ಚಾಮುಂಡಿಬೆಟ್ಟದ ಮೆಟ್ಟಿಲು ಹತ್ತಿ ಡಿ.ಕೆ.ಸುರೇಶ್ ಗೆಲುವಿಗೆ ಪ್ರಾರ್ಥಿಸಿದ ಅಭಿಮಾನಿಗಳುಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಸುಮಾರು 300 ಮಂದಿ ಗುರುವಾರ ಬೆಳಗ್ಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು. ಆಮೂಲಕ ಡಿ.ಕೆ. ಸುರೇಶ್ ಅವರು ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಬೇಕು. ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಬೇಕು ಎಂದು ಪ್ರಾರ್ಥಿಸಿದರು.