ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೃಂಗೇರಿ: ಹುಲುಗಾರು ಕಿಗ್ಗಾ ಸಂಪರ್ಕ ರಸ್ತೆ ಸರಿಪಡಿಸಿ
ತಾಲೂಕಿನ ಮರ್ಕಲ್ ಪಂಚಾಯಿತಿ ವ್ಯಾಪ್ತಿಯ ಹುಲುಗಾರು ಕಿಗ್ಗಾ ಸಂಪರ್ಕ ರಸ್ತೆ ದಶಕಗಳಿಂದ ಡಾಂಬಾರು ಕಾಣದೇ ಹೊಂಡಗುಂಡಿಗಳ ಸಾಮ್ರಾಜ್ಯವಾಗಿದೆ. ಜಲ್ಲಿಕಲ್ಲಿಗಳು ಕಿತ್ತುಬಂದಿವೆ.ರಸ್ತೆಯ ಮೇಲೆ ಹುಲ್ಲು, ಗಿಡಗಂಟಿಗಳು ಬೆಳೆದಿವೆ. ರಸ್ತೆ ಯಾವುದು ಚರಂಡಿ ಯಾವುದು ಎಂಬ ಗೊಂದಲ ನಿತ್ಯ ಸಂಚಾರಿಗಳ ಪಾಲಿಗೆ ಶಾಪವಾಗಿದೆ.
ಪ್ರಜಾಪ್ರಭುತ್ವ ಬಲಪಡಿಸಲು ಮತ ಚಲಾಯಿಸಿ : ಸುಮಲತಾ
ಪ್ರಜಾಪ್ರಭುತ್ವ ಯಶಸ್ವಿಗೊಳಿಸುವ ಹಕ್ಕು ಮತದಾರರ ಕೈಯಲ್ಲಿದೆ. ಸಂವಿಧಾನ ನಮಗೆ ಮತ ಚಲಾಯಿಸುವ ಹಕ್ಕು ನೀಡಿದ್ದು ಅದನ್ನು ಪಾಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ತಾಪಂ ಇಒ ಸುಮಲತಾ ಎಸ್.ಪಿ. ಹೇಳಿದರು.
ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಗೆಲ್ಲಿಸಿ: ಮಂದಕೃಷ್ಣ ಮಾದಿಗ
ದಲಿತರ ಪ್ರಗತಿ ಮೋದಿ ನೇತೃತ್ವದ ಬಿಜೆಪಿಯಿಂದ ಮಾತ್ರ ಸಾಧ್ಯವಿದೆ. ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಜನರಿಗೆ ಅಸಹನೆ: ಕೇಂದ್ರ ಯುವ ಸಬಲೀಕರಣ ಸಚಿವ ಆನೇಕಲ್ ನಾರಾಯಣಸ್ವಾಮಿ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಜನರಿಗೆ ಅಸಡ್ಡೆ ಜತೆಗೆ ಅಸಹನೆ ಉಂಟಾಗಿದೆ ಎಂದು ಕೇಂದ್ರ ಯುವ ಸಬಲೀಕರಣ ಇಲಾಖೆಯ ಸಚಿವ ಆನೇಕಲ್ ನಾರಾಯಣಸ್ವಾಮಿ ವ್ಯಂಗ್ಯವಾಡಿದರು. ಅರಸೀಕೆರೆಯಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ನಡೆಸಿ ಮಾತನಾಡಿದರು.
ಸರ್ಕಾರಿ ಸಂಸ್ಥೆಗಳ ಖಾಸಗೀಕರಣದಿಂದ ಉದ್ಯೋಗ ನಾಶ: ಕೆ. ಜಯಪ್ರಕಾಶ್ ಹೆಗ್ಡೆ
ಕೋಟೇಶ್ವರ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಜೆಪಿ ಹೆಗ್ಡೆ ಕೇಂದ್ರ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಒಳ ಮೀಸಲಾತಿ ಜಾರಿ ಮೋದಿ ಪ್ರಧಾನಿಯಾದ್ರೆ ಮಾತ್ರ ಸಾಧ್ಯ
ಮಾದಿಗ ಜನಾಂಗಕ್ಕೆ ಅಗತ್ಯವಾಗಿ ಬೇಕಾಗಿರುವ ಒಳ ಮಿಸಲಾತಿಯನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾತ್ರ ನೀಡಲು ಸಾಧ್ಯವಿರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಬಿಜೆಪಿಯನ್ನು ಬೆಂಬಲಿಸಿದೆ ಎಂದು ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು.
ಬಳ್ಳಾರಿ: ಬಿಜೆಪಿಯ ಬಲ ಹೆಚ್ಚಿಸಿತ್ತು ಸುಷ್ಮಾ ಸ್ವರಾಜ್ ಸ್ಪರ್ಧೆ!
1999ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಖ್ಯಾತಿಯಾಗಿದ್ದ ಸುಷ್ಮಾ ಸ್ವರಾಜ್ ಪೈಪೋಟಿಯಿಂದಾಗಿ ಬಳ್ಳಾರಿ ಹೆಚ್ಚು ಸುದ್ದಿಯಾಗಿತ್ತು.
ಬಿಜೆಪಿ ಭರವಸೆಗಳು ಜನರಿಗೆ ನಿಲುಕದ ಕನಸಾಗಿದೆ
ಕೇಂದ್ರದಲ್ಲಿ ಈ ಹಿಂದೆ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಬಹಳ ಭರವಸೆಗಳನ್ನು ನೀಡಿದ್ದು, ಅವುಗಳು ಜನರಿಗೆ ನಿಲುಕದ ಕನಸಾಗಿ ಉಳಿದಿವೆ ಎಂದು ಶಾಸಕ, ಕೆಆರ್‌ಇಡಿಎಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
ಮೋದಿ ಸುಳ್ಳು ಹೇಳುವ ವಿಶ್ವಗುರು: ತಂಗಡಗಿ
ನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ವಿಶ್ವ ಗುರುವಾಗಿದ್ದಾರೆ.
ಸಂವಿಧಾನ ಅಪಾಯದಲ್ಲಿದೆ: ಡಾ.ನಿರಂಜನಾರಾಧ್ಯ
ರಾಮನಗರ: ಸ್ವಾತಂತ್ರ್ಯ ಚಳವಳಿಯ ತ್ಯಾಗ ಬಲಿದಾನದ ಮೂಲಕ ನವಭಾರತವನ್ನು ಕಟ್ಟಿಕೊಳ್ಳಲು ಡಾ. ಅಂಬೇಡ್ಕರ್ ಅಧ್ಯಕ್ಷತೆಯಲ್ಲಿ ರಚನೆಯಾದ ಜಗತ್ತಿನ ಶ್ರೇಷ್ಠ ಸಂವಿಧಾನ ಇಂದು ಬಹುದೊಡ್ಡ ಅಪಾಯದಲ್ಲಿದೆ. ಈ ಲೋಕಸಭಾ ಚುನಾವಣೆ ಮೂಲಕ ಅದನ್ನು ರಕ್ಷಿಸಿಕೊಳ್ಳುವ ಕೆಲಸ ಮತದಾರರು ಮಾಡಬೇಕು ಎಂದು ಸಂವಿಧಾನ ರಕ್ಷಣಾ ವೇದಿಕೆ ಪ್ರಧಾನ ಸಂಚಾಲಕ ಡಾ.ವಿ.ಪಿ.ನಿರಂಜನಾರಾಧ್ಯ ತಿಳಿಸಿದರು.
< previous
1
...
11436
11437
11438
11439
11440
11441
11442
11443
11444
...
14563
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!