ಸದ ಗದ್ದಿಗೌಡರ ಗೆಲುವಿಗೆ ಶ್ರಮಿಸೋಣಕನ್ನಡಪ್ರಭ ವಾರ್ತ ಬಾದಾಮಿ: ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ, ಮುಖಂಡ ಮಹಾಂತೇಶ ಮಮದಾಪೂರ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಮಾರಗೌಡ ಜನಾಲಿ ಇವರ ಜೊತೆಗೆ ನಡೆಸಿದ ಸಂಧಾನ ಯಶಸ್ವಿಯಾಗಿದೆ. ಇವರು ಸಂಸದ ಗದ್ದಿಗೌಡರ ಪರ ಪ್ರಚಾರ ನಡೆಸಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಮತ್ತು ತೇರದಾಳ ಶಾಸಕ ಸಿದ್ದು ಸವದಿ ತಿಳಿಸಿದರು.