• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸ್‌ಗೆ ಕ್ರೂಸರ್‌ ಡಿಕ್ಕಿ: ಜಮಖಂಡಿಯ ಐವರ ಸಾವು
ಇವರು ಮದುವೆ ಸಮಾರಂಭಕ್ಕೆಂದು ಸಾಂಗ್ಲಿಯ ತಾಸಗಾಂವ್ ತಾಲೂಕಿನ ಸವರ್ಡೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯ ಒಡಕು ಗ್ರಾಮೋಫೋನ್‌!
ರಾಜ್ಯ ಸರ್ಕಾರ ಅಭಿವೃದ್ಧಿ ಮಾಡದೇ ತನ್ನ ವೈಫಲ್ಯ ಮರೆಮಾಚಲು ವಿನಾಕಾರಣ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೇಳಿಕೊಳ್ಳಲು ಯಾವುದೇ ಸಾಧನೆಗಳಿಲ್ಲ.
ಹರಿದ ಡಾ.ಅಂಬೇಡ್ಕರ್‌ ಪ್ಲೆಕ್ಸ್‌: ಆಕ್ರೋಶ
ಪಾಲಬಾವಿ ಗ್ರಾಮದಲ್ಲಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಿಲ್ಲಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪ್ಲೆಕ್ಸ್‌ ಅನ್ನು ಕಿಡಿಗೇಡಿಗಳು ಹರಿದು ಅವಮಾನಿಸಿದ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ದಾವಣಗೆರೆ: ಭಾರೀ ಸಿಡಿಲು-ಮಳೆ: 25 ಮೇಕೆ ಬಲಿ
ದಾವಣಗೆರೆ ತಾ. ಈಚಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು, 25 ಮೇಕೆಗಳು ಸತ್ತ ಸ್ಥಳಕ್ಕೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ, ರೈತ ಕುಟುಂಬಕ್ಕೆ ಧೈರ್ಯ ತುಂಬಿದರು. ಹಳೆ ಪ್ರವಾಸಿ ಮಂದಿರ ರಸ್ತೆಯಲ್ಲಿ ವಿದ್ಯುತ್ ಕಂಬ, ಮರಗಳು ಧರೆಗುರುಳಿ, ದ್ವಿಚಕ್ರ ವಾಹನಗಳು ಜಖಂಗೊಂಡಿವೆ.
23ರಂದು ಪಲಿಮಾರು ಮಠದಿಂದ ಪ್ರಶಸ್ತಿ ಪ್ರದಾನ
ಏ.23ರಂದು ಬೆಳಗ್ಗೆ 10.30 ಗಂಟೆಗೆ ಪಲಿಮಾರಿನಲ್ಲಿ ಜರಗುವ ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
ಈ ಚುನಾವಣೆ ಕಾರ್ಮಿಕರಿಗೆ ಮಾಡು ಇಲ್ಲವೇ, ಮಡಿ ಯುದ್ಧದಂತೆ
ದಾವಣಗೆರೆಯಲ್ಲಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಪ್ರಣಾಳಿಕೆ ಬಿಡುಗಡೆ ಮಾಡಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಗ್ಯಾರಂಟಿಯಿಂದ ಹಿಂದುಳಿದವರ ಸಬಲೀಕರಣ: ಶಾಸಕ ಮಹಾಂತೇಶ ಕೌಜಲಗಿ
ಕಾಂಗ್ರೆಸ್ ಪಕ್ಷದ ‌ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ಗೆ ಮತ ಹಾಕಿದರೆ ನನಗೆ ಮತ ಹಾಕಿದಂತೆ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುನ್ನಡೆ ಖಚಿತ ಎಂದು ಶಾಸಕ ಮಹಾಂತೇಶ ಕೌಜಲಗಿ ವಿಶ್ವಾಸ ವ್ಯಕ್ತಪಡಿಸಿದರು.
ದೇಶ ಆಳುವ ಕಾಂಗ್ರೆಸ್ಸ್‌ ಕನಸು ತಮಾಷೆಯ ವಿಚಾರ: ಡಿ.ವಿ.ಸದಾನಂದ ಗೌಡ
ಐಎನ್‌ಡಿಐಎ ಒಕ್ಕೂಟದ ಮೂಲಕ ಕಾಂಗ್ರೆಸ್ 200 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಮೈತ್ರಿ ಪಕ್ಷದ ನಾಯಕರು ಪ್ರತಿಯೊಬ್ಬರೂ ನಾವೇ ಪ್ರಧಾನಿ ಅಭ್ಯರ್ಥಿ ಅನ್ನುತ್ತಿರುವುದು ಎಲ್ಲೆಡೆ ಕೇಳಿ ಬರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಲೇವಡಿ ಮಾಡಿದ್ದಾರೆ. ಕುಶಾಲನಗರದ ಗೌಡ ಸಮಾಜ ಆವರಣದಲ್ಲಿ ಗುರುವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೌಟುಂಬಿಕ ಕಲಹ; ಪತ್ನಿ, ಮಕ್ಕಳಿಗೆ ವಿಷ ಕುಡಿಸಿ ಕೊಂದ ತಂದೆ

  ನರಸಿಂಹ ವೃತ್ತಿಯಲ್ಲಿ ಕ್ಷೌರಿಕನಾಗಿದ್ದು, ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಸೇರಿ ಹಲವು ಕಾರಣಕ್ಕಾಗಿ ಲಕ್ಷಾಂತರ ರು.ಗಳ ಸಾಲ ಮಾಡಿಕೊಂಡಿದ್ದನು. ಅಲ್ಲದೆ ಬೇರೊಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇರಿಸಿಕೊಂಡು ಕೀರ್ತನ ಅವರಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ.

ದೇಶದ ಅಭಿವೃದ್ಧಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ಮಾಜಿ ಎಂಲ್‌ಸಿ ಡಾ.ಎಂ.ಆರ್.ಹುಲಿನಾಯ್ಕರ್
10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಜಗತ್ತಿನ ಶ್ರೇಷ್ಠ ನಾಯಕರಾಗಿ ಹೆಸರಾಗಿರುವ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ಜನರ ಆಸೆಯಾಗಿದೆ.
  • < previous
  • 1
  • ...
  • 11432
  • 11433
  • 11434
  • 11435
  • 11436
  • 11437
  • 11438
  • 11439
  • 11440
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved