ಚುನಾವಣಾ ವಾಹನಗಳಿಗೆ ಜಿಪಿಎಸ್ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪ್ಲೈಯಿಂಗ್ ಸ್ಕ್ವಾಡ್ ತಂಡ, ವಿಡಿಯೋ ಕಣ್ಗಾವಲು ತಂಡ, ಸೆಕ್ಟರ ಅಧಿಕಾರಿಗಳ ತಂಡಗಳಿಗೆ ಚುನಾವಣಾ ಮತಗಟ್ಟೆ ಕ್ಷೇತ್ರ ಪರಿಶೀಲನೆ, ಕ್ಷೇತ್ರ ಭೇಟಿಗಾಗಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ವಾಹನಗಳ ಮಾನಿಟರಿಂಗ್ ಮಾಡಲು ಜಿಪಿಎಸ್ ಉಪಕರಣ ಅಳವಡಿಸಲಾಗಿದೆ.