ಶ್ರೀಸಾಯಿ ಮಂದಿರದ ಬಳಿ ಬಿಜೆಪಿಗರು ಚುನಾವಣೆ ಪ್ರಚಾರಕ್ಕೆ ಮುಂದಾಗಿದ್ದರು. ಮಂದಿರದ ಬಳಿ ಪ್ರಚಾರ ನಡೆಸುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದಾಗ ವಾಗ್ವಾದ, ಮಾತಿನ ಚಕಮಕಿ, ಹೊಯ್ ಕೈ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.