ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿಗೆ ತಕ್ಕ ಪಾಠ ಕಲಿಸಿ: ಸಂತೋಷ್ ಲಾಡ್
ಬಿಜೆಪಿ ಚುನಾವಣೆಯಲ್ಲಿ ತಾನು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ರೈತರ ಸಾಲ ಮನ್ನಾ ಮಾಡಲಿಲ್ಲ. ಆದರೆ, ಬಿಜೆಪಿ ಸರ್ಕಾರ ದೊಡ್ಡ ಉದ್ದಿಮೆದಾರರ ₹೧೪.೫೦ ಲಕ್ಷ ಕೋಟಿ ಸಾಲ ಮನ್ನಾ ಮಾಡಿತು ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
ಮತದಾನ ಶೇ.100ರಷ್ಟಾಗಲಿ, ಜಿಲ್ಲೆ ಮಾದರಿಯಾಗಲಿ: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್
26ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ಹೇಳಿದರು.
ಬಿಜೆಪಿಯವರಿಗೆ ವಿಕಸಿತ ಭಾರತದ ಅರ್ಥವೇ ಗೊತ್ತಿಲ್ಲ
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಂದ ಹಿಡಿದು, ಪ್ರತಿಯೊಬ್ಬ ಬಿಜೆಪಿ ನಾಯಕರು ಸಹ ಭಾಷಣ ಮಾಡುವಾಗ ವಿಕಸಿತ ಭಾರತಕ್ಕೆ ಬಿಜೆಪಿ ಎನ್ನುತ್ತಿದ್ದಾರೆ. ವಾಸ್ತವದಲ್ಲಿ ವಿಕಸಿತ ಭಾರತ ಎಂಬುವುದರ ಅರ್ಥವೇ ಅವರಿಗೆ ಗೊತ್ತಿಲ್ಲ. ಗೊತ್ತಿದ್ದರೆ ಏನು ಎಂಬುದು ಅವರು ಹೇಳಬೇಕು ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ್ ಗಣಿಹಾರ ಆಗ್ರಹಿಸಿದರು.
ಉತ್ತಮ ಬೆಳೆಗೆ ಗುಣಮಟ್ಟದ ಬೀಜ ಮುಖ್ಯ: ಸುರೇಶ
ಬಿತ್ತನೆ ಬೀಜ ಉತ್ತಮ ಗುಣಮಟ್ಟದಿಂದ ಕೂಡಿದ್ದರೆ ಬೆಳೆ ನಿರೀಕ್ಷಿತ ಮಟ್ಟದಲ್ಲಿ ಬರುತ್ತದೆ. ವಿಶ್ವಾಸಾರ್ಹ ಆಹಾರ ಉತ್ಪಾದನೆಗೆ ರೋಗಮುಕ್ತ ಬೀಜಗಳ ಅವಶ್ಯಕತೆ ಇದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ। ಎಸ್.ವಿ.ಸುರೇಶ ಅಭಿಪ್ರಾಯಪಟ್ಟರು.
ನಾಮಪತ್ರ ಸಲ್ಲಿಕೆಗೂ ಮುನ್ನ ಜಾಧವ್ ಟೆಂಪಲ್ ರನ್
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಬೆಂಬಲದೊಂದಿಗೆ ಗುರುವಾರ ನಾಮಪತ್ರ ಸಲ್ಲಿಸಿರುವ ಡಾ. ಉಮೇಶ್ ಜಾಧವ್, ನಾಮಪತ್ರ ಸಲ್ಲಿಕೆ, ರ್‍ಯಾಲಿಗೂ ಮುನ್ನ ಅನೇಕ ಪವಿತ್ರ ಕ್ಷೇತ್ರಗಳ ದರ್ಶನ ಮಾಡಿ ಗುರುಗಳು, ಸಂತರು, ಶರಣರ ಆಶೀರ್ವಾದ ಪಡೆದರು.
ಚುನಾವಣೆ ಸನಾತನ ಧರ್ಮ, ವಿರೋಧಿಗಳ ನಡುವಿನ ಯುದ್ಧ
ದೇಶ ಉಳಿಯುವುದು ಗ್ಯಾರಂಟಿ ಆದರೆ ಎಲ್ಲವೂ ಉಳಿಯಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆ ಸನಾತನ ಧರ್ಮ ಮತ್ತು ಧರ್ಮ ವಿರೋಧಿಗಳ ನಡುವೆ ನಡೆಯುವ ಯುದ್ಧ ಎಂದು ಮಾಜಿ ಶಾಸಕ ಬೆಳ್ಳಿಪ್ರಕಾಶ್ ಹೇಳಿದರು.
ಕ್ಷೇತ್ರದಲ್ಲಿ ಬಿಜೆಪಿಗೆ ಮತದಾರರ ಒಲವು: ಗೋವಿಂದ ಕಾರಜೋಳ
ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಈ ಬಾರಿ ಪುನಃ ಬಿಜೆಪಿ ಪಕ್ಷಕ್ಕೆ ಜಯ ಸಿಗುವುದು ಖಂಡಿತ ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ಮೋದಿಯಿಂದ ನಿಜವಾದ ಮಹಿಳಾ ಸಬಲೀಕರಣ: ಸುಧಾಕರ್
ಪ್ರಧಾನಿ ನರೇಂದ್ರ ಮೋದಿ ಅವರು ನಿಜವಾದ ಮಹಿಳಾ ಸಬಲೀಕರಣ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಕೇವಲ ಕೈಗೆ ₹2 ಸಾವಿರ ನೀಡಿರುವುದನ್ನು ಬಿಟ್ಟರೆ ಮತ್ತೇನೂ ಮಾಡಿಲ್ಲ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ। ಕೆ.ಸುಧಾಕರ್ ಹೇಳಿದರು.
ಮಾಳೇನಹಳ್ಳಿ ಚೌಡೇಶ್ವರಿ ಜಾತ್ರೆ
ತಾಲೂಕಿನ ಆಲದ ಮರದ ಮಾಳೇನಹಳ್ಳಿ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವವನ್ನು ಏ.19ರಿಂದ ಏ.22ರವರೆಗೆ ಅದ್ಧೂರಿಯಾಗಿ ಆಯೋಜಿಸಲಾಗಿದೆ.
ನಿಮ್ಮ ಆತ್ಮಸಾಕ್ಷಿಗೆ ಮತ ಹಾಕಿ: ಮಂಜುನಾಥ್
ದಾಬಸ್‌ಪೇಟೆ: ಸ್ವಾಭಿಮಾನ ಹಾಗೂ ದೇಶದ ಸುರಕ್ಷತೆ ಚುನಾವಣೆ ಇದಾಗಿದ್ದು ನಿಮ್ಮ ಆತ್ಮಸಾಕ್ಷಿಗೆ ಮತ ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಹೇಳಿದರು.
< previous
1
...
11443
11444
11445
11446
11447
11448
11449
11450
11451
...
14563
next >
Top Stories
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್ ಸಂಖ್ಯೆಯೂ ಸುಳ್ಳು?