ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರೀಕ್ಷಾ ಅಕ್ರಮಕೋರರ ಜೊತೆ ಬಿಜೆಪಿ ಸ್ನೇಹ: ಅಜಯ್ ಸಿಂಗ್ ವಾಗ್ದಾಳಿ
ಕಲಬುರಗಿಯಲ್ಲಿ ನೋಡಿದರೆ ಅದೇ ಪಕ್ಷದಿಂದ ಪುನರಾಯ್ಕೆ ಬಯಿಸಿ ಕಣದಲ್ಲಿರೋ ಅಭ್ಯರ್ಥಿ ಡಾ. ಜಾಧವ್ ಭ್ರಷ್ಟಾಚಾರಿಗಳ ಮನೆಗೆ ಹೋಗಿ ಬರುತ್ತಾರೆಂದರೆ ಇದೇನು ಸಂದೇಶ ಸಾರುತ್ತದೆ ಎಂಬುದನ್ನು ಜನ ಗಮನಿಸಬೇಕು.
ಉಡುಪಿ ಜಿಲ್ಲಾಸ್ಪತ್ರೆಗೆ ದಾನಿಗಳಿಂದ ಪರಿಕರ ಕೊಡುಗೆ
ಉಡುಪಿ ನಿವಾಸಿಯಾದ ಗುರುಪ್ರಸಾದ್ ಭಟ್ ಅವರು ಜಿಲ್ಲಾ ಆಸ್ಪತ್ರೆಯ ರೋಗಿಗಳ ವಾರ್ಡಗಳಿಗೆ 5 ಸಿಲಿಂಗ್ ಫ್ಯಾನ್ ಕೊಡುಗೆ ನೀಡಿದರು. ದಾನಿಗಳಾದ ವೆಂಕಟೇಶ್ ರಾವ್ ಇವರು ವೀಲ್‌ಚೇರ್ ಹಾಗೂ ಹಾಸಿಗೆ ಹಿಡಿದ ರೋಗಿಗಳಿಗೆ ಬೇಕಾಗುವ ಪರಿಕರಗಳನ್ನು ಕೊಡುಗೆ ನೀಡಿದರು.
ಗ್ಯಾರಂಟಿಯಿಂದ ಮಹಿಳೆಯರಿಗೆ ಬಲ
ಅತ್ತಿಮಬ್ಬೆ ಮಹಾದ್ವಾರದಿಂದ ಅಭ್ಯರ್ಥಿ ಸಂಯುಕ್ತಾ ಪಾಟೀಲ, ಸಚಿವ ಎಚ್.ಕೆ.ಪಾಟೀಲ,ಸಿದ್ದು ಪಾಟೀಲ ರೋಡ ಶೋ ಮೂಲಕ ಮತಯಾಚನೆ
ಖೂಬಾ ನಾಮಪತ್ರ ಮೆರವಣಿಗೆ: ನಾಗಮಾರಪಳ್ಳಿ ಸಹೋದರರು ಭಾಗಿ
ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರ ನಾಮಪತ್ರ ಸಲ್ಲಿಕೆ ವೇಳೆ ನಡೆದ ಮೆರವಣಿಗೆಯಲ್ಲಿ ನಾಗಮಾರಪಳ್ಳಿ ಸಹೋದರರು ಕುದರೆ ಮೇಲೆ ಕುಳಿತು ಮೆರವಣಿಗೆಯಲ್ಲಿ ಪಾಲ್ಗೊಂಡರು.
ಆಧ್ಯಾತ್ಮಿಕ ಸಾಧಕನ ಬದುಕು ಸಮಾಜಕ್ಕೆ ಅರ್ಪಣೆ: ಸುತ್ತೂರು ಶ್ರೀ
ಅನಾದಿ ಕಾಲದಿಂದ ನಾವು ಇತಿಹಾಸ ನೋಡಿದಂತೆ, ಆಯಾ ಕಾಲಕ್ಕೆ ಶರಣರು ತಮ್ಮ ಬದುಕಿನಲ್ಲಿ ಕಠಿಣ ಆಧ್ಯಾತ್ಮಿಕ ಸಾಧನೆಗಳ ಮೂಲಕ ಭಕ್ತರ ಸಂಕಷ್ಟಗಳನ್ನು ದೂರ ಮಾಡಿ, ಅವರ ಬದುಕನ್ನು ಸಮಾಜದ ಒಳಿತಿಗಾಗಿ ಅರ್ಪಣೆ ಮಾಡಿಕೊಂಡಿದ್ದಾರೆ.
ಕನಕಪುರದಲ್ಲಿ ಶ್ರೀ ರಾಮನವಮಿ ಸಂಭ್ರಮ
ಈ ಬಾರಿ ಹಿಂದೂಗಳ 500 ವರ್ಷಗಳ ರಾಮಮಂದಿರ ನಿರ್ಮಾಣ ಕನಸು ನನಸಾಗಿರುವುದರಿಂದ ಗ್ರಾಮದಲ್ಲಿನ ಯುವಕರು ಬಹಳ ಸಡಗರದಿಂದ ಉತ್ಸವದಲ್ಲಿ ಪಾಲ್ಗೊಂಡಿದ್ದರು.
ಶ್ರೀರಾಮ ಭಾರತೀಯರ ನಂಬಿಕೆ, ಪರಂಪರೆಯ ಸಾಕ್ಷಿ ಪ್ರಜ್ಞೆ
ಚಿತ್ರದುರ್ಗದ ಭೋವಿ ವಿದ್ಯಾರ್ಥಿ ನಿಲಯದ ಆವರಣದಲ್ಲಿರುವ ಶ್ರೀರಾಮ ಮಂದಿರದಲ್ಲಿ ರಾಮನವಮಿ ಆಚರಿಸಲಾಯಿತು.
ಸಿಎಂ ಸಿದ್ದರಾಮಯ್ಯರಿಂದ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಎಂದು ಡಿಕೆಶಿ ಒಪ್ಪಿದ್ದಾರೆ: ಎಚ್ಡಿಕೆ ವಾಗ್ದಾಳಿ
ಸಿದ್ದರಾಮಯ್ಯ ಯಾವತ್ತೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಿಲ್ಲ. ಸಿಎಂ ಆಗಲು ತಮಗೆ ಅಡ್ಡಿಯಾಗುತ್ತಾರೆ ಅಂತಾ ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು? ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದಿದ್ದರೆ ಬಿಜೆಪಿಗೆ ಹೋಗುತ್ತೇನೆ ಅಂತ ಕಾಂಗ್ರೆಸ್ ಹೈಕಮಾಂಡ್ ಗೆ ಸಿದ್ದರಾಮಯ್ಯ ಬೆದರಿಸಿದ್ದರು
‘ಕನ್ನಡ ಪಾಠ ಶಾಲೆ ದುಬೈ’ ಗೆ ಮನ್ನಣೆ
ವಿದೇಶಗಳಲ್ಲಿ ಕನ್ನಡ ಕಲಿಕೆಗೆ ಉತ್ತೇಜನ ನೀಡಿರುವ ರಾಜ್ಯ ಸರ್ಕಾರ 2014ರಿಂದ ದುಬೈನಲ್ಲಿ ಅನಿವಾಸಿ ಭಾರತೀಯ ಮಕ್ಕಳಿಗೆ ಉಚಿತವಾಗಿ ಕನ್ನಡ ಭಾಷಾ ಬೋಧನೆ ಮಾಡುತ್ತಿರುವ ಕನ್ನಡ ಮಿತ್ರರು-ಯುಎಇ ಆಯೋಜನೆ ‘ಕನ್ನಡ ಪಾಠ ಶಾಲೆ ದುಬೈ#ಗೆ ಅಧಿಕೃತ ಮನ್ನಣೆ ನೀಡಿದೆ.
ಮೋದಿ ಕೇವಲ ಸುಳ್ಳನ್ನೇ ಪಸರಿಸುತ್ತಿದ್ದಾರೆ: ಜಿ.ವಿ. ಸೀತಾರಾಮ್
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆಯೋ ಅಥವಾ ಮೋದಿಯದ್ದೋ ಎನ್ನುವಂತ ಪರಿಸ್ಥಿತಿ ಇದೆ. ಪಕ್ಷ ಮತ್ತು ಪ್ರಣಾಳಿಕೆಯಲ್ಲಿ ಬಿಜೆಪಿ ಗ್ಯಾರಂಟಿ ಎಂಬುದರ ಬದಲಿಗೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಮೋದಿ ಇಲ್ಲದಿದ್ದರೆ ಬಿಜೆಪಿ ಇಲ್ಲ, ಆರ್.ಎಸ್.ಎಸ್ ಇಲ್ಲವೇ ಇಲ್ಲ ಎನ್ನುವಂತಾಗಿದೆ
< previous
1
...
11451
11452
11453
11454
11455
11456
11457
11458
11459
...
14563
next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು
ಜೈಲ್ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್ ಆಪ್ತ ಧನ್ವೀರ್ ಕೈವಾಡ?