• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ಕನ್ನಡಪ್ರಭ ವಾರ್ತೆ ವಿಜಯಪುರ ದೇವಸ್ಥಾನಗಳಲ್ಲಿ ನಿತ್ಯ ಭಜನೆ ಪದಗಳನ್ನು ಹಾಡಲಾಗುತ್ತದೆ. ಆ ಎಲ್ಲ ಭಜನೆ ಪದಗಳು ತತ್ವಪದಗಳನ್ನೇ ಹೊಂದಿವೆ. ಈ ಭಜನಾ ಮಂಡಳಿಗಳು ಹಳ್ಳಿಗಳಲ್ಲಿ ಇಂದಿಗೂ ತತ್ವಪದಗಳನ್ನು ಜೀವಂತವಾಗಿರಿಸಿವೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಸಮ ಕುಲಾಧಿಪತಿ ಡಾ.ವೈ.ಎಂ.ಜಯರಾಜ ಹೇಳಿದರು.
ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ
ತೀವೃ ಕುತೂಹಲ ಕೆರಳಿಸಿದ್ದ ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆಯ ನಿರ್ದೇಶಕರ ಚುನಾವಣೆಯಲ್ಲಿ ಮಾಜಿ ಶಾಸಕ ಮಹಾದೇವಪ್ಪ ಯಾದವಾಡರ ನೇತೃತ್ವದ ಗುಂಪು ಸತತ 4ನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ಮೂಲಕ ತೆರೆಮರೆಯಲ್ಲಿ ವಿರೋಧಿ ಗುಂಪಿಗೆ ಬೆಂಬಲಿಸಿದ್ದ ನೆರೆಯ ತಾಲೂಕಿನ ಕಾಣದ ಕೈಗಳಿಗೆ ಹಿನ್ನಡೆಯಾಗಿದೆ.
ಸಂಸ್ಕಾರದ ಜೊತೆಗೆ ಉತ್ತಮ ಶಿಕ್ಷಣ ನೀಡಿ
ಸಮಾಜದಲ್ಲಿ ಮಕ್ಕಳಿಗೆ ಒಳ್ಳೆಯ ಸಂಸ್ಕಾರದ ಜೊತೆಗೆ ಉತ್ತಮ ಶಿಕ್ಷಣ ನೀಡುವುದು ಅನಿವಾರ್ಯವಾಗಿದೆ ಎಂದು ಭಾರತೀಯ ಜೈನ ಸಂಘಟನೆ ರಾಷ್ಟ್ರೀಯ ಅಧ್ಯಕ್ಷ ನಂದಕಿಶೋರ್ ಸಖಲಾ ಹೇಳಿದರು.
ಸೆಕ್ಯೂರಿಟಿ ಇಲ್ಲದ ಬ್ಯಾಂಕ್‌ನಲ್ಲಿ ಹಗಲು ದರೋಡೆ?
ಕನ್ನಡಪ್ರಭ ವಾರ್ತೆ ವಿಜಯಪುರ ಮೊದಲಿನಿಂದಲೂ ಭೀಮಾ ತೀರ ಕೊಲೆ ಸುಲಿಗೆಗಳಿಗೆ ಖ್ಯಾತಿ ಪಡೆದಿತ್ತು. ಇದೀಗ ಬ್ಯಾಂಕ್‌ ದರೋಡೆಗಳಿಗೆ ಖ್ಯಾತಿ ಪಡೆಯುತ್ತಿರುವ ಆರೋಪ ಕೇಳಿಬರುತ್ತಿದೆ. ಕಳೆದ ಮೇ 25ರಂದು ಬಸವನ‌ಬಾಗೇವಾಡಿ ತಾಲೂಕಿನ ಮನಗೂಳಿಯ ಕೆನರಾ ಬ್ಯಾಂಕ್ ಕಳ್ಳತನ ಎಲ್ಲರನ್ನೂ ಬೆಚ್ಚಿ ಬೀಳಿಸಿತ್ತು. ಮಾತ್ರವಲ್ಲ, ರಾಜ್ಯದ ಅತಿದೊಡ್ಡ ಕಳ್ಳತನ ಪ್ರಕರಣ ಇದಾಗಿತ್ತು. ಒಂದಲ್ಲ ಎರಡಲ್ಲ ಬರೋಬ್ಬರಿ ₹ 40 ಕೋಟಿ ಮೌಲ್ಯದ 39 ಕೆಜಿ ಚಿನ್ನಾಭರಣ ಹಾಗೂ ₹5 ಲಕ್ಷ ನಗದನ್ನು ಅಪರಿಚಿತರು ಹಾಡಹಗಲೇ ಬಂದು ದೋಚಿಕೊಂಡು ಪರಾರಿಯಾಗಿದ್ಧಾರೆ.
ಸರ್ಕಾರದ ಪರಿಹಾರಕ್ಕೆ ಅನ್ನದಾತರ ಅಪಸ್ವರ
ಕನ್ನಡಪ್ರಭ ವಾರ್ತೆ ವಿಜಯಪುರಹಲವು ದಶಕಗಳಿಂದ ಕುಂಟುತ್ತಲೇ ಸಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಿಗೆ ಕಾಯಕಲ್ಪ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಯುಕೆಪಿ 3ನೇ ಹಂತದ ಯೋಜನೆಯಲ್ಲಿ ಮುಳುಗಡೆಯಾಗುವ ಪ್ರತಿ ಎಕರೆ ಒಣ ಬೇಸಾಯ ಭೂಮಿಗೆ ₹ 30 ಲಕ್ಷ ಹಾಗೂ ನೀರಾವರಿ ಭೂಮಿಗೆ ₹40 ಲಕ್ಷ ಪರಿಹಾರ ಕೊಡುವುದಾಗಿ ಸರ್ಕಾರ ಘೋಷಿಸಿದೆ. ಆದರೆ ಇದಕ್ಕೆ ಅಪಸ್ವರ ಎತ್ತಿರುವ ಅನ್ನದಾತರು ಇಷ್ಟು ಪರಿಹಾರ ಯಾವುದಕ್ಕೂ ಸಾಕಾಗುವುದಿಲ್ಲ. ಒಣ ಬೇಸಾಯದ ಭೂಮಿಗೆ ₹ 50 ಲಕ್ಷ ಹಾಗೂ ನೀರಾವರಿ ಭೂಮಿಗೆ ₹70 ಲಕ್ಷ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರ ಒಪ್ಪಿಕೊಳ್ಳದಿದ್ದಲ್ಲಿ ಮತ್ತೆ ಕಾನೂನು ಹೋರಾಟದ ಹಾದಿ ಹಿಡಿಯುವ ಎಚ್ಚರಿಕೆಯನ್ನು ಅವರು ನೀಡಿದ್ದಾರೆ.
ದೇಶದ ಬೆಳವಣಿಗೆ ಸಹಕಾರಿ ಕ್ಷೇತ್ರದ ಮೇಲೆ ನಿಂತಿದೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಸಹಕಾರ ಸಂಘಗಳು ಬೆಳವಣಿಗೆಯಾಗಲು ಗ್ರಾಹಕರ ಪ್ರೀತಿ, ವಿಸ್ವಾಸ ಮುಖ್ಯ. ಜೊತೆಗೆ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳು ಒಂದೇ ನಾಣ್ಯದ ಎರಡು ಮುಖಗಳಂತೆ ಕಾರ್ಯನಿರ್ವಹಿಸಬೇಕು. ಅಂದಾಗ ಮಾತ್ರ ಸಹಕಾರಿ ಕ್ಷೇತ್ರ ಬೆಳವಣಿಗೆಯಾಗಲು ಸಾಧ್ಯವೆಂದು ತಹಸೀಲ್ದಾರ್‌ ಡಾ.ವಿನಯಾ ಹೂಗಾರ ಹೇಳಿದರು.
ಪ್ರಸ್ತುತ ದಿನಗಳಲ್ಲಿ ವಿದ್ಯೆಗಿಂತ ಸಂಸ್ಕಾರ ಮುಖ್ಯ
ಕನ್ನಡಪ್ರಭ ವಾರ್ತೆ ಸಿಂದಗಿ ಪ್ರಸ್ತುತ ದಿನಗಳಲ್ಲಿ ವಿದ್ಯೆಗಿಂತ ಸಂಸ್ಕಾರ ಮುಖ್ಯವಾಗಿದೆ. ಶಿಸ್ತು ಜೀವನದ ಅಡಿಗಲ್ಲು. ಹಾಗಾಗಿ ವಿದ್ಯಾರ್ಥಿಗಳಿಗೆ ಶಿಸ್ತು, ಸಹನೆ ತುಂಬ ಮುಖ್ಯ ಎಂದು ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.
ಯುಕೆಪಿ-3 ಮುಳುಗಡೆ ಜಮೀನಿಗೆ ಸಿಕ್ತು ಒಪ್ಪಿತ ಪರಿಹಾರ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಸಂಬಂಧಿಸಿದಂತೆ ಮುಳುಗಡೆ ಜಮೀನಿಗೆ ಸೂಕ್ತ ಬೆಲೆಗಾಗಿ ಸಾಕಷ್ಟು ಹೋರಾಟ ನಡೆದಿವೆ. ಮುಳುಗಡೆ ಜಮೀನಿಗೆ ಏಕರೂಪದ ಒಪ್ಪಿತ ಪರಿಹಾರ ಘೋಷಿಸುವ ಮೂಲಕ ಸಂತ್ರಸ್ತರಿಗೆ ನೆರವು ನೀಡಬೇಕು ಎನ್ನುವ ಕೂಗು ದಶಕಗಳಿಂದ ಕೇಳಿ ಬರುತ್ತಿತ್ತು. ಈ ಕೂಗಿಗೆ ರಾಜ್ಯ ಸರ್ಕಾರ ತಥಾಸ್ತು ಎನ್ನುವ ಮೂಲಕ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಸಚಿವ ತಿಮ್ಮಾಪೂರ ಜನ್ಮದಿನ: ಕ್ರೇನ್‌ ಮೂಲಕ ಹೂ ಹಾರ ಹಾಕಿ ಸಂಭ್ರಮ
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರ ಹುಟ್ಟುಹಬ್ಬದ ನಿಮಿತ್ತ ಉದಪುಡಿ ಪರಿವಾರ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬೃಹತ್ ಹೂವಿನ ಮಾಲೆಯನ್ನು ಕ್ರೇನ್ ಮೂಲಕ ಹಾಕಿ, ಹೂವಿನ ಸುರಿಮಳೆಗೈದು ಸಂಭ್ರಮಿಸಿದರು.
ಸಂತ್ರಸ್ತರ ಬೇಡಿಕೆಗೆ ಸ್ಪಂದಿಸಿದ ಸರ್ಕಾರ: ಅಂತರಗೊಂಡ
ಬೆಂಗಳೂರಿನಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತಾದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಯುಕೆಪಿ ಯೋಜನೆ ಕುರಿತಾಗಿ ತೆಗೆದುಕೊಂಡ ನಿರ್ಣಯ ಸ್ವಾಗತಾರ್ಹವಾಗಿದೆ ಎಂದು ಮುಳುಗಡೆ ಹೋರಾಟ ಸಮಿತಿ ಸಂಚಾಲಕ ಪ್ರಕಾಶ ಅಂತರಗೊಂಡ ತಿಳಿಸಿದರು.
  • < previous
  • 1
  • ...
  • 1142
  • 1143
  • 1144
  • 1145
  • 1146
  • 1147
  • 1148
  • 1149
  • 1150
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved