ಮೋದಿಗೆ ಜಿಂದಾಬಾದ್ ಎನ್ನುವವರು ಅಪ್ಪಂಗೆ ಹುಟ್ಟಿದವರಲ್ಲ: ಪ್ರೊ.ಬಿ.ಪಿ.ಮಹೇಶ್ ಚಂದ್ರಗುರುಕಾಂಗ್ರೆಸ್ ಪಕ್ಷದಿಂದ ಮಾತ್ರ ಸಂವಿಧಾನ ರಕ್ಷಣೆ ಮಾಡಲು ಸಾಧ್ಯ, 1980ರ ದಶಕದಲ್ಲಿ ಆರಂಭಗೊಂಡ ಆರ್‌ಎಸ್‌ಎಸ್ ನಿರ್ದೇಶಿತ ಕೋಮುವಾದಿ ರಾಜಕಾರಣ ಭಾರತದ ಸಾಮಾಜಿಕ ನ್ಯಾಯ ಚಳವಳಿಗೆ ಮಾರಣಾಂತಿಕ ಪೆಟ್ಟು ನೀಡಿತು. ಮಂದಿರವಾದಿಗಳು ಧಾರ್ಮಿಕ ಅಲ್ಪಸಖ್ಯಾತರು ಮತ್ತು ಅತಿ ಹಿಂದುಳಿದ ಸಮುದಾಗಳ ಬದುಕಿನ ಜೊತೆ ಚೆಲ್ಲಾಟವಾಡಿ ಕೋಮುವಾದಿ ರಾಜಕಾರಣವನ್ನು ಬಲಪಡಿಸಿ ಸಾಂವಿಧಾನಿಕ ಆಶಯಗಳನ್ನು ಗಾಳಿಗೆ ತೂರಿದರು.