಗಳಿಗೆ ಮುಟ್ಟುತ್ತಿಲ್ಲ: ಪ್ರಾಂಶುಪಾಲ ಡಿ.ಕೆ. ಮಂಜಯ್ಯ
ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆಮನೆಗೂ ತಲುಪಿಸಲಾಗುತ್ತಿದ್ದರೂ ಅದು ಅನೇಕರ ಮನಗಳನ್ನು ಮುಟ್ಟುತ್ತಿಲ್ಲ ಎಂದು ಪ್ರಾಂಶುಪಾಲ ಡಿ.ಕೆ. ಮಂಜಯ್ಯ ವಿಷಾದ ವ್ಯಕ್ತಪಡಿಸಿದರು. ಹಾಸನದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಮಳೆಗೂ, ಅಭಿವೃದ್ಧಿಗೂ ಬರ: ಎಚ್ಡಿಕೆ
ಈ ಬಾರಿ ಮಳೆ ಕಡಿಮೆಯಾಗಿದ್ದರಿಂದ ಎಲ್ಲೆಡೆ ಬರಗಾಲವಿದೆ ಹಾಗೇ ರಾಜ್ಯದ ಭಾಗದಲ್ಲೂ ಅಭಿವೃದ್ಧಿಗೂ ಬರಗಾಲವಿದೆ. ಕರ್ನಾಟಕದ ಇತಿಹಾಸದಲ್ಲಿ ದೊಡ್ಡ ಪ್ರಮಾಣ ಸಾಲಹೊತ್ತ ಸರ್ಕಾರವನ್ನು ಎಂದೂ ನೋಡಿಲ್ಲ.
ಅಧಿಕಾರದ ಆಸೆಗಾಗಿ ಬೊಮ್ಮಾಯಿ ಲೋಕಸಭೆಗೆ ಸ್ಪರ್ಧೆ: ಸಲೀಂ ಅಹ್ಮದ್
ಮುಖ್ಯಮಂತಿಯಾಗಿದ್ದ ಬೊಮ್ಮಾಯಿ ಹಾನಗಲ್ಲಿಗೆ ಏನ್ ಕೊಟ್ರು ಎಂದು ವಿಧಾನಪರಿಷತ್ ಸದಸ್ಯ ಸಲೀಂಅಹ್ಮದ ಪ್ರಶ್ನಿಸಿದ್ದಾರೆ.
ಮನುಷ್ಯನಿಗೆ ಅರಿವಿನಿಂದ ಮುಕ್ತಿ ಸಿಗಲು ಸಾಧ್ಯ
ಯಮಕಮರಡಿ: ಪೃಕೃತಿ ವಿಕೋಪದಿಂದ ಇಂದು ಭಾರಿ ಬಿಸಿಲು ಸೇರಿದಂತೆ ನಿಸರ್ಗದಲ್ಲಿ ವಿವಿಧ ಬದಲಾವಣೆಗಳಾಗುತ್ತಿವೆ ಎಂದು ಚಿಕ್ಕಲದಿನ್ನಿಯ ಅದೃಶ್ಯಾನಂದ ಸ್ವಾಮೀಜಿ ಹೇಳಿದರು,
ಚಾಯ್ ಪೇ ಚರ್ಚಾ ಮೂಲಕ ಶೆಟ್ಟರ್‌ ಮತಬೇಟೆ
ಬೆಳಗಾವಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಶುಕ್ರವಾರ ಬೆಳ್ಳಂಬೆಳಗ್ಗೆ ಬಸವ ಕಾಲೋನಿಯಲ್ಲಿ ಚಾಯ್ ಪೇ ಚರ್ಚಾ ಕಾರ್ಯಕ್ರಮದ ಮೂಲಕ ಸಾರ್ವಜನಿಕರನ್ನು ಭೇಟಿ ಮಾಡಿ, ಮತಯಾಚನೆ ನಡೆಸಿದರು.
ಮಣ್ಣಿನ ದೀಪ, ಮಡಿಕೆ ತಯಾರಿಸುವ ಘಟಕಕ್ಕೆ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಭೇಟಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಿಸಿರುವ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಸಾಂಪ್ರದಾಯಿಕ ಮಣ್ಣಿನ ವಸ್ತುಗಳ ಗುಡಿ ಕೈಗಾರಿಕೆ ಬಗ್ಗೆ ಸಿಗುವ ಪ್ರಯೋಜನಗಳ ಬಗ್ಗೆ ವಿಸ್ತೃತವಾಗಿ ಕ್ಯಾಪ್ಟನ್ ಚೌಟ ಚರ್ಚಿಸಿದರು.
ಅಭಿವೃದ್ಧಿಗೆ ಕಾಂಗ್ರೆಸ್ ಚೊಂಬು : ಅಶ್ವಥ್ ನಾರಾಯಣ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ತಾನು ನೀಡಿದ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ಜನರ ದಾರಿ ತಪ್ಪಿಸುತ್ತಿದೆ.
ಕಾಂಗ್ರೆಸ್‌ನಿಂದ ಬಂಜಾರರ ಕಡೆಗಣನೆ
ಬಂಜಾರ ಸಮಾಜವನ್ನು ಕಡೆಗಣಿಸಿ ರಾಜಕೀಯವಾಗಿ ಪ್ರಾತಿನಿಧ್ಯ ನೀಡದ ಕಾಂಗ್ರೆಸ್ ಸರ್ಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಾಗುವುದೆಂದು ಜಿಲ್ಲಾ ಬಂಜಾರ ಲಂಬಾಣಿ ಸಂಘದ ಅಧ್ಯಕ್ಷ ಎಂ.ಸತೀಶ್‍ ಕುಮಾರ್ ಎಚ್ಚರಿಸಿದರು.
  • < previous
  • 1
  • ...
  • 11426
  • 11427
  • 11428
  • 11429
  • 11430
  • 11431
  • 11432
  • 11433
  • 11434
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved