• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಡಾ.ಅಜಯಸಿಂಗ್
ಜೇವರ್ಗಿಯಲ್ಲಿ ಭೀಮ ಆರ್ಮಿ ಸಂಘಟನೆ ವತಿಯಿಂದ ನಡೆದ ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಅಂಬೇಡ್ಕರ್ ತತ್ವಾದರ್ಶಗಳು ಸಮಾಜಕ್ಕೆ ಇಂದಿಗೂ ದಾರಿದೀಪಗಳಾಗಿವೆ. ಯುವಕರು ದುಷ್ಚಟಗಳನ್ನು ಬಿಡಬೇಕು ಎಂದು ಶಾಸಕ ಡಾ. ಅಜಯಸಿಂಗ್ ಕರೆ ನೀಡಿದರು.
ಭರ್ಜರಿ ರೋಡ್ ಶೋ; ಕಾಂಗ್ರೆಸ್ ನಾಮಪತ್ರ ಸಲ್ಲಿಕೆ
ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ಮರಣದಿಂದ ತೆರವಾಗಿರುವ ವಿಧಾನಸಭಾ ಕ್ಷೇತ್ರಕ್ಕೆ ಪ್ರಥಮ ಬಾರಿಗೆ ಸ್ಪರ್ಧಿಸಿರುವ ಕಾಂಗ್ರೆಸ್ ಕಟ್ಟಾಳು, ದಿ.ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಶುಕ್ರವಾರ ಬೃಹತ್ ರೋಡ್‌ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.
ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ-ಜೆಡಿಎಸ್‌ಗೆ ತಕ್ಕ ಉತ್ತರ ನೀಡಿ: ಪಿ.ಎಂ.ನರೇಂದ್ರಸ್ವಾಮಿ
ಕ್ಷೇತ್ರದಲ್ಲಿ ಐದು ವರ್ಷಗಳ ಬಳಿಕ ಅಭಿವೃದ್ಧಿ ನಾಗಲೋಟ ಆರಂಭವಾಗಿದೆ. ಬರಗಾಲದಲ್ಲಿ ನೆರವಾಗಿರುವ ಗ್ಯಾರಂಟಿ ಯೋಜನೆ ವಿರೋಧಿಸುವ ಬಿಜೆಪಿ ಮತ್ತು ಜೆಡಿಎಸ್‌ಗೆ ಮತದಾರರು ತಕ್ಕ ಉತ್ತರ ನೀಡಬೇಕು. ಸರಳ ಮತ್ತು ಪ್ರಾಮಾಣಿಕ ವ್ಯಕ್ತಿ ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ.
ಪಾರರ್ದಶಕ, ನ್ಯಾಯಸಮ್ಮತ ಮತದಾನಕ್ಕೆ ಅಗತ್ಯ ಕ್ರಮ: ಡಿಸಿ ಗಂಗೂಬಾಯಿ
ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವಲ್ಲಿ ಯುವ ಮತದಾರರ ಪಾತ್ರ ಮಹತ್ವದ್ದಾಗಿರುತ್ತದೆ. ಯಾವುದೇ ಆಮಿಷಗಳಿಗೆ ಒಳಗಾಗದೆ ಜಾಗೃತ ಮತದಾರರಾಗಬೇಕು.
ಕಾಂಗ್ರೆಸ್‌ಗೆ ಐಟಿ ದಾಳಿ ಬೆದರಿಕೆ: ಡಿಕೆಸು
ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಕೇಂದ್ರ ಬಿಜೆಪಿ ಸರ್ಕಾರ ಐಟಿ, ಇ.ಡಿ. ಮೂಲಕ ದಾಳಿ ನಡೆಸಿ ಬೆದರಿಸುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಆರೋಪಿಸಿದ್ದಾರೆ.
ವಿವಾಹಿತನ ಗೆಳೆಯನಿಂದ ಮರ್ಡರ್ ಆದ ಮಗಳು - ಅವನನ್ನು ಭೀಕರವಾಗಿ ಹತ್ಯೆಗೈದ ತಾಯಿ
ಸಂಬಂಧ ಮುಂದುವರಿಸಲು ನಿರಾಕರಿಸಿದ ಯುವತಿಯನ್ನು ಆಕೆಯ ಗೆಳೆಯ ಚಾಕು ಇರಿದು ಹತ್ಯೆಗೈದಿದ್ದಾನೆ. ಮಗಳನ್ನು ರಕ್ಷಿಸಲು ತಾಯಿ ಇಟ್ಟಿಗೆಯಿಂದ ಹೊಡೆದು ಯುವಕನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಿಜೆಪಿಯ ಸುಳ್ಳುಗಳನ್ನು ಧಿಕ್ಕರಿಸಿ ಜನ ಮತ ನೀಡ್ತಾರೆ: ಸೌಮ್ಯಾರೆಡ್ಡಿ
ಬಿಜೆಪಿಯು ಕಾಂಗ್ರೆಸ್‌ ವಿರುದ್ಧ ಸುಳ್ಳು ಆರೋಪ ಮಾಡುತ್ತಿದೆ. ಇದನ್ನು ಮೆಟ್ಟಿನಿಂತು ಜನರು ನನ್ನನ್ನು ಗೆಲ್ಲಿಸುತ್ತಾರೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾರೆಡ್ಡಿ ಹೇಳಿದ್ದಾರೆ.
ಸರ್ಕಾರ ಪತನ ಬರೀ ಕನಸು: ಸಿದ್ದರಾಮಯ್ಯ ಗ್ಯಾರಂಟಿ

ಬಿಜೆಪಿ, ಜೆಡಿಎಸ್‌ಗೆ ತಿರುಗೇಟು ನೀಡಿ ಕಮಲ ಹಿಡಿದ ದೇವೇಗೌಡ ವಿರುದ್ಧ ಕಿಡಿ ಕಾರಿದ ಸಿಎಂ

ಬಿ.ಕೆ.ಶಿವರಾಂಗೆ ಡಾ। ರಾಜ್‌ ಸಿರಿಗನ್ನಡ ಪ್ರಶಸ್ತಿ
ಪೊಲೀಸರಿಗೆ ಸಾಂಸ್ಕೃತಿಕ ಪ್ರಜ್ಞೆ ಇದ್ದರೆ, ಮಾನವೀಯತೆಯೂ ತನ್ನಿಂತಾನೇ ಬರುತ್ತದೆ ಎಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.
ಪ್ರೀತಿ ನಿರಾಕರಿಸಿದ ಯುವತಿ ಕಾಲೇಜ್‌ ಕ್ಯಾಂಪಸ್ಸಲ್ಲೇ ಹತ್ಯೆ! ಬೆಚ್ಚಿ ಬೀಳಿಸಿದ ಕೃತ್ಯ
9 ಬಾರಿ ಇರಿದು ಕೊಂದ ಅನ್ಯಕೋಮಿನ ಯುವಕ ಕಾರ್ಪೊರೇಟರ್‌ ನಿರಂಜನಯ್ಯ ಹಿರೇಮಠ ಪುತ್ರಿಯನ್ನು ಕೊಚ್ಚಿ ಕಗ್ಗೊಲೆ ಮಾಡಿದ್ದಾನೆ.
  • < previous
  • 1
  • ...
  • 11428
  • 11429
  • 11430
  • 11431
  • 11432
  • 11433
  • 11434
  • 11435
  • 11436
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved