• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ರಕ್ಷಿತಾ ಈಟಿ, ಸೇವಾ ದಳದ ರಾಜ್ಯ ಉಪಾಧ್ಯಕ್ಷೆ ಮಂಜುಳಾ ಭೂಸಾರೆ, ಬೀಳಗಿ ತಾಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷೆ ರೇಖಾ ಹನುಮಂತ ಕಟ್ಟಪ್ಪನವರ, ನಗರಸಭೆಯ ಮಾಜಿ ಸದಸ್ಯೆ ಗುಣವಂತಿ ನಡೋನಿ ಅವರೊಂದಿಗೆ ಜಿಲ್ಲಾ ಚುನಾವಣಾ ಅಧಿಕಾರಿ ಕೆಎಂ ಜಾನಕಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಲೋಕಸಭಾ ಚುನಾವಣೆಯಲ್ಲಿ ಶೇ. 100 ಮತದಾನವಾಗಲಿ: ಕೆ. ಗುರುಬಸವರಾಜ
ಮೇ 7ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ತಹಸೀಲ್ದಾರ್‌, ಕೆ. ಗುರುಬಸವರಾಜ ಮನವಿ ಮಾಡಿದರು.
24 ಗಂಟೆಯಲ್ಲಿ ಕೊಲೆ ಆರೋಪಿ ಬಂಧನ
ಬಹದ್ದೂರುಬಂಡಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣವನ್ನು ಕೊಪ್ಪಳ ಪೊಲೀಸರು ಕೇವಲ 24 ಗಂಟೆಯಲ್ಲಿ ಭೇದಿಸಿ, ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.
ನಾಳೆ ಚಿಕ್ಕಬಳ್ಳಾಪುರಕ್ಕೆ ನರೇಂದ್ರ ಮೋದಿ ಆಗಮನ
ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರಕ್ಕೆ ಪ್ರಧಾನ ಮಂತ್ರಿ ನರೆಂದ್ರಮೋದಿ ಆಗಮಿಸಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಮತಯಾಚನೆ ಮಾಡಲಿದ್ದಾರೆ ಎಂದು ಖಾದಿ ಮಂಡಳಿ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ತಿಳಿಸಿದರು.
ಜನರ ಸಮಸ್ಯೆ ಆಲಿಸುವ ಅಭ್ಯರ್ಥಿಯನ್ನು ಆರಿಸಿ: ಶ್ರೇಯಸ್‌
ಸಾಮಾನ್ಯ ಜನರೊಡನೆ ಬೆರೆಯದೆ ಅವರ ಸಮಸ್ಯೆಗಳನ್ನು ಆಲಿಸದಂತಹ ಸಂಸದರನ್ನು ಆರಿಸದೆ ಜನರಿಗೆ ಸದಾ ಹತ್ತಿರ ವಿರುವ ತಮಗೆ ಕಡೂರು ಕ್ಷೇತ್ರದ ಜನತೆ ಸೇವೆ ಮಾಡಲು ಅವಕಾಶ ಮಾಡಿ ಕೊಡಿ ಎಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮನವಿ ಮಾಡಿದರು.
ಬೇಲೂರಲ್ಲಿ ನರಹಂತಕ ‘ಕರಡಿ’ ಆನೆ ಸೆರೆಹಿಡಿದ ಅರಣ್ಯ ಇಲಾಖೆ
ಮಲೆನಾಡು ಭಾಗವಾದ ಬೇಲೂರು ತಾಲೂಕಿನ ಅರೇಹಳ್ಳಿ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಗುರುವಾರದಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದ್ದು, ಮೊದಲ ದಿನ ನರಹಂತಕ ಕರಡಿ ಹೆಸರಿನ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ತಂಡ ಯಶಸ್ವಿಯಾಗಿದೆ.
ಕೆಲ ದಲಿತ ಸಂಘಟನೆಗಳಿಂದ ದಿಕ್ಕು ತಪ್ಪಿಸುವ ಯತ್ನ
ದಲಿತ ಸಂಘಟನೆಗಳು ಹಲವಾರಿದ್ದು ಕೆಲ ದಲಿತ ಸಂಘಟನೆಗಳು ಕಾಂಗ್ರೆಸ್ ಪರವಾಗಿ ಸ್ವಾಭಿಮಾನ ಮರೆತು ದಲಿತರನ್ನು ದಿಕ್ಕು ತಪ್ಪಿಸುವ ಯತ್ನ ಮಾಡುತ್ತಿವೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಹೇಳಿದರು.
ಮತದಾನ ರಾಷ್ಟ್ರೀಯ ಕರ್ತವ್ಯ: ಕಣ್ಣನ್
ಮತದಾನ ನಮ್ಮ ರಾಷ್ಟ್ರೀಯ ಕರ್ತವ್ಯ. ಶೇ.100 ಮತದಾನಕ್ಕೆ ಬದ್ಧರಾಗಬೇಕು ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಕರೆ ನೀಡಿದರು.
ಚನ್ನರಾಯಪಟ್ಟಣದಲ್ಲಿ ಹುಲಿಕೆರಮ್ಮನ ಕೆಂಡಕೊಂಡ ಜಾತ್ರೆ
ಶ್ರೀ ಆದಿಶಕ್ತಿ ಹುಲಿಕೆರಮ್ಮ ದೇವಿಯ ೧೬ನೇ ವರ್ಷದ ಕೆಂಡಕೊಂಡ ಜಾತ್ರಾ ಮಹೋತ್ಸವವು ಚನ್ನರಾಯಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿತು.
ಪುತ್ತೂರಿನ ಭರತೇಶ್‌ ‘ವಿಕಿಮೀಡಿಯ ಸಮಿತ್ ೨೦೨೪’ಕ್ಕೆ ಆಯ್ಕೆ
ಭರತೇಶ ಅವರು ಇತ್ತೀಚೆಗೆ ವಿಕಿಮೀಡಿಯ ಫೌಂಡೇಶನ್ ಸಹಯೋಗದಲ್ಲಿ ತಯಾರಿಸಿದ ತುಳುವಿನ ಮೊದಲ ಸಂಶೋಧನಾ ಸಾಕ್ಷ್ಯಚಿತ್ರ ‘ಪುರ್ಸಕಟ್ಟುನ’ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಆಯ್ಕೆಯಾಗಿತ್ತು.
  • < previous
  • 1
  • ...
  • 11435
  • 11436
  • 11437
  • 11438
  • 11439
  • 11440
  • 11441
  • 11442
  • 11443
  • ...
  • 14563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved